ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಜರ್ಮನ್ ಮೂಲದ ಸ್ಪೋರ್ಟ್ ಕಾರು ತಯಾರಕ ಕಂಪನಿಯಾದ ಪೋರ್ಷೆ ತನ್ನ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅನಾವರಣಗೊಳಿಸಿದೆ. ಈ ಹೊಸ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಸುದಾರಿತ ಕಾರ್ಯಕ್ಷಮತೆ ಮತ್ತು ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಸ್ಟ್ಯಾಂಡರ್ಡ್ ಮಕಾನ್, ಎಸ್ ಮತ್ತು ಜಿಟಿಎಸ್ ಎಂಬ ರೂಪಾಂತರಗಳನ್ನು ಪಡೆದುಕೊಂಡಿದೆ. ಎಂಟ್ರಿ-ಲೆವೆಲ್ ಮಕಾನ್ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೊ ಎಂಜಿನ್ ಅನ್ನು ಉಳಿಸಿಕೊಂಡಿದೆ.ಈ ಎಂಜಿನ್ 245 ಹೆಚ್‌ಪಿಯಿಂದ 265 ಬಿಹೆಚ್‍ಪಿವರೆಗೂ ಪವರ್ ಅನ್ನು ಉತ್ಪಾದಿಸುತ್ತದೆ. ಮಕಾನ್ ಎಸ್ ರೂಪಾಂತರದಲ್ಲಿ 3.0-ಲೀಟರ್ ವಿ6 ಎಂಜಿನ್ ಅನ್ನು ಬದಲಾಯಿಸಿ 2.9-ಲೀಟರ್ ವಿ6 ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಂಜಿನ್ 380 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮಕಾನ್ ಜಿಟಿಎಸ್ ರೂಪಾಂತರದಲ್ಲಿ ಅದೇ 2.9-ಲೀಟರ್ ವಿ6 ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಂಜಿನ್ 440 ಹೆಚ್‌ಪಿ ಮತ್ತು 549 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇವಲ 4.3 ಸೆಕೆಂಡುಗಳಲ್ಲಿ 0-100 ಕಿ,ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯು 272 ಕಿ,ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಸೂಕ್ಷ್ಮವಾದ ಸ್ಟೈಲಿಂಗ್ ಬದಲಾವಣೆಗಳನ್ನು ಪಡೆಯುತ್ತದೆ, ಇದರಲ್ಲಿ ನವೀಕರಿಸಿದ ಮುಂಭಾಗದ ಗ್ರಿಲ್, ಪರಿಷ್ಕೃತ ಹಿಂಭಾಗದ ಡಿಫ್ಯೂಸರ್, ಹೊಸ ಸ್ಟ್ಯಾಂಡರ್ಡ್-ಫಿಟ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು 19-21 ಇಂಚುಗಳವರೆಗಿನ ದೊಡ್ಡ ವ್ಹೀಲ್ ಗಳನ್ನು ಹೊಂದಿವೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಜಿಟಿಎಸ್ ರೂಪಾಂತರವು ಪೋರ್ಷೆ ಸಂಪ್ರದಾಯಿಕ ಬ್ಲ್ಯಾಕ್ ಟ್ರಿಮ್ ಅಂಶಗಳು ಮತ್ತು ಬೆಸ್ಪೋಕ್ ರಿಯರ್ ಡಿಫ್ಯೂಸರ್ ಅನ್ನು ಹೊಂದಿದೆ. ಇನ್ನು ಈ ಹೊಸ ಕಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಮರುವಿನ್ಯಾಸಗೊಳಿಸಲಾದ ಸೆಂಟರ್ ಕನ್ಸೋಲ್ ಮತ್ತು ಕಂಟ್ರೋಲ್ ಸ್ಟ್ಯಾಕ್ ಮಕಾನ್ ಅನ್ನು ಅದರ ದೊಡ್ಡ ಮಾದರಿಗಳಾದ ಕೇಯೆನ್ ಮತ್ತು ಹೊಸ ಪನಾಮೆರಾ ಫಾಸ್ಟ್‌ಬ್ಯಾಕ್‌ಗೆ ಅನುಗುಣವಾಗಿ ತರುತ್ತದೆ.

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು ಇದರ ಗೇರ್ ಸೆಲೆಕ್ಟರ್‌ನ ಎರಡೂ ಬದಿಗಳಲ್ಲಿ ಸೆಂಟ್ರಲ್ ಕನ್ಸೋಲ್‌ನಲ್ಲಿ ಫಿಸಿಕಲ್ ಬಟನ್ ಗಳು ಮತ್ತು ಸ್ವಿಚ್‌ಗಳನ್ನು ತೆಗೆದುಹಾಕುವುದು ಅತ್ಯಂತ ಸ್ಪಷ್ಟವಾದ ಬದಲಾವಣೆಯಾಗಿದೆ. ಇದರ ಹ್ಯಾಪ್ಟಿಕ್ ಐಕಾನ್‌ಗಳೊಂದಿಗೆ ಬದಲಾಯಿಸಲಾಗಿದೆ,

ಹೊಸ ನವೀಕರಣಗಳೊಂದಿಗೆ ಅನಾವರಣಗೊಂಡ ಪೋರ್ಷೆ ಮಕಾನ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ 10.9-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇಯನ್ನು ಳಿದಿದೆ ಮತ್ತು ಯಾವುದೇ ನವೀಕರಣಗಳನ್ನು ಪಡೆದುಕೊಂದಿಲ್ಲ. ಇದನ್ನು ಪೋರ್ಷೆಯ ಆರನೇ ತಲೆಮಾರಿನ ಇನ್ಫೋಟೈನ್‌ಮೆಂಟ್ ಸಾಫ್ಟ್‌ವೇರ್ ಪ್ಲಾಟ್‌ಫಾರ್ಮ್‌ಗೆ ಅಪ್‌ಗ್ರೇಡ್ ಮಾಡುವ ನಿರೀಕ್ಷೆಯಿದೆ.

Most Read Articles

Kannada
English summary
Porsche Macan Facelift Unveiled. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X