ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಿಗೆ ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳು ವಿಶೇಷ ಉಡುಗೊರೆ ನೀಡುವ ಮೂಲಕ ಕ್ರಿಡಾಪಟುಗಳಿಗೆ ಸ್ಪೋರ್ತಿ ತುಂಬುತ್ತಿದ್ದು, Renault India ಸಹ ಒಲಿಂಪಿಕ್ಸ್‌ ಪದಕ ವಿಜೇತರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಆರು ಬಾರಿ ವಿಶ್ವ ಚಾಂಪಿಯನ್‌ ಆಗಿರುವ ಬಾಕ್ಸರ್ ಮೇರಿ ಕೋಮ್ ಅವರಿಗೂ Renault India ಕಂಪನಿಯು Kiger ಕಾರು ಮಾದರಿಯನ್ನು ಉಡುಗೊರೆಯಾಗಿ ನೀಡಿ ಗೌರವಿಸಿದೆ. 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೇರಿ ಕೋಮ್ ಅವರು ಈ ಬಾರಿ ಪದಕ ಗೆಲ್ಲಲು ಸಾಧ್ಯವಾಗಲಿಲ್ಲವಾದರೂ ಅವರ ಜೀವಮಾನದ ಸಾಧನೆಗಳನ್ನು ಗುರುತಿಸಿ ಗೌರವಿಸಲಾಗಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾದ ರವಿಕುಮಾರ್ ದಹಿಯಾ, ಭಜರಂಗ್ ಪುನಿಯಾ ಮತ್ತು ಮೀರಾಭಾಯ್ ಚಾನು ಅವರಿಗೂ Renault ಕಂಪನಿಯು Kiger ಕಾರು ಮಾದರಿಯನ್ನು ಉಡುಗೊರೆಯಾಗಿ ನೀಡಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

Renault ಕಂಪನಿ ತನ್ನ ಹೊಸ Kiger ಕಾರು ಮಾದರಿಯ ಮೂಲಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

2008ರಲ್ಲಿ ಮೊದಲ ಬಾರಿಗೆ ಭಾರತ ಪ್ರವೇಶಿಸಿದ Renault ಕಂಪನಿಯು Nissan ಜೊತೆಗೂಡಿ ಕಾರು ಉತ್ಪಾದನಾ ಯೋಜನೆಗೆ ಚಾಲನೆ ನೀಡಿತ್ತು. 2008ರಲ್ಲೇ ಕಾರು ಉತ್ಪಾದನಾ ಯೋಜನೆ ಆರಂಭವಾಗಿದ್ದರೂ 2011ರಲ್ಲಿ ಮೊದಲ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ದೇಶಿಯ ಮಾರುಕಟ್ಟೆಗೆ ಅಧಿಕೃತವಾಗಿ ಪ್ರವೇಶಿಸಿತ್ತು.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಭಾರತದಲ್ಲಿ ಮೊದಲ ಕಾರು ಮಾದರಿಯಾಗಿ Fluence ಸೆಡಾನ್ ಬಿಡುಗಡೆ ಮಾಡಿದ Renault ಕಂಪನಿಯು ತದನಂತರ ಹಲವಾರು ಕಾರು ಮಾದರಿಗಳ ಬಿಡುಗಡೆಗೊಂದಿಗೆ ಇದೀಗ ಹೊಸದಾಗಿ Kiger ಆವೃತ್ತಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಹೊಚ್ಚ ಹೊಸ Kiger ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, REX, RXL, RXT ಮತ್ತು RXZ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.64 ಲಕ್ಷದಿಂದ ಟಾಪ್ ಎಂಡ್ ರೂ.10.09 ಲಕ್ಷ ಹೊಂದಿದ್ದು, ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯುತ್ತಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

Nissan Magnite ಮತ್ತು Renault Kiger ಕಾರುಗಳು ಒಂದೇ ಪ್ಲ್ಯಾಟ್‌ಫಾರ್ಮ್, ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

Kiger ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಜೀವಮಾನದ ಸಾಧನೆಗಾಗಿ ಬಾಕ್ಸರ್ ಮೇರಿ ಕೋಮ್ ಅವರಿಗೆ ವಿಶೇಷ ಉಡುಗೊರೆ ನೀಡಿದ Renault India

Kiger ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

Article Published On: Monday, August 30, 2021, 11:40 [IST]
English summary
Renault india gifts the kiger compact suv to mary kom details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+