ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಸ್ಕೋಡಾ ಕಂಪನಿಯು ತನ್ನ ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರಿನ 200 ಯುನಿ‍‍ಟ್‍‍ಗಳನ್ನು ಕಳೆದ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಮಾದರಿಯ 200 ಯುನಿ‍‍ಟ್‍‍ಗಳು ಕೂಡ ಮಾರಾಟವಾಗಿವೆ ಎಂದು ಈ ಹಿಂದೆ ವರದಿಗಳು ಪ್ರಕಟವಾಗಿತ್ತು.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಆದರೆ ಇದರಲ್ಲಿ ಕೆಲವರು ಈ ಕಾರನ್ನು ಬುಕ್ಕಿಂಗ್ ಮಾಡಿ ನಂತರ ಅದನ್ನು ರದ್ದುಪಡಿಸಲಾಗಿದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಆನ್-ರೋಡ್ ಬೆಲೆಯನ್ನು ತಿಳಿದ ಬಳಿಕ ಹಲವು ಗ್ರಾಹಕರು ಹಿಂದೆ ಸರಿದಿದ್ದಾರೆ. ಬುಕ್ಕಿಂಗ್ ಮಾಡಿದ ಹಲವು ಗ್ರಾಹಕರು ಆನ್-ರೋಡ್ ಬೆಲೆ ತಿಳಿದು ರದ್ದುಗೊಳಿಸಲಾಗಿದೆ. ಆದರೆ ಇದೀಗ ಸ್ಕೋಡಾ ತನ್ನ ಆಕ್ಟೀವಿಯಾ ಆರ್‍ಎಸ್245 ಮಾದರಿಯನ್ನು ಮಾರಾಟ ಮಾಡಲು ಭರ್ಜರಿ ಡಿಸ್ಕೌಂಟ್ ಅನ್ನು ಘೋಷಿಸಿದ್ದಾರೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಮೇಲೆ ರೂ.8 ಲಕ್ಷಗಳವರೆಗೆ ರಿಯಾಯಿತಿಯನ್ನು ಭರ್ಜರಿ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರು ಪರ್ಫಾಮೆನ್ಸ್ ಮಾದರಿಯಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಈ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಹೆಚ್ಚು ಬೆಂಗಳೂರಿಗರು ಖರೀದಿಸಿದ್ದಾರೆ. ಇನ್ನು ಹಲವು ಜನರು ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಬುಕ್ಕಿಂಗ್ ಮಾಡಿ ಹಲವರು ರದ್ದುಗೊಳಿಸಿರುವುದರಿಂದ ಇನ್ನು ಕೂಡ ಖರೀದಿಗೆ ಲಭ್ಯವಿದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕಾರದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍‍ನಲ್ಲಿ ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಹೊಂದಿವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆ‍‍ರ್‍‍ವಿಎಂ‍ಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍‍ಗಳು, ವೈಡರ್ ಏ‍‍ರ್ ಡ್ಯಾಮ್‍‍ಗಳು ಮತ್ತು ಫ್ರಂಟ್ ಬಂಪರ್‍‍ಗಳನ್ನು ಒಳಗೊಂಡಿದೆ,

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಕಾರಿನ ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 8 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಅಳವಡಿಸಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಸೆಡಾನ್ 2.0 ಲೀಟರ್ ಟಿ‍ಎಸ್‍‍ಐ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 242 ಬಿ‍‍ಹೆಚ್‍‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಈ ಎಂಜಿನ್‍‍ನೊಂದಿಗೆ 7 ಸ್ಪೀಡ್ ಡಿ‍ಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಮಾದರಿಯು ಕೇವಲ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್245 ಕಾರು ಖರೀದಿ ಮೇಲೆ ರೂ.8 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿ‍ಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Thursday, April 15, 2021, 12:47 [IST]
English summary
Skoda Octavia RS245 Being Offered With Discounts. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+