ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿರುವ Skoda Kushaq ಕಾರು ಮಾದರಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಅಗಸ್ಟ್ ಅವಧಿಯಲ್ಲಿ 2,700 ಯನಿಟ್ ಮಾರಾಟದೊಂದಿಗೆ ಗಮನಸೆಳೆದಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಪ್ರತಿಸ್ಪರ್ಧಿ ಕಾರುಗಳಲ್ಲೇ ಅತಿಹೆಚ್ಚು ಪ್ರೀಮಿಯಂ ಫೀಚರ್ಸ್ ಮತ್ತು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಹೊಂದಿರುವ Skoda Kushaq ಕಾರು ಮಾದರಿಯು ಇದುವರೆಗೆ ಸುಮಾರು 8 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್‌ ಪಡೆದುಕೊಂಡಿದ್ದು, ಹೊಸ ಕಾರು ಇದುವರೆಗೆ ಸುಮಾರು 5 ಸಾವಿರ ಯುನಿಟ್‌ಗಳು ಗ್ರಾಹಕರ ಕೈಸೇರಿವೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಜೂನ್ ಕೊನೆಯಲ್ಲಿ ಬಿಡುಗಡೆಗೊಂಡಿದ್ದ ಹೊಸ Kushq ಕಾರು ಅಗಸ್ಟ್ ಅವಧಿಯಲ್ಲಿ 2,700 ಯುನಿಟ್ ಮಾರಾಟಗೊಂಡಿದ್ದು, Skoda ಕಂಪನಿಯ ಕಾರು ಮಾರಾಟದಲ್ಲಿ ಶೇ.70 ಪಾಲು Kushaq ಮಾದರಿ ಪಡೆದುಕೊಂಡಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

Skoda ಕಂಪನಿಯು ಅಗಸ್ಟ್ ಅವಧಿಯಲ್ಲಿ ಒಟ್ಟು 3,829 ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ Kushaq ಮಾದರಿಯೇ 2,700 ಯುನಿಟ್ ಸೇರ್ಪಡೆಗೊಂಡಿದೆ. ಹೊಸ ಕಾರಿನ ಮೂಲಕ ಕಂಪನಿಯ ಕಾರು ಬೇಡಿಕೆ ಪ್ರಮಾಣವು ಕಳೆದ ವರ್ಷದ ಅಗಸ್ಟ್ ಅವಧಿಗಿಂತ ಶೇ.282 ರಷ್ಟು ಹೆಚ್ಚಳವಾಗಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಕಳೆದ ವರ್ಷದ ಅಗಸ್ಟ್‌ನಲ್ಲಿ ಕೇವಲ 1003 ಯನಿಟ್ ಮಾರಾಟ ಮಾಡಿದ್ದ Skoda ಕಂಪನಿಯು Kushaq ಮಾದರಿಯ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, Kushaq ಕಾರು ಮಾದರಿಯು ಪ್ರಮುಖ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.59 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರಿನ ಟಾಪ್ ಎಂಡ್ ಮಾದರಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

Skoda ಕಂಪನಿಯು ಹೊಸ Kushaq ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಹೊಸ ಕಾರಿನ ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಶೀಘ್ರದಲ್ಲೇ 1.5-ಲೀಟರ್ ಕುಶಾಕ್ ಮಾದರಿಯು ಕೂಡಾ ಗ್ರಾಹಕರ ಕೈಸೇರಲಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

Kushaq ಕಾರು ಮಾದರಿಯು ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಆಂಭಿಕ ಮಾದರಿಯಾಗಿ 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಮತ್ತು ಹೈ ಎಂಡ್ ಮಾದರಿಯಾಗಿ 1.5-ಲೀಟರ್ ಪೆಟ್ರೋಲ್ ಮಾದರಿಯನ್ನು ಮಾರಾಟ ಮಾಡಲಾಗುತ್ತಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಹೊಸ ಕಾರು Skoda ಕಂಪನಿಯ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

Kushaq ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ದುಬಾರಿ ಬೆಲೆ ನಡುವೆಯೂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ Skoda Kushaq

ಜೊತೆಗೆ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

Skoda ಕಂಪನಿಯು Kushaq ಕಾರಿನ ಎಂಟ್ರಿ ಲೆವಲ್ ಮಾದರಿಗಳಲ್ಲಿ ಆಟೋಮ್ಯಾಟಿಕ್ ವರ್ಷನ್‌ಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಶೀಘ್ರದಲ್ಲೇ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಆಕ್ಟಿವಾ ವೆರಿಯೆಂಟ್‌ನಲ್ಲಿ ಆಟೋಮ್ಯಾಟಿಕ್ ಮಾದರಿಯನ್ನು ಪರಿಚಯಿಸುವ ಸುಳಿವು ನೀಡಿದೆ.

More from DriveSpark

Article Published On: Thursday, September 2, 2021, 17:53 [IST]
English summary
Skoda auto registers 282 increase in august sales details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+