ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ತನ್ನ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಆರ್‍ಎಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಭಾರತೀಯ ಮಾರುಕಟ್ಟೆಗೆ ಸಿಬಯು ಆಗಿ ಬರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಕಳೆದ ವರ್ಷ ಅನಾವರಣಗೊಳಿಸಿದ ನ್ಯೂ ಜನರೇಷನ ಆಕ್ಟೀವಿಯಾ ಆರ್‍ಎಸ್ ಕಾರು ಪೆಟ್ರೋಲ್ ರೂಪದಲ್ಲಿ, 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 242 ಬಿಹೆಚ್‌ಪಿ ಪವರ್ ಮತ್ತು 370 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಗಂಟೆಗೆ 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಕಾರನ್ನು ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರಿನಲ್ಲಿ 1.4 ಲೀಟರ್ ಟಿ‍ಎಸ್‍ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು. ಈ ಎಂಜಿನ್ 245 ಬಿ‍‍ಹೆಚ್‍‍ಪಿ ಪವರ್ ಮತ್ತು 400 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಇದರಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಮಾದರಿಯಲ್ಲಿ ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆ‍‍ರ್‍‍ವಿಎಂ‍ಗಳು ದೊಡ್ಡದಾದ ಅಲಾಯ್ ವ್ಹೀಲ್‍‍ಗಳು, ವೈಡರ್ ಏ‍‍ರ್ ಡ್ಯಾಮ್‍‍ಗಳು ಮತ್ತು ಫ್ರಂಟ್ ಬಂಪರ್‍‍ಗಳನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಇನ್ನು ಸ್ಟ್ಯಾಂಡರ್ಡ್ ನ್ಯೂ ಜನರೇಷನ್ ಸ್ಕೊಡಾ ಆಕ್ಟೀವಿಯಾ ಕಾರು ಇದೇ ತಿಂಗಳ 10ರಂದು ಬಿಡುಗಡೆಯಾಗಲಿದೆ. ಇನ್ನು ಸ್ಕೋಡಾ ಕಂಪನಿಯು ಔರಂಗಾಬಾದ್‌ನ ಘಟಕದಲ್ಲಿ ತನ್ನ ಆಕ್ಟೀವಿಯಾ ಕಾರಿನ ಉತ್ಪಾದನೆಯನ್ನು ಈಗಗಾಲೇ ಪ್ರಾರಂಭಿಸಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬೇಡಿಕೆಯೊಂದಿಗೆ ಉತ್ತಮ ಮಾರಾಟವನ್ನು ಕಂಡಿತು. ಇದರಿಂದ ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಹಲವು ಬದಲಾವಣೆಗಳೊಂದಿಗೆ ಭಾರತದಲ್ಲಿ ಮತ್ತೊಮ್ಮೆ ಬಿಡುಗಡೆಗೊಳಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು

ಇನ್ನು ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಆರ್‍ಎಸ್ ಕಾರು ಮುಂದಿನ ವರ್ಷದ ಬಿಡುಗಡೆಯಾಗಹುದು. ಆದರೆ ಸ್ಟ್ಯಾಂಡರ್ಡ್ ಆಕ್ಟೀವಿಯಾ ಕಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾಗಿದೆ. ಇದು ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

Source: Instagram

Most Read Articles

Kannada
English summary
New Gen Skoda Octavia RS India Launch In 2022. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X