ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಟಾಟಾ ನ್ಯೂ ಜನರೇಷನ್ ಸಫಾರಿ ಕಾರು ಮಾದರಿಯು ಸದ್ಯ ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರನ್ನು ಗ್ರಾಹಕರು ತಮ್ಮ ಅಗತ್ಯತೆಗೆ ಅನುಗುಣವಾಗಿ ಹೊಸ ಮಾಡಿಫೈ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಕಾರಿನ ಖದರ್ ಹೆಚ್ಚುತ್ತಿದೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಕಳೆದ ತಿಂಗಳು 22ರಂದು ಬಿಡುಗಡೆಗೊಂಡಿರುವ ಹೊಸ ಸಫಾರಿ ಕಾರು ಇದುವರೆಗೆ ಸುಮಾರು ಎರಡೂವರೆ ಸಾವಿರ ಯುನಿಟ್ ಕಾರನ್ನು ವಿತರಣೆಯಾಗಿದ್ದು, ಹೊಸ ಕಾರಿನಲ್ಲಿ ಟಾಪ್ ಎಂಡ್ ಮಾದರಿಗಳಿಗೆ ಹೆಚ್ಚಿನ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗಿದೆ. ಹೊಸ ಸಫಾರಿ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಆಸಕ್ತ ಗ್ರಾಹಕರು ಆಫ್ ರೋಡ್ ಕೌಶಲ್ಯಕ್ಕಾಗಿ ಮತ್ತು ಕಾರಿಗೆ ಹೊಸ ಲುಕ್ ನೀಡುವ ಉದ್ದೇಶದಿಂದ ಹೆಚ್ಚುವರಿ ಪ್ಯಾಕೇಜ್‌ನೊಂದಿಗೆ ಮತ್ತಷ್ಟು ಪ್ರೀಮಿಯಂ ಮತ್ತು ಸೆಫ್ಟಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾಡಿಫೈ ಕಂಪನಿಗಳು ಸಾರಿಗೆ ನಿಯಮ ಅನುಸಾರವಾಗಿ ಲೈಫ್‌ಸ್ಟೈಲ್ ಮತ್ತು ಆಫ್ ರೋಡ್ ಆಕ್ಸೆಸರಿಸ್ ಮಾರಾಟ ಮಾಡುತ್ತಿವೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ವೆಲೊಸಿಟಿ ಟೈರ್ ಎನ್ನುವ ಮಾಡಿಫೈ ಕಂಪನಿಯು ಕೂಡಾ ಪ್ರಮುಖ ಎಸ್‌ಯುವಿ ಕಾರು ಮಾದರಿಗಳಿಗಾಗಿ ಹಲವು ಮಾದರಿಯ ಟೈರ್ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಸಫಾರಿ ಎಸ್‌ಯುವಿಗಾಗಿ ಐಷಾರಾಮಿ ಮಾದರಿಯ 20 ಇಂಚಿನ ಅಯಾಲ್ ವೀಲ್ಹ್ ಸಿದ್ದಪಡಿಸಿದೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಟಾಟಾ ಕಂಪನಿಯು ಸ್ಟ್ಯಾಂಡರ್ಡ್ ಆಗಿ ಹೊಸ ಕಾರಿನಲ್ಲಿ 18-ಇಂಚಿನ ಅಲಾಯ್ ವೀಲ್ಹ್ ನೀಡುತ್ತಿದ್ದು, ಎಂಜಿನ್ ಸಾಮಾರ್ಥ್ಯ ಮತ್ತು ಕಾರಿನ ಗಾತ್ರಕ್ಕೆ ಪೂರಕವಾಗಿ ಆಸಕ್ತ ಗ್ರಾಹಕರು ಮಾಡಿಫೈ ಚಕ್ರಗಳ ಜೊತೆಗೆ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಬದಲಾವಣೆ ಮಾಡಿಮಾಡುತ್ತಿದ್ದಾರೆ. ಹೀಗಾಗಿ ಹಲವಾರು ಮಾಡಿಫೈ ಕಂಪನಿಗಳುಸಫಾರಿ ಕಾರು ಮಾದರಿಗಾಗಿ ಹಲವಾರು ಮಾಡಿಫೈ ಪ್ಯಾಕೇಜ್‌ಗಳನ್ನು ಬಿಡುಗಡೆ ಮಾಡುತ್ತಿದ್ದು, ವೆಲೊಸಿಟಿ ಟೈರ್ಸ್ ಕಂಪನಿಯು ಇದೀಗ ಹೊಸ ಅಲಾಯ ವೀಲ್ಹ್ ಬಿಡುಗಡೆ ಮಾಡಿದೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಮಾಡಿಫೈ ಮಾಡಲಾದ ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಯಲ್ಲಿ ಟೈರ್ ಮಾತ್ರ ಬದಲಾಣೆಗೊಳಿಸಿದ್ದು, ಇನ್ನುಳಿದ ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಮಾದರಿಯಲ್ಲೇ ಮುಂದುವರಿಸಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಇನ್ನು ನ್ಯೂ ಜನರೇಷನ್ ಸಫಾರಿ ಕಾರು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದೆ.

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಸಫಾರಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಫ್ಟರ್ ಮಾರ್ಕೆಟ್ ಅಲಾಯ್ ವೀಲ್ಹ್‌ನೊಂದಿಗೆ ಮಿಂಚಿದ ಟಾಟಾ ಸಫಾರಿ ಎಸ್‌ಯುವಿ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

Image Courtesy: Velocity Tyres

Most Read Articles

Kannada
English summary
Tata Safari New Alloy Wheel Modify. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X