2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2020ರ ಡಿಸೆಂಬರ್‌ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಬಹಿರಂಗವಾಗಿದೆ. ಈ ಅತಿ ಹೆಚ್ಚು ಮಾರಾಟವಾದ ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2020ರ ಡಿಸೆಂಬರ್‌ ತಿಂಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಇಲ್ಲಿವೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಆಲ್ಟೋ

2020ರ ಡಿಸೆಂಬರ್‌ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಆಲ್ಟೋ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಮಾರುತಿ ಆಲ್ಟೊ 18,140 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಆಲ್ಟೋ ಶೇ.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಮಾರುತಿ ಸುಜುಕಿ ಆಲ್ಟೋ ಮಾದರಿಯು ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್ ಆಗಿದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಸ್ವಿಫ್ಟ್.

2020ರ ಡಿಸೆಂಬರ್‌ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್. ಹ್ಯಾಚ್‌ಬ್ಯಾಕ್ ಕೇವಲ 9 ಯುನಿಟ್‌ಗಳಿಂದ ಅಗ್ರಸ್ಥಾನವನ್ನು ಕಳೆದುಕೊಂಡಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಸ್ವಿಫ್ಟ್ 14,749 ಯುನಿಟ್‌ಗಳು ಮಾರಾಟವಾಗಿವೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಬಲೆನೊ

ಮಾರುತಿ ಸುಜುಕಿ ಬಲೆನೊ ಕಾರು ಸತತವಾಗಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಬಲೆನೊ ಪ್ರೀಮಿಯಂ ಹ್ಯಾಚ್‌ಬ್ಯಾಕ್ 18,464 ಯುನಿಟ್‌ಗಳು ಮಾರಾಟವಾಗಿವೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಅನ್ನು ನೆಕ್ಸಾ ಡೀಲರ್ಸ್‌ಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ವ್ಯಾಗನ್ಆರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿ ಮಾರುತಿ ಸುಜುಕಿಯ ವ್ಯಾಗನ್ಆರ್ ಕಾರು ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. 2020ರ ಡಿಸೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ 10,781 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.64 ರಷ್ಟು ಬೆಳವಣಿಗೆಯಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಡಿಜೈರ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಟಾಪ್ -5 ಸ್ಥಾನಗಳನ್ನು ಮಾರುತಿ ಸುಜುಕಿ ಆಕ್ರಮಿಸಿಕೊಂಡಿದೆ. ಭಾರತದ ಹೆಚ್ಚು ಮಾರಾಟವಾದ ಸೆಡಾನ್ ಡಿಜೈರ್ ಆಗಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಡಿಜೈರ್ 13,868 ಯುನಿಟ್‌ಗಳು ಮಾರಾಟವಾಗಿವೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ವೆನ್ಯೂ

ಪ್ರತಿ ತಿಂಗಳು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ಬ್ರ್ಯಾಂಡ್ ಸತವಾಗಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2020ರ ಡಿಸೆಂಬರ್‌ ತಿಂಗಳಲ್ಲಿ ಹ್ಯುಂಡೈ ವೆನ್ಯೂ 12,313 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ತಿಂಗಳು ತನ್ನ ದೊಡ್ಡ ಸಹೋದರ ಕ್ರೆಟಾ ಮಾದರಿಯನ್ನು ವೆನ್ಯೂ ಮಾರಾಟದಲ್ಲಿ ಹಿಂದಿಕ್ಕಿದೆ.

MOST READ: 2020ರ ಡಿಸೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ವಿಟಾರಾ ಬ್ರೆಝಾ

2020ರ ಡಿಸೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ 12,251 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷ ಇದೇ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.10 ರಷ್ಟು ಕುಸಿತವನ್ನು ಕಂಡಿದೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಾರುತಿ ಸುಜುಕಿ ಇಕೋ

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಇಕೋ ಎಂಟನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ತಿಂಗಳು ಮಾರುತಿ ಸುಜುಕಿ ಇಕೋ 11,215 ಯುನಿಟ್‌ಗಳು ಮಾರಾಟವಾಗಿವೆ.

2020ರ ಡಿಸೆಂಬರ್‌ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಹ್ಯುಂಡೈ ಕ್ರೆಟಾ ಮತ್ತು ಗ್ರ್ಯಾಂಡ್ ಐ 10 ನಿಯೋಸ್

ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳನ್ನು ಹ್ಯುಂಡೈ ಕ್ರೆಟಾ ಮತ್ತು ಗ್ರ್ಯಾಂಡ್ ಐ 10 ನಿಯೋಸ್ ಕಾರುಗಳು ಪಡೆದುಕೊಂಡಿದೆ. ಕಳೆದ ತಿಂಗಳು ಹ್ಯುಂಡೈ ಕ್ರೆಟಾ 10,592 ಯುನಿಟ್‌ಗಳು ಮಾರಾಟವಾಗಿದ್ದರೆ, ಗ್ರ್ಯಾಂಡ್ ಐ 10 ನಿಯೋಸ್ ಮಾದರಿಯ 10,263 ಯುನಿಟ್‌ಗಳು ಮಾರಾಟವಾಗಿವೆ.

Article Published On: Friday, January 8, 2021, 20:52 [IST]
English summary
Top-Selling Cars In India For December 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+