ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಇಂದು ತನ್ನ 2021ರ ಬಜೆಟ್ ಅನ್ನು ಮಂಡಿಸಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಳೆಯ ವಾಹನಗಳಿಗೆ ಸ್ಕ್ರ್ಯಾಪ್ ನೀತಿಯನ್ನು ಘೋಷಿಸಿದ್ದಾರೆ. ಇದರ ಜೊತೆಗೆ ವಾಹನ ಸವಾರರಿಗೂ ಬಿಸಿ ಮುಟ್ಟಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ವಾಹನ ಸವಾರರ ಜೇಬು ಭಾರವಾಗುವಂತೆ ಮಾಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಕೃಷಿ ಸೆಸ್ ಎಂಬ ಹೊಸ ತೆರಿಗೆ ವಿಧಿಸಿರುವುದೇ ಇದಕ್ಕೆ ಮುಖ್ಯ ಕಾರಣ. ಆದರೆ ಕೇಂದ್ರ ಸರ್ಕಾರವು ಬಜೆಟ್'ನಲ್ಲಿ ತಿಳಿಸಿರುವಂತೆ ಕೃಷಿ ಸೆಸ್ ಹೆಚ್ಚಳವು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುವುದಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಅವುಗಳ ಬೆಲೆಯನ್ನು ಸ್ಥಿರವಾಗಿಡಲು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡುತ್ತಿರುವುದು ಇದಕ್ಕೆ ಕಾರಣ. ಹಣಕಾಸು ಸಚಿವರು ಪ್ರತಿ ಲೀಟರ್ ಪೆಟ್ರೋಲ್‌ ಮೇಲೆ ರೂ.2.5 ಹಾಗೂ ಪ್ರತಿ ಡೀಸೆಲ್‌ ಮೇಲೆ ಲೀಟರ್‌ ಮೇಲೆ ರೂ.4 ಕೃಷಿ ಸೆಸ್ ವಿಧಿಸಲಾಗುವುದು ಎಂದು ಹೇಳಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನರು ಹೈರಾಣಾಗಿದ್ದಾರೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.86ಗಳಾಗಿದೆ. ದೇಶದ ಆರ್ಥಿಕ ರಾಜಧಾನಿಯಾದ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.93ಗಳಾಗಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಗಮನಿಸಬೇಕಾದ ಸಂಗತಿಯೆಂದರೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳ ಏರಿಕೆಯೊಂದಿಗೆ ಸಾಮಾನ್ಯ ಜನರು 2021ರ ಆರಂಭದಿಂದಲೇ ಹಣಕಾಸು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಈಗ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.76 ಗಳಾಗಿದ್ದಾರೆ, ಹಣಕಾಸು ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.83ಗಳಾಗಿದೆ. ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.85ಗಳಾಗಿದೆ.

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಕೇಂದ್ರ ಹಣಕಾಸು ಸಚಿವರು ಈ ಬಾರಿಯ ಬಜೆಟ್‌ನಲ್ಲಿ ವಾಹನಗಳಿಗೆ ಸಂಬಂಧಿಸಿದ ಹೊಸ ಸ್ಕ್ರ್ಯಾಪ್ ನೀತಿಯನ್ನು ಸಹ ಘೋಷಿಸಿದ್ದಾರೆ. ಸರ್ಕಾರಿ ವಾಹನಗಳಿಗೆ ಈ ನೀತಿಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪೆಟ್ರೋಲ್, ಡೀಸೆಲ್ ಮೇಲೆ ಹೊಸ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ

ಈ ಬಾರಿಯ ಬಜೆಟ್‌ನಲ್ಲಿ ಈ ನೀತಿಯನ್ನು ಖಾಸಗಿ ವಾಹನಗಳು ಹಾಗೂ ವಾಣಿಜ್ಯ ವಾಹನಗಳಿಗೂ ಪರಿಚಯಿಸಲಾಗಿದೆ. ಈ ನೀತಿಯಡಿಯಲ್ಲಿ ಖಾಸಗಿ ವಾಹನಗಳಫಿಟ್‌ನೆಸ್ ತಪಾಸಣೆಯನ್ನು 20 ವರ್ಷಗಳವರೆಗೆ ಹಾಗೂ ಕಮರ್ಷಿಯಲ್ ವಾಹನಗಳ ತಪಾಸಣೆಯನ್ನು 15 ವರ್ಷಗಳವರೆಗೆ ಮಾತ್ರ ಮಾಡಲಾಗುತ್ತದೆ.

Most Read Articles

Kannada
English summary
Union government proposes new farm cess on petrol and diesel. Read in Kannada.
Story first published: Monday, February 1, 2021, 19:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X