Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹಿರಂಗಗೊಂಡ ಫೋಕ್ಸ್‌ವ್ಯಾಗನ್ ಐಡಿ 6 ಎಲೆಕ್ಟ್ರಿಕ್ ಎಸ್‌ಯುವಿಯ ಚಿತ್ರಗಳು
ವಿಶ್ವದ ಪ್ರಮುಖ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಈಗಾಗಲೇ ತನ್ನ ಐಡಿ 3 ಕಾರಿನ ಉತ್ಪಾದನೆಯನ್ನು ಆರಂಭಿಸಿದೆ. ಈ ಕಾರಿನ ಬಿಡುಗಡೆಗೂ ಮುನ್ನ ಶೀಘ್ರದಲ್ಲಿಯೇ ಐಡಿ 4 ಕಾರನ್ನು ಬಿಡುಗಡೆಗೊಳಿಸಲಾಗುವುದು.

ಈಗ ಫೋಕ್ಸ್‌ವ್ಯಾಗನ್ ಐಡಿ 6 ಕಾರಿಗೆ ಸಂಬಂಧಿಸಿದ ಸುದ್ದಿ ಹೊರ ಬಂದಿದೆ. ಈ ಕಾರ್ ಅನ್ನು ಎಲೆಕ್ಟ್ರಿಕ್ ಎಸ್‌ಯುವಿ ಲುಕ್'ನಲ್ಲಿ ಬಿಡುಗಡೆಗೊಳಿಸಲಾಗುವುದು.ಈ ಕಾರಿಗೆ ಸಂಬಂಧಿಸಿದ ಸುದ್ದಿಯನ್ನು ರೆಡ್ಡಿಟ್ ಎಂಬ ವಿದೇಶಿ ವೆಬ್‌ಸೈಟ್ ಪ್ರಕಟಿಸಿದೆ. ಈ ಮೂಲಕ ಫೋಕ್ಸ್‌ವ್ಯಾಗನ್ ಐಡಿ 6 ಎಸ್‌ಯುವಿಗೆ ಸಂಬಂಧಿಸಿದ ಚಿತ್ರಗಳು ಬಿಡುಗಡೆಯಾಗಿವೆ.

ಈ ಚಿತ್ರಗಳು ಚೀನಾ ಸರ್ಕಾರದಿಂದ ಅನುಮತಿ ಪಡೆಯಲು ಈ ಕಾರ್ ಅನ್ನು ಕಳುಹಿಸಿದಾಗ ತೆಗೆದ ಚಿತ್ರಗಳು ಎಂದು ತಿಳಿದು ಬಂದಿದೆ. ಹೊಸ ಎಂಇಪಿ ಪ್ಲಾಟ್‌ಫಾರಂನಲ್ಲಿ ಬಿಡುಗಡೆಯಾಗಲಿರುವ ಐಡಿ 6 ಎಂದಿನಂತೆ ಅದೇ ಐಡಿ ರೂಮ್ಸ್ ಕಾನ್ಸೆಪ್ಟ್ ಮಾದರಿಯನ್ನು ಆಧರಿಸಿದೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಕಾನ್ಸೆಪ್ಟ್ ಮಾದರಿಯನ್ನು ಫೋಕ್ಸ್‌ವ್ಯಾಗನ್ 2019ರಲ್ಲಿ ಬಿಡುಗಡೆಗೊಳಿಸಿತು. ಈ ಎಲೆಕ್ಟ್ರಿಕ್ ಎಸ್‌ಯುವಿ ಫೋಕ್ಸ್‌ವ್ಯಾಗನ್‌ನ ಪೂರ್ಣ ಗಾತ್ರದ ಎಸ್‌ಯುವಿ ಮಾದರಿಯಾದ ಐಡಿ 4 ಮಾದರಿಗಿಂತ ಸ್ವಲ್ಪ ದೊಡ್ಡದಾಗಿದೆ.

ಇದರಲ್ಲಿ ಅಳವಡಿಸಲಾಗಿರುವ 82 ಕಿ.ವ್ಯಾ ಬ್ಯಾಟರಿ ಪ್ಯಾಕ್ ಪೂರ್ತಿಯಾಗಿ ಚಾರ್ಜ್ ಆದ ನಂತರ ಈ ಕಾರು 450 ಕಿ.ಮೀಗಳವರೆಗೆ ಚಲಿಸುತ್ತದೆ. 302 ಬಿಹೆಚ್‌ಪಿ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಈ ಬ್ಯಾಟರಿ 150 ಕಿ.ವ್ಯಾನ ಚಾರ್ಜರ್ ಮೂಲಕ 30 ನಿಮಿಷಗಳಲ್ಲಿ 80%ನಷ್ಟು ಚಾರ್ಜ್ ಆಗುತ್ತದೆ ಎಂದು ಹೇಳಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೊಸ ಐಡಿ 6 ಎಲೆಕ್ಟ್ರಿಕ್ ಎಸ್‌ಯುವಿಯು ಫೋಕ್ಸ್‌ವ್ಯಾಗನ್ ಐಡಿ ರೂಮ್ಸ್ ಕಾನ್ಸೆಪ್ಟ್ ಮಾದರಿಯನ್ನು ಹೋಲುತ್ತದೆ. ಈ ಎಸ್‌ಯುವಿಯು ಉತ್ತಮವಾಗಿರುವುದರಿಂದ ಮೂರನೇ ಸಾಲಿನಲ್ಲಿ ವಿಶಾಲವಾದ ಜಾಗವನ್ನು ನಿರೀಕ್ಷಿಸಬಹುದು.