ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

By Nagaraja

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 12ನೇ ಆಟೋ ಎಕ್ಸ್‌ಪೋದಲ್ಲಿ ಮಗದೊಂದು ಸೊಗಸಾದ ಕಾರು ಅನಾವರಣಗೊಂಡಿದೆ. ಈ ಬಾರಿ ಫೋಕ್ಸ್‌ವ್ಯಾಗನ್ ತನ್ನ ಬಲ ಪ್ರದರ್ಶನ ಮಾಡಿದೆ.

2014 ಆಟೋ ಎಕ್ಸ್ ಪೋ

ಜಾಗತಿಕವಾಗಿ ಉತ್ತಮ ಹೆಸರು ಮಾಡಿಕೊಂಡಿರುವ ಫೋಕ್ಸ್‌ವ್ಯಾಗನ್, ತನ್ನ ನೂತನ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್ ಕಾರನ್ನು ಅನಾವರಣಗೊಳಿಸಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

ಇದರ ಸೊಗಸಾದ ವಿನ್ಯಾಸವು ಗ್ರಾಹಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದು 3859 ಎಂಎಂ ಉದ್ದ ಹೊಂದಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

ಇನ್ನು ಫೋಕ್ಸ್‌ವ್ಯಾಗನ್ ಟೈಗನ್ ಸ್ಮರ್ಧಾತ್ಮಕ ದರಗಳಲ್ಲಿ ಎಂಟ್ರಿ ಕೊಡುವ ಸಾಧ್ಯತೆಯಿದೆ. ಇದು ಫೋರ್ಡ್ ಇಕೊಸ್ಪೋರ್ಟ್‌ಗೆ ಪೈಪೋಟಿ ನೀಡುವಲ್ಲಿ ನೆರವಾಗಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

ಫೋಕ್ಸ್‌ವ್ಯಾಗನ್ ಟೈಗನ್ ಕಾನ್ಸೆಪ್ಟ್ ಎಸ್‌ಯುವಿ 108 ಬಿಎಚ್‌ಪಿ ಉತ್ಪಾದಿಸಬಲ್ಲ (175 ಎನ್‌ಎಂ ಟಾರ್ಕ್) ತ್ರಿ ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

ವರದಿಗಳ ಪ್ರಕಾರ 1.5 ಲೀಟರ್ ಡೀಸೆಲ್ ಎಂಜಿನ್ ಕೂಡಾ ಬರಲಿದೆ. ಹಾಗಿದ್ದರೂ ಫ್ರಂಟ್ ವೀಲ್ ಡ್ರೈವ್‌ನಲ್ಲಿ ಮಾತ್ರ ಲಭ್ಯವಿರಲಿದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪಾಕ್ಟ್ ಎಸ್‌ಯುವಿ ಕಾನ್ಸೆಪ್ಟ್

2016ರ ವೇಳೆಗೆ ನಿರ್ಮಾಣ ವರ್ಷನ್ ತಲುಪಲಿರುವ ಫೋಕ್ಸ್‌ವ್ಯಾಗನ್ ಟೈಗನ್ ಬೇಸ್ ವೆರಿಯಂಟ್ ದರ 7 ಲಕ್ಷ ರು.ಗಳ ಅಸುಪಾಸಿನಲ್ಲಿರಲಿದೆ.


More from DriveSpark

Article Published On: Friday, February 7, 2014, 8:02 [IST]
English summary
Volkswagen brought its compact SUV concept, the Taigun, to Auto Show 2014. Though a concept, the Taigun looks near production ready and has a no nonsense, clean design that will appeal to buyers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+