Gold Price Today: ಬಂಗಾರ ಬೆಲೆ ಎಷ್ಟಾಯ್ತು ಗೊತ್ತಾ? ಇಲ್ಲಿದೆ ಜನವರಿ 17ರ ದರಪಟ್ಟಿ

By Madhusudhan KR

Gold Price on January 17: ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಆಗುತ್ತಲಿದೆ. ಹಾಗಾದ್ರೆ, ಇಂದು (ಜನವರಿ 17) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22, 24 ಕ್ಯಾರಟ್ ಬಂಗಾರ ಹಾಗೂ 1 ಕೆ.ಜಿ ಬೆಳ್ಳಿ ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಸಹಿತ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬಂಗಾರ ದರಗಳ ವಿವರ: ನಿನ್ನೆ (ಜನವರಿ 16) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,31,450 ರೂಪಾಯಿ ಇದ್ದರೆ, ಇಂದು (ಜನವರಿ 17) 1,31,440 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,43,400 ರೂಪಾಯಿ ಇತ್ತು. ಇನ್ನು ಇಂದು ಕೂಡ 1,14,712 ರೂಪಾಯಿಗೆ ಇದೆ. ಹಾಗಾದ್ರೆ ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.


Gold price details on january 17 2026

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ - 1,05,152 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,14,712 ರೂಪಾಯಿ

10 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ದರ - 1,31,440 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,43,390 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,31,440 ರೂಪಾಯಿ
* ಚೆನ್ನೈ - 1,32,290 ರೂಪಾಯಿ
* ಮುಂಬೈ - 1,31,440 ರೂಪಾಯಿ
* ಕೋಲ್ಕತ್ತಾ - 1,31,440 ರೂಪಾಯಿ
* ನವದೆಹಲಿ - 1,31,590 ರೂಪಾಯಿ
* ಹೈದರಾಬಾದ್‌ - 1,31,440 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು - 1,43,390 ರೂಪಾಯಿ
* ಚೆನ್ನೈ - 1,44,320 ರೂಪಾಯಿ
* ಮುಂಬೈ - 1,43,390 ರೂಪಾಯಿ
* ಕೋಲ್ಕತ್ತಾ - 1,43,390 ರೂಪಾಯಿ
* ನವದೆಹಲಿ - 1,43,540 ರೂಪಾಯಿ
* ಹೈದರಾಬಾದ್‌ - 1,43,390 ರೂಪಾಯಿ

ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)

* ಬೆಂಗಳೂರು - 2,91,900 ರೂಪಾಯಿ (100 ರೂಪಾಯಿ ಇಳಿಕೆ)
* ಚೆನ್ನೈ - 3,05,900 ರೂಪಾಯಿ (100 ರೂಪಾಯಿ ಇಳಿಕೆ)
* ಮುಂಬೈ - 2,91,900 ರೂಪಾಯಿ (100 ರೂಪಾಯಿ ಇಳಿಕೆ)
* ಕೋಲ್ಕತ್ತಾ - 2,91,900 ರೂಪಾಯಿ (100 ರೂಪಾಯಿ ಇಳಿಕೆ)
* ನವದೆಹಲಿ - 2,91,900 ರೂಪಾಯಿ (100 ರೂಪಾಯಿ ಇಳಿಕೆ)
* ಹೈದರಾಬಾದ್‌ - 3,05,900 ರೂಪಾಯಿ (100 ರೂಪಾಯಿ ಇಳಿಕೆ)

ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದರ ಇಳಿಕೆ ಆಗಲೂಬಹುದು ಅಥವಾ ಏರಿಕೆ ಆದರೂ ಆಗಬಹುದು. ಆದ್ದರಿಂದ, ಕೊಂಡುಕೊಳ್ಳಲು ಇದೇ ಉತ್ತಮ ಸಮಯ ಎಂದು ಹೇಳಲಾಗುತ್ತಿದೆ.

Credit: Oneindia

More from DriveSpark

Article Published On: Saturday, January 17, 2026, 6:44 [IST]
English summary
Gold and Silver price details on January 17, 2026 in India's Major cities.
Read more on notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+