ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಕಾನೂನು ಬಾಹಿರ ಬೈಕ್ ಮಾಡಿಫೈ ಬೈಕ್ ಸವಾರರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

Recommended Video

Bangalore Bike Accident At Chikkaballapur Near Nandi Upachar - DriveSpark

ಇತ್ತೀಚೆಗೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈ ಮೇಲೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಇದು ಸಾರ್ವಜನಿಕ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಕಾನೂನು ಬಾಹಿರ ಬೈಕ್ ಮಾಡಿಫೈ ಬೈಕ್ ಸವಾರರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ನಿಮಗೆಲ್ಲಾ ಗೊತ್ತಿರುವ ಹಾಗೆ ಈ ಹಿಂದೆ ಹಳ್ಳಿಗಳ ಕಡೆಗೆಲ್ಲಾ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಂದ್ರೆ ಸಾಕು 1 ಕಿ.ಮಿ ದೂರವಿರುವಾಗಲೇ ಬೈಕ್ ಬರುತ್ತಿದೆ ಎಂಬುದು ಗೊತ್ತಾಗುತ್ತಿತ್ತು. ಆದ್ರೆ ಕಾಲ ಬದಲಾದಂತೆ ಬೈಕ್‌ಗಳ ಶಬ್ದ ಮಾಲಿನ್ಯಕ್ಕೆ ಬ್ರೇಕ್ ಹಾಕಲಾಗುತ್ತಿದ್ದು, ಎಕ್ಸಾಸ್ಟ್ ವೈಶಿಷ್ಟ್ಯತೆಗಳಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಆದ್ರೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈಗೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೈಕ್ ಮೂಲವನ್ನೆ ಬದಲಿಸುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಇದರಿಂದ ಬೈಕ್ ಸವಾರನಿಗೆ ಹೆಚ್ಚಿನ ಅನುಕೂಲಕತೆಗಳಿದ್ದರು ಅದು ಸಾರ್ವಜನಿಕ ಜೀವನದಲ್ಲಿ ಹೆಚ್ಚೆಚ್ಚು ಸಮಸ್ಯೆಗಳನ್ನು ಉದ್ಭವವಾಗುವಂತೆ ಮಾಡುತ್ತಿದೆ. ಜೊತೆಗೆ ಬೈಕ್‌ಗಳ ಎಕ್ಸಾಸ್ಟ್ ಬದಲಾವಣೆಯಿಂದಾಗಿ ಹೆಚ್ಚಿನ ಶಬ್ದ ಮಾಲಿನ್ಯಕ್ಕೆ ಎಡೆಮಾಡುಕೊಡುತ್ತಿದೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಹೀಗಾಗಿ ಸಾರ್ವಜನಿಕರು ದಾಖಲಿಸುತ್ತಿರುವ ಪ್ರಕರಣಗಳ ಆಧಾರದ ಮೇಲೆ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರು ಪೊಲೀಸರು ಈಗಾಗಲೇ 500 ಕ್ಕೂ ಹೆಚ್ಚು ಕಾನೂನು ಬಾಹಿರ ಬೈಕ್ ಎಕ್ಸಾಸ್ಟ್ ಮಾದರಿಗಳನ್ನು ವಶಕ್ಕೆ ಪಡೆದು ಸೂಕ್ತ ಕ್ರಮ ಜರುಗಿಸಿದ್ದಾರೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಆದರೂ ಮಾಡಿಫೈ ಎಕ್ಸಾಸ್ಟ್ ಬೈಕ್ ಹಾವಳಿ ಹೆಚ್ಚಾಗುತ್ತಿದ್ದು, ಮಾಡಿಫೈ ಎಕ್ಸಾಸ್ಟ್ ಮಾಡಿಸುವ ಬೈಕ್ ಸವಾರರ ಆರ್‌ಸಿ (ರಿಜಿಸ್ಟ್ರೇಷನ್ ಸರ್ಟಿಫಿಕೇಟ್) ರದ್ದುಗೊಳಿಸಲು ಮುಂದಾಗಿದ್ದಾರೆ.

Trending On DriveSpark Kannada:

ಹಾಸನ ಬಳಿ ಎಂಟು ಜನರ ಬಲಿ ಪಡೆಯಿತು ಅವಧಿ ಮುಗಿದ ಐರಾವತ ಬಸ್

ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!

ರಸ್ತೆ ನಿಯಮ ಉಲ್ಲಂಘಿಸುವರಿಗೆ ಕಾದಿದೆ ಮಾರಿಹಬ್ಬ- ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ ಗೊತ್ತಾ?

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಈ ಬಗ್ಗೆ ಬೆಂಗಳೂರು ಸಾರಿಗೆ ಆಯುಕ್ತ ಬಿ. ದಯಾನಂದ ಮಾತನಾಡಿದ್ದು, ಕಾನೂನು ಬಾಹಿರ ಎಕ್ಸಾಸ್ಟ್ ಹೊಂದಿರುವ ಬೈಕ್ ಸವಾರರ ಆರ್‌ಸಿ ಅನ್ನು ನಾಲ್ಕು ತಿಂಗಳು ಕಾಲ ರದ್ದು ಮಾಡಲಾಗುತ್ತಲ್ಲದೇ ಅಂತವರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಇದರ ಜೊತೆಗೆ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣಗಳಲ್ಲಿ ಸಿಕ್ಕಿಬಿಳುವ ವಾಹನ ಸವಾರರ ವಿರುದ್ಧವು ಕಠಿಣ ಕ್ರಮ ಜರಗಿಸುವ ಬಗ್ಗೆ ಸುಳಿವು ನೀಡಿದ ಸಾರಿಗೆ ಆಯುಕ್ತ ಬಿ.ದಯಾನಂದ ಅವರು, ಕುಡಿದು ವಾಹನ ಚಲಾಯಿಸಿದ್ದಲ್ಲಿ 4 ತಿಂಗಳು ಕಾಲ ಆರ್‌ಸಿ ರದ್ದುಗೊಳಿಸಲಾಗುವುದು ಎಂದರು.

ಕಾನೂನು ಬಾಹಿರ ಬೈಕ್ ಮಾಡಿಫೈಗೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ಹೊಸ ಅಸ್ತ್ರ..

ಒಂದು ವೇಳೆ ನೀವು ಕೂಡಾ ರಾಯಲ್ ಬೈಕ್ ಅಥವಾ ಇತರೆ ಸೂಪರ್ ಬೈಕ್‌ಗಳನ್ನು ಹೊಂದಿದ್ದರೆ ಕಾನೂನು ಬಾಹಿರ ಬೈಕ್ ಮಾಡಿಫೈ ಮಾಡಿಸುವ ಮತ್ತೊಮ್ಮೆ ಯೋಚಿಸಿ. ಇಲ್ಲವಾದ್ರೆ ಭಾರೀ ಪ್ರಮಾಣದ ದಂಡ ಬೀಳುವುದಲ್ಲದೇ ನಿಮ್ಮ ಚಾಲನಾ ಪರವಾನಿಗೆ ಸೀಸ್ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಭಾರತದಲ್ಲಿ ಇವು ಅಟ್ಟರ್ ಫ್ಲಾಪ್ ಕಾರುಗಳು

More from DriveSpark

Article Published On: Thursday, January 11, 2018, 19:00 [IST]
English summary
Cancel RC (registration certificate) of cars & two wheelers with ‘defective silencers’.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+