ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಕಳೆದ ತಿಂಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್‍‍ರವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿದ್ದರು. ಆ 17 ಶಾಸಕರಲ್ಲಿ ಹೊಸಕೋಟೆಯ ಶಾಸಕ ಎಂಟಿಬಿ ನಾಗರಾಜ್ ಸಹ ಒಬ್ಬರು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಈಗ ಎಂಟಿಬಿ ನಾಗರಾಜ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್‍‍ರವರು ದುಬಾರಿ ಬೆಲೆಯ ಕಾರು ಖರೀದಿಸಿ ಸುದ್ದಿಯಾಗಿದ್ದಾರೆ. ಎಂಟಿಬಿ ನಾಗರಾಜ್‍‍ರವರು ಖರೀದಿಸಿರುವ ರೋಲ್ಸ್ ರಾಯ್ಸ್ ಕಾರು ಮಾರುಕಟ್ಟೆಯಲ್ಲಿ ಸುಮಾರು ರೂ.12 ಕೋಟಿ ಬೆಲೆಯನ್ನು ಹೊಂದಿದೆ.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಈ ಐಷಾರಾಮಿ ಕಾರಿನ ಡೆಲಿವರಿಯನ್ನು ಪಡೆದ ನಂತರ ಅವರು, ತಮ್ಮ ಸ್ವಂತ ಊರಾದ ಹೊಸಕೋಟೆಯಲ್ಲಿರುವ ಅವಿಮುಕ್ತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ಅದೇ ಕಾರಿನಲ್ಲಿ ವಿಧಾನಸೌಧಕ್ಕೆ ಹೋಗಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿದ್ದರು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಯಡಿಯೂರಪ್ಪರವರನ್ನು ಭೇಟಿಯಾದ ನಾಗರಾಜ್‍‍ರವರು ತಮ್ಮನ್ನು ಮಂತ್ರಿ ಮಾಡಿ ಎಂದು ಮನವಿ ಮಾಡಿಕೊಳ್ಳಲಿಲ್ಲ. ಬದಲಿಗೆ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ, ಪರಿಹಾರ ಕಾರ್ಯಗಳಿಗಾಗಿ ರೂ.1 ಕೋಟಿಗಳ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಈ ಬಗ್ಗೆ ಮಾತನಾಡಿರುವ ಅವರು, ಈ ಕಾರನ್ನು ಖರೀದಿಸಬೇಕೆಂಬುದು ಹಲವು ದಿನಗಳ ಕನಸಾಗಿತ್ತು. ಈಗ ಕನಸು ನನಸಾಗಿದೆ ಎಂದು ಹೇಳಿದ್ದಾರೆ.ಎಂಟಿಬಿ ನಾಗರಾಜ್‍‍ರವರು ಕಾರು ಖರೀದಿಸಿರುವ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ನಿವೇದಿತ್ ಅಳ್ವಾ, ಅವರನ್ನು ಲೇವಡಿ ಮಾಡಿದ್ದಾರೆ.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

2013ರ ಚುನಾವಣೆಯಲ್ಲಿ ಸಲ್ಲಿಸಿದ್ದ ಅಫಿಡವಿಟ್‍‍ನಲ್ಲಿ ಎಂಟಿಬಿ ನಾಗರಾಜ್ ತಮ್ಮ ಹೆಸರಿನಲ್ಲಿ ರೂ.470 ಕೋಟಿ ಆಸ್ತಿಯಿರುವುದಾಗಿ ಘೋಷಿಸಿ ಕೊಂಡಿದ್ದರು. 2018ರ ಚುನಾವಣೆಯಲ್ಲಿ ತಮ್ಮ ಹೆಸರಿನಲ್ಲಿ ರೂ.709 ಕೋಟಿ ಆಸ್ತಿ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ರೂ.306 ಕೋಟಿ ಇರುವುದಾಗಿ ಘೋಷಿಸಿದ್ದರು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರು, ಸರ್ಕಾರ ಬಹುಮತವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್‍‍ರವರ ಮನೆಗೆ ಹೋಗಿ, ಸರ್ಕಾರದಲ್ಲಿ ಉಳಿಯುವಂತೆ ಮನವೊಲಿಸಿದ್ದರು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಈ ಮನವಿಗೆ ಸ್ಪಂದಿಸಿದ್ದ ಅವರು ಆಗಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ರಾಜಕೀಯ ಗುರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಆದರೆ ಮರುದಿನ ಅವರು ಮುಂಬೈಗೆ ಹಾರಿ, ಅಲ್ಲಿದ್ದ ಇತರ ಅತೃಪ್ತ ಶಾಸಕರ ಜೊತೆ ಸೇರಿಕೊಂಡರು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ರೋಲ್ಸ್ ರಾಯ್ಸ್ ಕಾರು ಖರೀದಿಸಲು ಹಲವಾರು ಷರತ್ತುಗಳನ್ನು ಪೂರೈಸಬೇಕು. ಆ ಷರತ್ತುಗಳನ್ನು ಪೂರೈಸಿದರೆ ಮಾತ್ರ ರೋಲ್ಸ್ ರಾಯ್ಸ್ ಕಾರುಗಳನ್ನು ಮಾರಾಟ ಮಾಡಲಾಗುವುದು. ಆ ಷರತ್ತುಗಳೆಂದರೆ ಸ್ಪಷ್ಟವಾಗಿ ಇಂಗ್ಲೀಷ್ ಮಾತನಾಡಬೇಕು. ಆ ಇಂಗ್ಲೀಷ್ ಅಮೇರಿಕಾ ಅಥವಾ ಬ್ರಿಟಿಷ್ ಶೈಲಿಯದಾಗಿರಬೇಕು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಹಿತಕರವಾದ, ಆಧುನಿಕ ಸಂಗೀತದ ಅಭಿಮಾನಿಯಾಗಿರಬೇಕು. ಹನಿ ಸಿಂಗ್ ಹಾಗೂ ಬಾದ್‍‍ಶಾರವರ ಅಭಿಮಾನಿಯಾಗಿದ್ದರೆ, ಅಂತಹವರನ್ನು ಶೋರೂಂನಿಂದಲೇ ಬ್ಯಾನ್ ಮಾಡಲಾಗುವುದು. ರೋಲ್ಸ್ ರಾಯ್ಸ್ ಶೋರೂಂ ಪ್ರವೇಶಿಸುವಾಗ ಟುಕ್ಸೆಡೊ ಅಥವಾ ಸೂಟ್‌ ಧರಿಸಿರಬೇಕು. ಆ ಸೂಟ್ ಜಾರ್ಜಿಯೊ ಅರ್ಮಾನಿಗಿಂತ ಕಡಿಮೆ ಬೆಲೆಯನ್ನು ಹೊಂದಿರಬಾರದು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಮಹಿಳೆಯರು ಶೋರೂಂ ಪ್ರವೇಶಿಸುವುದಾದರೆ ಪ್ರೀಮಿಯಂ ಬ್ರಾಂಡ್‌ ಉಡುಪುಗಳನ್ನು ಧರಿಸಿರಬೇಕು. ಈ ಹಿಂದೆ ಮಲ್ಲಿಕಾ ಶೆರಾವತ್‍‍ರವರು ರೋಲ್ಸ್ ರಾಯ್ಸ್ ಕಾರು ಖರೀದಿಸಲು ಬಯಸಿದ್ದಾಗ ಕಂಪನಿಯು, ರೋಲ್ಸ್ ರಾಯ್ಸ್ ಕಾರ್ ಅನ್ನು ಮಲ್ಲಿಕಾ ಶೆರಾವತ್‍‍ರವರಿಗೆ ಕಾರ್ ಅನ್ನು ಮಾರಾಟ ಮಾಡಲು ನಿರಾಕರಿಸಿತ್ತು.

ರೋಲ್ಸ್ ರಾಯ್ಸ್ ಕಾರು ಖರೀದಿಗಾಗಿ ಹತ್ತಾರು ಕಠಿಣ ಪರೀಕ್ಷೆಗಳನ್ನು ಎದುರಿಸಿದ್ರು ಎಂಟಿಬಿ..!

ಅಂದ ಹಾಗೆ ಎಂಟಿಬಿ ನಾಗರಾಜ್‍‍ರವರ ಬಳಿಯಿರುವ KA-59 N-888 ರಿಜಿಸ್ಟರ್ ಸಂಖ್ಯೆ ಹೊಂದಿರುವ, ಹೊಸ ರೋಲ್ಸ್ ರಾಯ್ಸ್ ಫಾಂಟಮ್ ಕಾರ್ ಅನ್ನು ಎಂಟಿಬಿ ಎಸ್ಟೇಟ್ಸ್ ಹಾಗೂ ಪ್ರಾಪರ್ಟಿಸ್ ಹೆಸರಿನಲ್ಲಿ ಖರೀದಿಸಲಾಗಿದೆ.

Most Read Articles

Kannada
English summary
Disqualified Karnataka MLA MTB Nagaraj drives home Rolls Royce Phantom - Read in kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X