ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಪೊಲೀಸರ ದಿಢೀರ್ ಕಾರ್ಯಚರಣೆಗೆ ಸಾರ್ವಜನಿಕರು ಗಾಬರಿಗೊಂಡಿಲ್ಲದೇ ಇನ್ನು ಕೆಲವು ಕಡೆ ಪೋಲಿಸರೊಂದಿಗೆ ಸಾರ್ವಜನಿಕರು ಮಾತಿನ ಚಕಮಕಿ ನಡೆಸಿದ ಘಟನೆಯೂ ನಡೆಯಿತು. ಇದಲ್ಲದೇ ಪೊಲೀಸರ ದಿಢೀರ್ ಕ್ರಮಕ್ಕೆ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ರು..

By Praveen

ಸಾಂಸ್ಕೃತಿಕ ನಗರಿ ಮೈಸೂರು ನಗರದಲ್ಲಿ ಹಾಫ್ ಹೆಲ್ಮೆಟ್ ಧರಿಸಿ ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಂದು ಶಾಕ್ ಕಾದಿತ್ತು. ಯಾಕಂದ್ರೆ ಟ್ರಾಫಿಕ್ ಪೊಲೀಸರು ನಗರದಾದ್ಯಂತ ಹಾಫ್ ಹೆಲ್ಮೆಟ್‌ಗಳ ವಿರುದ್ಧ ಕಾರ್ಯಚರಣೆ ನಡೆಸಿ ನಿಷೇಧಿತ ಹಾಗೂ ದೋಷ ಪೂರಿತ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದ್ರು.

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಸುರಕ್ಷತೆ ದೃಷ್ಟಿಯಿಂದ ವಾಹನ ಸವಾರರು ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಿನಿಂದಲೇ ಹಾಫ್ ಹೆಲ್ಮೆಟ್‌ಗಳ ವಿರುದ್ಧ ಕಾರ್ಯಚರಣೆ ನಡೆಸಿದ ಪೊಲೀಸರು ನಿಷೇಧಿತ ಹೆಲ್ಮೆಟ್‌ಗಳನ್ನು ಮರುಬಳಕೆ ಮಾಡದಂತೆ ನಾಶಪಡಿಸಿದ್ದಾರೆ.

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

1 ಸಾವಿರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ವಶಕ್ಕೆ

ಮೈಸೂರಿನ ಕುರುಬರಹಳ್ಳಿ ಸರ್ಕಲ್, ರೇಸ್ ಕೋರ್ಸ್ , ಕೆ.ಡಿ. ರೋಡ್ ಹೀಗೆ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಹೆಲ್ಮೆಟ್ ತಪಾಸಣೆ ನಡೆಸಿ ಐಎಸ್ ಐ ಗುರುತು ಇಲ್ಲದ 1 ಸಾವಿರಕ್ಕೂ ಹೆಚ್ಚು ಹೆಲ್ಮೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡರು.

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಪೋಲಿಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ಅವರು ಸೂಚನೆ ಮೇರೆಗೆ ನಗರದ ಎಲ್ಲಾ ಠಾಣೆಗಳ ವ್ಯಾಪ್ತಿಯ ಪೊಲೀಸರು ರಸ್ತೆಗಳಿದು ಹಾಫ್ ಹೆಲ್ಮೆಟ್ ಧರಿಸಿ ಬಂದ ವಾಹನ ಸವಾರರನ್ನು ತಡೆದು ಹೆಲ್ಮೆಟ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಚರಣೆ ನಡೆಸಲಾಗಿದೆ.

Recommended Video

Shocking Car Accident That Happened In Karunagappally, Kerala
ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಮತ್ತೊಂದೆಡೆ ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಗಡಿ ಮಳಿಗೆಗಳ ಮೇಲೂ ಪೊಲೀಸರು ದಾಳಿ ನಡೆಸಿದ್ದು, ನಾಳೆಯಿಂದ ಹಾಫ್ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸದ್ರೆ ಕಡ್ಡಾಯವಾಗಿ ದಂಡ ವಸೂಲಿ ಮಾಡುವುದಾಗಿ ಬೈಕ್ ಸವಾರರಿಗೆ ಎಚ್ಚರಿಕೆ ನೀಡಿಲಾಗಿದೆ.

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಇನ್ನು ಪೊಲೀಸರ ದಿಢೀರ್ ಕಾರ್ಯಚರಣೆಗೆ ಸಾರ್ವಜನಿಕರು ಗಾಬರಿಗೊಂಡಿಲ್ಲದೇ ಇನ್ನು ಕೆಲವು ಕಡೆ ಪೋಲಿಸರೊಂದಿಗೆ ಸಾರ್ವಜನಿಕರು ಮಾತಿನ ಚಕಮಕಿ ನಡೆಸಿದ ಘಟನೆಯೂ ನಡೆಯಿತು. ಇದಲ್ಲದೇ ಪೊಲೀಸರ ದಿಢೀರ್ ಕ್ರಮಕ್ಕೆ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ರು..

ತಪ್ಪದೇ ಓದಿ-ರಸ್ತೆ ನಿಯಮ ಉಲ್ಲಂಘಿಸುವರಿಗೆ ಕಾದಿದೆ ಮಾರಿಹಬ್ಬ- ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ ಗೊತ್ತಾ?

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಇಷ್ಟು ದಿನಗಳ ಸುಮ್ಮನಿದ್ದು ಇದೀಗ ಏಕಾ ಏಕಿ ಹಾಫ್ ಹೆಲ್ಮೆಟ್ ಹಾಕ್ಬೇಡಿ ಎಂದ್ರೆ ಹೇಗೆ? ಹಾಫ್ ಹೆಲ್ಮೆಟ್ ಮಾರಾಟ ಮಾಡೋ ಅಂಗಡಿಗಳನ್ನು ಮೊದಲು ಸೀಜ್ ಮಾಡಿ ಎಂದು ಬೈಕ್ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂತು.

ತಪ್ಪದೇ ಓದಿ- ರಸ್ತೆ ನಿಯಮ ಉಲ್ಲಂಘಿಸುವರಿಗೆ ಕಾದಿದೆ ಮಾರಿಹಬ್ಬ- ಯಾವ ನಿಯಮ ಉಲ್ಲಂಘನೆಗೆ ಎಷ್ಟು ದಂಡ ಗೊತ್ತಾ?

ಹೋಂಡಾ ಆಕ್ಟಿವಾ ಜನಪ್ರಿಯತೆಗೆ ಬ್ರೇಕ್ ಹಾಕುತ್ತಾ ಟಿವಿಎಸ್ ಹೊಸ ಸ್ಕೂಟರ್ ಡಾಜ್?

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಹಾಫ್ ಹೆಲ್ಮೆಟ್‌ಗಳಲ್ಲಿ ಡೇಂಜರ್ ಕೆಮಿಕಲ್

ಹೌದು... ಮೈಸೂರು ನಗರದ ಪ್ರಮುಖ ರಸ್ತೆಯ ಬದಿಗಳಲ್ಲಿ ಹೆಲ್ಮೆಟ್ ಮಾರಾಟ ಮಾಡುತ್ತಿದ್ದುದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಅವುಗಳನ್ನು ಈ ಹಿಂದೆ ವಶಪಡಿಸಿಕೊಂಡು ಪರಿಶೀಲಿಸಲಾಗಿ ಅವು ರಾಸಾಯನಿಕಗಳಿಂದ ಕೂಡಿದೆ ಎನ್ನುವುದು ಪತ್ತೆ ಹಚ್ಚಿದ್ದರು.

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಹೀಗಾಗಿ ಇವುಗಳನ್ನು ಧರಿಸಿದರೂ ಒಂದೇ ಧರಿಸದಿದ್ದರೂ ಒಂದೇ ಎಂದಿರುವ ಟ್ರಾಫಿಕ್ ಪೊಲೀಸರು, ಐಎಸ್ ಐ ಗುರುತಿಲ್ಲದ ಇಂಥಹ ಹೆಲ್ಮೆಟ್ ಗಳಿಂದ ಅಪಾಯವೇ ಜಾಸ್ತಿ ಆದ್ದರಿಂದ ಸೂಕ್ತ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಎಂದು ಮನವಿ ಮಾಡಿದ್ದಾರೆ.

ತಪ್ಪದೇ ಓದಿ-ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!

ವೇಗದಲ್ಲಿದ್ದ ಕಾರಿಗೆ ಅಡ್ಡ ಬಂದ ಬಾಲಕಿ- ಬಚಾವ್ ಮಾಡಲು ಹೋಗಿ ಒಂದೇ ಕುಟುಂಬದ ಐವರು ದುರ್ಮರಣ

ಹಾಫ್ ಹೆಲ್ಮೆಟ್ ವಿರುದ್ಧ ಭರ್ಜರಿ ಕಾರ್ಯಚರಣೆ- ಬೈಕ್ ಸವಾರರಿಗೆ ಬಿಗ್ ಶಾಕ್....

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಮಾರುಕಟ್ಟೆಯಲ್ಲಿ ಅಗ್ಗದ ಬೆಲೆಯಿಂದ ಹಿಡಿದು ದುಬಾರಿ ಹೆಲ್ಮೆಟ್‌ಗಳು ಲಭ್ಯವಿರುತ್ತದೆ. ಆದರೆ ಹೆಲ್ಮೆಟ್ ಖರೀದಿ ವಿಷಯದಲ್ಲಿ ಖಂಜೂಸ್ ಮಾಡಿಕೂಳ್ಳದೆ ಗುಣಮಟ್ಟದ ಉತ್ಪನ್ನ ಖರೀದಿಸಿದರೆ ಒಳಿತು.

Trending DriveSpark YouTube Videos

Subscribe To DriveSpark Kannada YouTube Channel - Click Here

Most Read Articles

Kannada
Read more on traffic rules helmet
English summary
Mysuru traffic police seized half helmets and helmets which don't have ISI marks on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X