Rapido: ವಿಡಿಯೋ.. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬಗ್ಗೆ ಜನಸಾಮಾನ್ಯರು & ಆಟೋ ಚಾಲಕರು ಏನಂತಾರೆ?

ಸಾರ್ವಜನಿಕ ಸಾರಿಗೆ ವಿಧಾನದಲ್ಲಿ ಬೈಕ್ ಟ್ಯಾಕ್ಸಿ ಹಾಗೂ ಆಟೋಗಳು ಜನಸಾಮಾನ್ಯರಿಗೆ ಪರಿಣಾಮಕಾರಿ ಸೇವೆ ಒದಗಿಸುವ ಮೂಲಕ ಹೆಚ್ಚು ಜನಮನ್ನಣೆ ಗಳಿಸಿವೆ. ಬೆಂಗಳೂರು, ಮುಂಬೈ, ನವದೆಹಲಿ ಹಾಗೂ ಹೈದರಾಬಾದ್ ಸೇರಿದಂತೆ ಪ್ರಮುಖ ಮಹಾನಗರಗಳಲ್ಲಿ ಒಂದಷ್ಟು ಪ್ರಯಾಣಿಕರು ತಮ್ಮ ದಿನನಿತ್ಯದ ಓಡಾಟಕ್ಕಾಗಿ ಬೈಕ್ ಟ್ಯಾಕ್ಸಿ ಮತ್ತು ಆಟೋಗಳನ್ನು ಅವಲಂಭಿಸಿದ್ದಾರೆ. ಇವುಗಳಲ್ಲಿ ಪ್ರಯಾಣ ವೆಚ್ಚ ತುಂಬಾ ಕಡಿಮೆಯಿದ್ದು, ನಿರ್ದಿಷ್ಟ ಗಮ್ಯ ಸ್ಥಾನವನ್ನು ಸುಲಭವಾಗಿ ತಲುಪಬಹುದು.

ಸದ್ಯ, ರ‍್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಸೇವೆ ಒದಗಿಸುವ ಮೂಲಕ ಹೆಚ್ಚು ಜನಪ್ರಿಯವಾಗಿದೆ. ಕೆಲವೊಮ್ಮೆ ಆಟೋ ಚಾಲಕರು ಹಾಗೂ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವೆ ನಾನಾ ಕಾರಣಗಳಿಗೆ ಜಗಳಗಳು ನಡೆಯುತ್ತಿರುತ್ತವೆ. ಅದಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು ಸಹ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿರುತ್ತವೆ.

Rapido Bike Taxi Auto Drivers and Public Reaction Video

ನಮ್ಮ 'ಡ್ರೈವ್‌ಸ್ಪಾರ್ಕ್' ಕನ್ನಡ ತಂಡದ ಹಿರಿಯ ಪ್ರತಿನಿಧಿ ಗಿರಿಮಣಿ, 'ರ‍್ಯಾಪಿಡೋ ಬೈಕ್ ಟ್ಯಾಕ್ಸಿ' ಕುರಿತಂತೆ ಬೆಂಗಳೂರಿನ ಆಟೋ ಚಾಲಕರು ಹಾಗೂ ಸಾರ್ವಜನಿಕರನ್ನು ಮಾತನಾಡಿಸಿದ್ದಾರೆ. ಅವರು ಕೂಡ ತಮ್ಮ ಮನದಾಳದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿಡಿಯೋ..

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, March 20, 2025, 14:55 [IST]
English summary
Rapido bike taxi auto drivers and public reaction video
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+