ಹೋಂಡಾ ಅಮೇಜ್ ಕಾರು ಗ್ರಾಹಕರ ಆಯ್ಕೆಗೆ ಅತ್ಯುತ್ತಮ ಕಂಪ್ಯಾಕ್ಟ್ ಸೆಡಾನ್ ಮಾದರಿಯಾಗಿದೆ. ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹೋಂಡಾ ಅಮೇಜ್ ಕಾರಿಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ನೀವು ಈ ಪುಟದಲ್ಲಿ ನೋಡಬಹುದು.