ಹ್ಯುಂಡೈ ಔರಾ ಕಾರು ಅತ್ಯುತ್ತಮ ಕಂಪ್ಯಾಕ್ಟ್ ಸೆಡಾನ್ ಮಾದರಿಯಾಗಿದೆ. ಈ ಕಾರು ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಹ್ಯುಂಡೈ ಔರಾ ಕಾರಿಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ನೀವು ಈ ಪುಟದಲ್ಲಿ ನೋಡಬಹುದು.