ಕಿಯಾ ಕಾರೆನ್ಸ್ ಕಾರು ಮಧ್ಯಮ ಕ್ರಮಾಂಕದಲ್ಲಿರುವ ಅತ್ಯುತ್ತಮ ಎಂಪಿವಿ ಮಾದರಿಯಾಗಿದೆ. ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ ಆಯ್ಕೆಗಳೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಕಿಯಾ ಕಾರೆನ್ಸ್ ಕಾರಿಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ನೀವು ಈ ಪುಟದಲ್ಲಿ ನೋಡಬಹುದು.