ಸ್ಕೋಡಾ ಕುಶಾಕ್ ಕಾರು ಅತ್ಯುತ್ತಮ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾಗಿದೆ. ಈ ಕಾರು ಎರಡು ವಿವಿಧ ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಸ್ಕೋಡಾ ಕುಶಾಕ್ ಕಾರಿಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳನ್ನು ನೀವು ಈ ಪುಟದಲ್ಲಿ ನೋಡಬಹುದು.