ಕಾಂಟಿನೆಂಟಲ್ ಜಿಟಿ ಬಿಡುಗಡೆಗೆ ಕ್ಷಣಗಣನೆ ಆರಂಭ

By Nagaraja

ಪರಿಪೂರ್ಣ ರೇಸರ್ ಎಂದು ಗುರುತಿಸಿಕೊಂಡಿರುವ ರಾಯಲ್ ಎನ್‌ಫೀಲ್ಡ್ ಕಾಂಟಿನೆಂಟಲ್ ಜಿಟಿ ನಾಳೆ (ಮಂಗಳವಾರ) ಭಾರತಕ್ಕೆ ಎಂಟ್ರಿ ಕೊಡಲಿದೆ. ಚೆನ್ನೈ ಮೂಲದ ಈ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯು ಸೆಪ್ಟೆಂಬರ್ ತಿಂಗಳಲ್ಲಿ ಬ್ರಿಟನ್‌ಗೆ ಕಾಲಿಟ್ಟಿತ್ತು.

ಇದು 535 ಸಿಸಿ ಎಂಜಿನ್‌ನಿಂದ ನಿಯಂತ್ರಿಸಲ್ಪಡಲಿದ್ದು, 28.7 ಅಶ್ವಶಕ್ತಿ (44 ಎನ್‌ಎಂ ಟಾರ್ಕ್) ಉತ್ಪಾದಿಸಲಿದೆ. ಹಾಗೆಯೇ 5 ಸ್ಪೇಡ್ ಗೇರ್ ಬಾಕ್ಸ್‌ನಿಂದ ನಿಯಂತ್ರಿಸಲ್ಪಡಲಿದೆ.

ಪರಿಪೂರ್ಣ ಕೆಫೆ ರೇಸರ್ ಶೈಲಿಯಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಇದು ಭಾರತದಲ್ಲಿ 2.5ರಿಂದ 3 ಲಕ್ಷ ರು.ಗಳ ಅಸುಪಾಸಿನಲ್ಲಿ ಆಗಮನವಾಗುವ ನಿರೀಕ್ಷೆಯಿದೆ.

More from DriveSpark

Article Published On: Monday, November 25, 2013, 12:22 [IST]
English summary
Royal Enfield Continental GT will make its debut in India tomorrow. That's Tuesday, November 26th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+