ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

2017 ಪಲ್ಸರ್ ಶ್ರೇಣಿಯ ಬೈಕ್ ಗಳನ್ನು ಬಜಾಜ್ ಬಿಡುಗಡೆಗೊಳಿಸಿದೆ.

By Nagaraja

ದೇಶದ ಮುಂಚೂಣಿಯ ದ್ವಿಚಕ್ರ ವಾಹನ ಸಂಸ್ಥೆಯಾಗಿರುವ ಬಜಾಜ್ ಆಟೋ 2017ನೇ ಪಲ್ಸರ್ ಶ್ರೇಣಿಯ ಬೈಕ್ ಗಳನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

ಪಲ್ಸರ್ ಶ್ರೇಣಿಯ ಬೈಕ್ ಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಒಟ್ಟಿನಲ್ಲಿ ವಾಹನ ಪ್ರೇಮಿಗಳ ಕಾಯುವಿಕೆಗೆ ವಿರಾಮ ಬಿದ್ದಂತಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

2017 ಎಪ್ರಿಲ್ ತಿಂಗಳಿಂದ ಭಾರತ್ ಸ್ಟೇಜ್ IV ಮಾಲಿನ್ಯ ಮಟ್ಟ ಕಾಪಾಡಿಕೊಳ್ಳುವುದು ಕಡ್ಡಾಯವಾಗಲಿರುವುದರಂದ ಇದಕ್ಕೆ ಹೊಂದಿಕೆಯಾಗುವ ರೀತಿಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

2017 ಪಲ್ಸರ್ ಶ್ರೇಣಿಯ ಎಲ್ಲ ಬೈಕ್ ಗಳು ಭಾರತ್ ಸ್ಟೇಜ್ IV ಎಂಜಿನ್ ಮಾನದಂಡಗಳನ್ನು ಹೊಂದಿರಲಿದೆ. ಇದು ಹೆಚ್ಚು ಪರಿಸರ ಸ್ನೇಹಿ ಎನಿಸಿಕೊಳ್ಳಲಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

ಹಾಗಿದ್ದರೂ ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಆನ್ ಮತ್ತು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ ತಂತ್ರಜ್ಞಾನಗಳ ಕೊರತೆಯನ್ನು ಕಾಡಲಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

ನೂತನ ಪಲ್ಸರ್ ಶ್ರೇಣಿಯ ಬೈಕ್ ಗಳ ಚಿತ್ರಗಳನ್ನು ಸಂಸ್ಥೆಯ ಅಧಿಕೃತ ವೆಬ್ ಸೈಟ್ ನಲ್ಲಿ ಬಿತ್ತರಿಸಲಾಗಿದೆ. ಇದರಲ್ಲಿ ಲೇಸರ್ ಎಡ್ಜ್ ನೀಲಿ ಬಣ್ಣವು ಪ್ರಮುಖ ಆಕರ್ಷಣೆಯಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

ಇನ್ನುಳಿದಂತೆ ತಾಜಾತನ ಕಾಪಾಡುವ ನಿಟ್ಟಿನಲ್ಲಿ ಆಧುನಿಕ ಗ್ರಾಹಕರ ಬಯಕೆಗಳಿಗೆ ಅನುಸಾರವಾಗಿ ಬದಲಾವಣೆಗಳನ್ನು ತರಲಾಗಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟ 2017 ಪಲ್ಸರ್ ಶ್ರೇಣಿಯ ಬೈಕ್ ಗಳು

ಬೆಲೆ ಕಡಿತ ಮಾಡುವ ನಿಟ್ಟಿನಲ್ಲಿ ಪಲ್ಸರ್ 135 ಎಲ್ ಎಸ್ ಉದ್ದವಾದ ಸಿಂಗಲ್ ಸೀಟನ್ನು ಜೋಡಣೆ ಮಾಡಲಾಗಿದೆ. ನವೀಕೃತ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಇದರಲ್ಲಿರುತ್ತದೆ.

ಇಷ್ಟೆಲ್ಲ ಆದರೂ ಪಲ್ಸರ್ 150 ಮಾದರಿಯು ಬಿಎಸ್ IV ಎಂಜಿನ್ ಅಭಾವವನ್ನು ಎದುರಿಸಲಿದೆ. ಇದು ಮುಂದಿನ ವರ್ಷದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Most Read Articles

Kannada
English summary
2017 Bajaj Pulsar Series Officially Revealed
Story first published: Friday, December 9, 2016, 17:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X