ಎಬಿಎಸ್ ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಎಬಿಎಸ್ ತಂತ್ರಜ್ಞಾನ ಹೊಂದಿರುವ ಬೈಕ್ ಮಾದರಿಗಳಿಗೆ ಹೆಚ್ಚು ಬೆೇಡಿಕೆ ಬರುತ್ತಿದ್ದು, ಈ ಹಿನ್ನೆಲೆ ಮುಂಬರುವ ದಿನಗಳಲ್ಲಿ ಬಿಡುಗೆಡೆಗಾಗಿ ಸಿದ್ಧಗೊಂಡಿರುವ ಬಜಾಜ್ ಪಲ್ಸರ್ ಎನ್ಎಸ್200 ಬೈಕ್ ಮಾದರಿಯೂ ಎಬಿಎಸ್‌ನೊಂದಿಗೆ ಬಿಡುಗಡೆಯಾಗುತ್ತಿದೆ.

By Praveen

ಎಬಿಎಸ್ ತಂತ್ರಜ್ಞಾನ ಹೊಂದಿರುವ ಬೈಕ್ ಮಾದರಿಗಳಿಗೆ ಹೆಚ್ಚು ಬೆೇಡಿಕೆ ಬರುತ್ತಿದ್ದು, ಈ ಹಿನ್ನೆಲೆ ಮುಂಬರುವ ದಿನಗಳಲ್ಲಿ ಬಿಡುಗೆಡೆಗಾಗಿ ಸಿದ್ಧಗೊಂಡಿರುವ ಬಜಾಜ್ ಪಲ್ಸರ್ ಎನ್ಎಸ್200 ಬೈಕ್ ಮಾದರಿಯೂ ಎಬಿಎಸ್‌ನೊಂದಿಗೆ ಬಿಡುಗಡೆಯಾಗುತ್ತಿದೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಈ ಹಿನ್ನೆಲೆ ಬಜಾಜ್ ಪಲ್ಸರ್ ಎನ್ಎಸ್ 200 ಬಿಡುಗಡೆ ವಿಳಂಬವಾಗುತ್ತಿದ್ದು, 2018ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಕೇಂದ್ರ ಸರ್ಕಾರದ ಹೊಸ ಗೈಡ್‌ಲೈನ್ಸ್ ಪ್ರಕಾರವೇ ಎನ್ಎಸ್ 200 ಬೈಕ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಎಲ್ಲಾ ಬೈಕ್ ಮಾದರಿಗಳಲ್ಲೂ ಎಬಿಎಸ್ (ಆ್ಯಂಟಿ ಲಾಕ್ ಬ್ರೇಕ್ ಸ್ಟಿಮ್) ವ್ಯವಸ್ಥೆಯಿದ್ದು, ಇತರೆ ಮಾದರಿಗಳಿಗಿಂತ ರೂ. 25 ಸಾವಿರ ರೂಪಾಯಿ ಹೆಚ್ಚುವರಿ ಶುಲ್ಕು ನಿಗದಿಯಾಗುವ ಸಾಧ್ಯತೆಗಳಿವೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

199.5 ಸಿಸಿ ಲಿಕ್ವಿಡ್ ಕೂಲ್ಡ್ ಸಿಲಿಂಡರ್ ಎಂಜಿನ್ ಸಾಮರ್ಥ್ಯ ಹೊಂದಿರುವ ಬಜಾಜ್ ಪಲ್ಸರ್ ಎನ್ಎಸ್200 ಬೈಕ್, 23ಬಿಎಚ್‌ಪಿ ಮತ್ತು 18.3 ಎಂಎನ್ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಹೊರ ವಿಭಾಗದ ವೈಶಿಷ್ಟ್ಯತೆಗಳಲ್ಲೂ ಸಾಕಷ್ಟು ಬದಲಾವಣೆ ಪಡೆದುಕೊಂಡಿರುವ ಎನ್ಎಸ್200 ಬೈಕ್, ವಿವಿಧ ಬಣ್ಣಗಳ ಜೊತೆ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಾಗಲಿದೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಇದಲ್ಲದೇ ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಹಲವಾರು ಕಡ್ಡಾಯ ನಿಯಮಗಳನ್ನು ಜಾರಿ ತರುತ್ತಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸುತ್ತಿರುವ ಬಜಾಜ್ ಸಂಸ್ಥೆಯು 2020ರ ವೇಳೆಗೆ ಎಲ್ಲಾ ಬೈಕ್ ಮಾದರಿಗಳನ್ನು ಬಿಎಸ್-6, ಎಬಿಎಸ್‌ನೊಂದಿಗೆ ಅಭಿವೃದ್ಧಿ ಮಾಡಲಿದೆ.

ABS ತಂತ್ರಜ್ಞಾನದೊಂದಿಗೆ ಬಿಡುಗಡೆಯಾಗಲಿದೆ ಬಜಾಜ್ ಪಲ್ಸರ್ ಎನ್ಎಸ್200

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಜಾರಿಗೆ ಬರಲಿರುವ ಕೇಂದ್ರದ ಹೊಸ ನಿಯಮಗಳಿಗೆ ಅನುಗುಣವಾಗಿ ಬೈಕ್ ಬಿಡುಗಡೆ ಮಾಡುತ್ತಿರುವ ಬಜಾಜ್, ಪಲ್ಸರ್ ಪ್ರೇಮಿಗಳಿಗೆ ಸದ್ಯದಲ್ಲಿ ಎನ್ಎಸ್200 ಮೂಲಕ ಹೊಸ ಸರ್ಫೈಸ್ ನೀಡಲಿದೆ.

Most Read Articles

Kannada
Read more on ಬಜಾಜ್
English summary
Read in Kannada about Bajaj Pulsar NS 200 ABS India Launch Details.
Story first published: Saturday, July 29, 2017, 20:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X