ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಟಿವಿಎಸ್ ಕೂಡಾ ತನ್ನ ಜನಪ್ರಿಯ ಉತ್ಪನ್ನಗಳಾದ ಸ್ಕೂಟರ್ ಮಾದರಿಗಳನ್ನು ಎಲೆಕ್ಟ್ರಿಕ್ ಎಂಜಿನ್‌ನೊಂದಿಗೆ ಬಿಡುಗಡೆ ಮಾಡುವ ತವಕದಲ್ಲಿದೆ.

By Praveen

ಈಗಾಗಲೇ ಮಾರುಕಟ್ಟೆಯಲ್ಲಿ ಕೆಲವು ಬೈಕ್ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿದ್ದು, ಈ ಹಿನ್ನೆಲೆ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಟಿವಿಎಸ್ ಕೂಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡುತ್ತಿದೆ.

ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಈ ಕುರಿತು ಎನ್‌ಡಿಟಿವಿ ಆಟೋ ವಿಭಾಗದೊಂದಿಗೆ ಮಾತನಾಡಿರುವ ಟಿವಿಎಸ್ ಮುಖ್ಯನಿರ್ವಾಹಕ ಅಧಿಕಾರಿ ರಾಧಾಕೃಷ್ಣನ್, "ಭವಿಷ್ಯದ ವಾಹನಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ಮುಂದಿನ ಹತ್ತು ತಿಂಗಳ ಅವಧಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಗ್ರಾಹಕರ ಕೈ ಸೇರಲಿವೆ" ಎಂದಿದ್ದಾರೆ.

ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಹೀಗಾಗಿ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೂ ಮುನ್ನ 2018ರ ಇಂಡಿಯನ್ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನ ಕೈಗೊಳ್ಳಲಿರುವ ಟಿವಿಎಸ್, ತದನಂತರವಷ್ಟೇ ಮಾರುಕಟ್ಟೆಗೆ ಪರಿಚಯಿಸಲಿದೆ.

Recommended Video

TVS Jupiter Classic Launched In India | In Kannada - DriveSpark ಕನ್ನಡ
ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಹೀಗಾಗಿ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೂ ಮುನ್ನ 2018ರ ಇಂಡಿಯನ್ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನ ಕೈಗೊಳ್ಳಲಿರುವ ಟಿವಿಎಸ್, ತದನಂತರವಷ್ಟೇ ಮಾರುಕಟ್ಟೆಗೆ ಪರಿಚಯಿಸಲಿದೆ.

ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಸದ್ಯ ಮಾರುಕಟ್ಟೆಯಲ್ಲಿರುವ ಟಿವಿಎಸ್ ಸ್ಕೂಟರ್‌ಗಳಿಂತಲೂ ಎಲೆಕ್ಟ್ರಿಕ್ ಸ್ಕೂಟರ್‌ಗಳು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಮೈಲೇಜ್ ಹೊಂದಲಿದ್ದು, ಗ್ರಾಹಕ ಸ್ನೇಹಿ ವೈಶಿಷ್ಟ್ಯತೆಗಳನ್ನು ಪಡೆದುಕೊಳ್ಳಲಿವೆ.

ಮುಂದಿನ 10 ತಿಂಗಳಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಕನ್ಫರ್ಮ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ವಿಶ್ವದ ಪ್ರಮುಖ ವಾಹನಗಳ ಉತ್ಪಾದನಾ ಸಂಸ್ಥೆಗಳು ವಿಶೇಷ ಗಮನಹರಿಸುತ್ತಿದ್ದು, 2030ರ ವೇಳೆಗೆ ಶೇ.90ರಷ್ಟು ವಾಹನಗಳು ಎಲೆಕ್ಟ್ರಿಕ್ ಮಯವಾಗುವಾಗುತ್ತಿರುವುದರಿಂದ ಟಿವಿಎಸ್ ರೂಪಿಸಿರುವ ಯೋಜನೆ ಮಹತ್ವ ಪಡೆದುಕೊಂಡಿದೆ.

Most Read Articles

Kannada
English summary
Read in Kannada about TVS Working On New Electric Scooter.
Story first published: Monday, September 11, 2017, 20:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X