ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಬಿಡುಗಡೆಯಾಗಲಿರುವ ಪ್ರಮುಖ ಸ್ಕೂಟರ್ ಮಾದರಿಗಳಲ್ಲೇ ಅತಿಹೆಚ್ಚು ನೀರಿಕ್ಷೆ ಹೊಂದಿರುವ ಟಿವಿಎಸ್ ಗ್ರಾಫೈಟ್ ಸ್ಕೂಟರ್ ಹಲವು ವಿಶೇಷತೆಗಳನ್ನು ಹೊತ್ತು ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಇದೀಗ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಕೈಗೊಂಡಿದೆ.

By Praveen

ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಸ್ಕೂಟರ್ ಮಾದರಿಗಳಲ್ಲೇ ಅತಿಹೆಚ್ಚು ನೀರಿಕ್ಷೆ ಹೊಂದಿರುವ ಟಿವಿಎಸ್ ಗ್ರಾಫೈಟ್ ಸ್ಕೂಟರ್ ಹಲವು ವಿಶೇಷತೆಗಳನ್ನು ಹೊತ್ತು ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಇದೀಗ ಸ್ಪಾಟ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಕೈಗೊಂಡಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಈ ಹಿಂದೆ 2015ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಗ್ರಾಫೈಟ್ ಸ್ಪೋರ್ಟಿ ಸ್ಕೂಟರ್ ಕಾನ್ಸೆಪ್ಟ್ ಪ್ರದರ್ಶನ ಮಾಡಿದ್ದ ಟಿವಿಎಸ್ ಸಂಸ್ಥೆಯು ಇದೀಗ ಅದೇ ಮಾದರಿಯನ್ನು ಬಿಡುಗಡೆಗೊಳಿಸುತ್ತಿದ್ದು, ಅದಕ್ಕೂ ಮುನ್ನ ಹೊಸ ಸ್ಕೂಟರ್ ಕಾರ್ಯಕ್ಷಮತೆ ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಹೆಸರಲ್ಲೇ ಸೂಚಿಸಿರುವ ಟಿವಿಎಸ್ ಗ್ರಾಫೈಟ್, ಆಕ್ರಮಣಕಾರಿ ಕ್ರೀಡಾ ವಿನ್ಯಾಸ ಪಡೆದುಕೊಂಡಿದೆ. ಇದರ ವಿನ್ಯಾಸವನ್ನು ಯುದ್ಧ ವಿಮಾನಗಳಿಂದ ಸ್ಫೂರ್ತಿ ಪಡೆದು ಹಾಗೂ ಟಿವಿಎಸ್ ರೇಸಿಂಗ್ ತಂಡದ ನೆರವಿನೊಂದಿಗೆ ರಚಿಸಲಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಟಿವಿಎಸ್ ಗ್ರಾಫೈಟ್ ಸ್ಕೂಟರಿನ ಪ್ರಮುಖ ಆಕರ್ಷಣೆಯೆಂದರೆ ಇದರ ಆಟೋಮ್ಯಾಟಡ್ ಮ್ಯಾನುವಲ್ ಗೇರ್ ಬಾಕ್ಸ್ (ಕ್ಲಚ್ ರಹಿತ ಮ್ಯಾನುವಲ್ ಟ್ರಾನ್ಸ್‌ಮಿಷನ್). ಇದು ಪ್ಯಾಡಲ್ ಶಿಫ್ಟರ್‌ನಿಂದ ನಿರ್ವಹಿಸಲಿದೆ.

Recommended Video

[Kannada] TVS Jupiter Classic Launched In India - DriveSpark
ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಇನ್ನು ಮುಂದುಗಡೆ 30 ಎಂಎಂ ಟೆಲಿಸ್ಕಾಪಿಕ್ ಸಸ್ಷೆಷನ್ ಹಾಗೆಯೇ ಹಿಂದುಗಡೆ ಗ್ಯಾಸ್ ಚಾರ್ಜ್ಡ್ ಡ್ಯಾಂಪರ್ ಇರಲಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಅಂದ ಹಾಗೆ ಟಿವಿಎಸ್ ಗ್ರಾಫೈಟ್‌ನಲ್ಲಿ 150 ಸಿಸಿ ಫೋರ್ ವಾಲ್ವೆ, ಎಸ್‌ಒಎಚ್‌ಸಿ ಎಂಜಿನ್ ಜತೆ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಆಳವಡಿಸಲಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಈ ಕ್ರೀಡಾ ಸ್ಕೂಟರ್ ಮುಂದುವರಿದ ಪೋರ್ಸ್ಡ್ ಏರ್ ಕೂಲಿಂಗ್ ಸಿಸ್ಟಂ ಕೂಡಾ ಹೊಂದಿದೆ. ಇನ್ನುಳಿದಂತೆ ಡ್ಯುಯಲ್ ಚಾನೆಲ್ ಡೈನಾಮಿಕ್ ಎಬಿಎಸ್ ಸಿಸ್ಟಂ, ಎಂಜಿನ್ ಇಮೊಬಿಲೈಜರ್ ಮತ್ತು ಎಲೆಕ್ಟ್ರಾನಿಕ್ ಸ್ಮಾರ್ಟ್ ಸ್ಟಾರ್ಟ್ ಇಗ್ನಿಷನ್ ಕೀ ಸಹ ಹೊಂದಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಇದಲ್ಲದೆ ಮುಂದುವರಿದ ಎಲ್‌ಇಡಿ ಪರದೆ ಕೂಡಾ ಹೊಂದಿದ್ದು, ಇದು ವಾಹನ, ಎಂಜಿನ್ ಹಾಗೂ ಚಾಲನೆ ಬಗ್ಗೆ ತಾಜಾ ಮಾಹಿತಿ ನೀಡಲಿದೆ. ಪ್ರಸ್ತುತ ಎಲ್‌ಇಡಿ ವ್ಯವಸ್ಥೆಯು ಇತರ ಡಿವೈಸ್‌ಗಳಿಗೆ ಸಂಪರ್ಕ ಸೇವೆಯನ್ನು ಒದಗಿಸಲಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಸದ್ಯ ಭಾರತೀಯ ಆಟೋ ಮಾರುಕಟ್ಟೆಯಲ್ಲಿ ಹೊಸ ಹೊಸ ಬೈಕ್ ಆವೃತ್ತಿಗಳು ಪ್ರದರ್ಶನಗೊಳ್ಳುತ್ತಿದ್ದು, ಈ ಹಿನ್ನೆಲೆ ಜನಪ್ರಿಯ ಸ್ಕೂಟರ್ ಮಾದರಿಗಳಿಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಟಿವಿಎಸ್ ಕೂಡಾ ಗ್ರಾಫೈಟ್ ಹೊಸ ಆವೃತ್ತಿಯನ್ನು ಪರಿಚಯಿಸಲು ಸಿದ್ಧವಾಗುತ್ತಿದೆ.

Trending On DriveSpark Kannada:

ಬಜಾಜ್ ಅವೆಂಜರ್ 150 ಬೈಕಿಗೆ ಸ್ಪರ್ಧೆ ನೀಡುವ ಸುಜುಕಿ ಇಂಟ್ರುಡರ್ 150 ಬೈಕ್ ಬಿಡುಗಡೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ಹೋಂಡಾ ಹೊಸ ಸ್ಕೂಟರ್ ಗ್ರಾಜಿಯಾ..!

More from DriveSpark

Article Published On: Wednesday, November 22, 2017, 19:17 [IST]
English summary
Read in Kannada about Production-Spec TVS Graphite Scooter Spotted Testing In India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+