ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್..!

ಜಪಾನ್ ಮೂಲದ ಪ್ರತಿಷ್ಠಿತ ದ್ಪಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಯಮಹಾ ತನ್ನ ಹೊಸ ಬೈಕ್ ಆವೃತ್ತಿ ಫೇಜರ್ 250 ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಬೈಕಿನ ಸಂಪೂರ್ಣ ಮಾಹಿತಿ ಇಲ್ಲಿದೆ.

By Praveen

ಜಪಾನ್ ಮೂಲದ ಪ್ರತಿಷ್ಠಿತ ದ್ಪಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಯಮಹಾ ತನ್ನ ಹೊಸ ಬೈಕ್ ಆವೃತ್ತಿ ಫೇಜರ್ 250 ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಬೈಕಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ಕಳೆದ ಕೆಲ ದಿನಗಳ ಹಿಂದೆ ಫೇಜರ್ 250 ಬೈಕ್ ಸ್ಪಾಟ್ ಟೆಸ್ಟಿಂಗ್ ನಡೆಸುವ ಮೂಲಕ ಹೊಸ ನೀರಿಕ್ಷೆ ಹುಟ್ಟುಹಾಕಿದ್ದ ಯಮಹಾ, ಫೇಜರ್ 250 ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿ ಹೊರಹಾಕಿದೆ.

ಬಿಡುಗಡೆಗೆ ಡೇಟ್ ಫಿಕ್ಸ್

ಈಗಾಗಲೇ ಸ್ಪಾಟ್ ಟೆಸ್ಟಿಂಗ್ ಮೂಲಕ ಭಾರೀ ಸದ್ದು ಮಾಡುತ್ತಿರುವ ಫೇಜರ್ 250 ಬೈಕ್, ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ಸುಧಾರಿತ ತಂತ್ರಜ್ಞಾನಗಳೊಂದಿಗೆ ಫೇಜರ್ 250 ಅಭಿವೃದ್ಧಿಗೊಳಿಸಿರುವ ಯಮಹಾ, ಗ್ರೇ ಬಣ್ಣದೊಂದಿಗೆ ಹೊಚ್ಚ ಹೊಸ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ಈ ಹಿಂದಿನ ಫೇಜರ್ 25 ಗುಣಲಕ್ಷಣಗಳನ್ನು ಹೊಂದಿರುವ ಫೇಜರ್ 250, ಎಲ್‌ಇಡಿ ಹೆಡ್‌ಲ್ಯಾಂಪ್ ಹಾಗೂ ಡ್ಯುಯಲ್ ಹೆಡ್‌ಲ್ಯಾಂಪ್ ವ್ಯವಸ್ಥೆ ಹೊಂದಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ಸ್ಪಾಟ್ ಟೆಸ್ಟಿಂಗ್ ವೇಳೆ ಸೆರೆಸಿಕ್ಕ ಬೈಕ್ ಚಿತ್ರಗಳ ಆಧಾರದ ಮೇಲೆ ಫೇಜರ್250 ಬೈಕ್ ಮಾದರಿಯೂ 250 ಸಿಸಿ ಫ್ಯೂಲ್ ಇಂಜೆಕ್ಷನ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರಲಿದೆ ಎನ್ನಲಾಗಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

20.9-ಬಿಎಚ್‌ಪಿ ಹಾಗೂ 20-ಎಂಎನ್‌ಪಿ ಟಾರ್ಕ್ ಉತ್ಪಾದಿಸುವ ಶಕ್ತಿ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ವ್ಯವಸ್ಥೆಯನ್ನು ಹೊಂದಿರಲಿದೆ.

ಹೊಚ್ಚ ಹೊಸ ಯಮಹಾ ಫೇಜರ್ 250 ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ಫೇಜರ್ 250 ಬೈಕ್ ಹೊಸ ರೀತಿಯ ವಿನ್ಯಾಸ ಹೊಂದಿರುವ ಹಿನ್ನೆಲೆ ಬಜಾಜ್ ಆರ್‌ಎಸ್ 200, ಹೋಂಡಾ ಸಿಬಿಆರ್ 250ಆರ್ ಮತ್ತು ಕೆಟಿಎಂ 200 ಮಾದರಿಗಳಿಗೆ ತೀವ್ರ ಸ್ಪರ್ಧೆ ಒಡ್ಡುವ ನೀರಿಕ್ಷೆಯಿದೆ. ಆದ್ರೆ ಹೊಸ ಬೈಕಿನ ಬೆಲೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Article Published On: Wednesday, June 28, 2017, 13:12 [IST]
English summary
Read in Kannada about Yamaha Fazer 250 India Launch Details Revealed.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+