ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಹೋಂಡಾ ಆಕ್ಪಿವಾ 5ಜಿ ಸ್ಕೂಟರ್‌ಗಳು ಭಾರತದಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದ್ದು,ಇದಕ್ಕೂ ಮುನ್ನ ದೆಹಲಿಯ ಬಳಿಯ ನೋಯ್ಡಾದಲ್ಲಿ ನಡೆಯುತ್ತಿರುವ 2018ರ ಇಂಡಿಯನ್ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಹೊಸ ನೀರಿಕ್ಷೆ ಹುಟ್ಟುಹಾಕಿವೆ.

By Praveen

ಆಧುನಿಕ ತಂತ್ರಜ್ಞಾನಗಳ ಪ್ರೇರಿತ ಹೋಂಡಾ ಆಕ್ಪಿವಾ 5ಜಿ ಸ್ಕೂಟರ್‌ಗಳು ಭಾರತದಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದ್ದು, ಇದಕ್ಕೂ ಮುನ್ನ ದೆಹಲಿಯ ಬಳಿಯ ನೋಯ್ಡಾದಲ್ಲಿ ನಡೆಯುತ್ತಿರುವ 2018ರ ಇಂಡಿಯನ್ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶನಗೊಳ್ಳುವ ಮೂಲಕ ಹೊಸ ನೀರಿಕ್ಷೆ ಹುಟ್ಟುಹಾಕಿವೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಭಾರತೀಯ ಮಾರುಕಟ್ಟೆಯ ಸ್ಕೂಟರ್ ಮಾರಾಟ ವಿಭಾಗದಲ್ಲಿ ತನ್ನದೇ ಪ್ರಾಬಲ್ಯ ಹೊಂದಿರುವ ಆಕ್ಟಿವಾ ಸರಣಿಗಳು ಇದೀಗ ಹೊಸ ಹೊಸ ತಂತ್ರಜ್ಞಾನಗಳ ಪ್ರೇರಣೆಯ 5ಜಿ ಆವೃತ್ತಿಗಳು ಹೊರಬರುತ್ತಿದ್ದು, ವಿನೂತನ ಬಣ್ಣಗಳ ಆಯ್ಕೆ, ಫುಲ್ ಎಲ್ಇಡಿ ಹೆಡ್‌ಲೈಟ್ ಸೇರಿದಂತೆ ಹಲವು ಬದಲಾವಣೆ ಹೊಂದಿರುವುದು ಬಹಿರಂಗವಾಗಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಬರೋಬ್ಬರಿ 108 ಕೆಜಿ ತೂಕ ಹೊಂದಿರುವ ಆಕ್ಟಿವಾ 5ಜಿ ಆವೃತ್ತಿಗಳು ಈ ಹಿಂದಿನ 4ಜಿ ಆವೃತ್ತಿ ಮಾದರಿಯಲ್ಲೇ 1,761 ಎಂಎಂ ಉದ್ದ, 710 ಎಂಎಂ, 1,149 ಎಂಎಂ ಅಗಲವಾಗಿದ್ದು, 1,238 ಎಂಎಂ ವೀಲ್ಹ್ ಬೇಸ್ ಮತ್ತು 153 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಎಂಜಿನ್ ಸಾಮರ್ಥ್ಯ

ಆಕ್ಟಿವಾ 4ಜಿ ಸ್ಕೂಟರ್‌ಗಳಿಂದಲೇ ಎರವಲು ಪಡೆಯಲಾಗಿರುವ 109.19 ಸಿಸಿ ಎಂಜಿನ್ ಹೊಂದಿರುವ ಆಕ್ಟಿವಾ 5ಜಿ ಆವೃತ್ತಿಗಳು, 8-ಬಿಎಚ್‌ಪಿ, 9-ಎನ್ಎಂ ಟಾರ್ಕ್ ಉತ್ಪಾದನಾ ಶೈಲಿಯನ್ನು ಹೊಂದಿವೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಜೊತೆಗೆ 5.3 ಲೀಟರ್ ಇಂಧನ ಟ್ಯಾಂಕ್, 130 ಎಂಎಂ ಡ್ರಮ್ ಬ್ರೇಕ್, ಕೊಂಬಿ ಬ್ರೇಕ್ ಸಿಸ್ಟಂ, ನ್ಯೂ ಕ್ರೋಮ್ ಹೈಲೆಟ್ಸ್, ಮೆಟಲ್ ಮಫ್ಲರ್ ಪ್ರೋಜೆಕ್ಟರ್ ಮತ್ತು ಸಾಂಪ್ರದಾಯಿಕ ಬಣ್ಣಗಳೊಂದಿಗೆ ಹೊಸ ರೂಪದಲ್ಲಿ ಅಭಿವೃದ್ಧಿಪಡಿಸಲಾದ ಎರಡು ಪ್ರಮುಖ ಬಣ್ಣಗಳಲ್ಲಿ ಲಭ್ಯವಿರಲಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಲಭ್ಯವಿರುವ ಹೊಸ ಬಣ್ಣಗಳು

ಸದ್ಯ ಲಭ್ಯವಿರುವ 6 ಬಣ್ಣಗಳ ಜೊತೆ ಜೊತೆಗೆ ಹೊಸದಾಗಿ ಸಿದ್ದಪಡಿಸಿರುವ ಡ್ಯಾಜೆಲ್ ಯೆಲ್ಲೋ ಮೆಟಾಲಿಕ್ ಮತ್ತು ಪರ್ಲ್ ಸ್ಪ್ಯಾರ್ಟನ್ ರೆಡ್‌ನಲ್ಲೂ ಕೂಡಾ ಖರೀದಿ ಮಾಡಬಹುದಾಗಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಹೊಸತು ಏನಿದೆ?

ಮೊದಲ ಬಾರಿಗೆ 110 ಸಿಸಿ ಸ್ಕೂಟರ್ ಮಾದರಿಗಳಲ್ಲಿ ಫುಲ್ ಎಲ್ಇಡಿ ಹೆಡ್‌ಲೈಟ್ ನೀಡಲಾಗಿದ್ದು, ಡಿಜಿಟಲ್ ಅನ್‌ಲಾಗ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಇಕೋ ಸ್ಪೀಡ್, ಸರ್ವಿಸ್ ಡಿವ್ ಇಂಡಿಕೇಟರ್ ಸಹ ಇದರಲ್ಲಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಮತ್ತೊಂದು ಪ್ರಮುಖ ವಿಚಾರ ಅಂದ್ರೆ ಈ ಸ್ಕೂಟರಿನಲ್ಲಿರುವ ನಾಲ್ಕು ಬಗೆಯ ಲಾಕಿಂಗ್ ಓಪನರ್ ಸಿಸ್ಟಂಗಳಿಗೆ ಒಂದೇ ಬಗೆಯ ಓಪನರ್ ಸ್ವಿಚ್ ನೀಡಲಾಗಿದ್ದು, ಹಳೆಯ ಮಾದರಿಗಳಿಂದ ಹೆಚ್ಚಿನ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಬಿಡುಗಡೆ ಮತ್ತು ಬೆಲೆ (ಅಂದಾಜು)

ಭಾರತದಲ್ಲಿ 2ನೇ ತ್ರೈಮಾಸಿಕ ಅವಧಿಗೆ ಬಿಡುಗಡೆಯಾಗಲಿರುವ ಆಕ್ಟಿವಾ 5ಜಿ ಆವೃತ್ತಿಗಳು ದೆಹಲಿ ಎಕ್ಸ್ ಶೋರಂ 55 ಸಾವಿರ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಪ್ರಿಮಿಯಂ ಸ್ಕೂಟರ್ ಗ್ರಾಜಿಯಾಗೆ ಸಮನಾಗಿರಲಿದೆ.

ಆಟೋ ಎಕ್ಸ್ ಪೋ 2018: ಬಿಡುಗಡೆಯಾಗಲಿರುವ ಹೋಂಡಾ ಆಕ್ಟಿವಾ 5ಜಿ ವಿಶೇಷತೆ ಏನು?

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಅತ್ಯುತ್ತಮ ಕಾರ್ಯಕ್ಷಮತೆ ಮೂಲಕ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಆಕ್ಟಿವಾ ಸರಣಿಗಳು ತನ್ನದೇ ಆದ ಬೇಡಿಕೆ ಹೊಂದಿದ್ದು, ಇದೀಗ ಹೊಸ ತಂತ್ರಜ್ಞಾನ ಪ್ರೇರಿತ ಆಕ್ಟಿವಾ 5ಜಿ ಆವೃತ್ತಿಯು ಬಿಡುಗಡೆಯಾಗುತ್ತಿರುವುದು ನಿಜಕ್ಕೂ ಸಂಚಲನ ಸೃಷ್ಠಿಸಲಿದೆ.

Trending On DriveSpark Kannada:

ಟೊಯೊಟಾ ಪರಿಚಯಿಸಲಿದೆ 7 ಸೀಟರ್ ಲಗ್ಷುರಿ ಎಂಪಿವಿ ಅಲ್ಫಾರ್ಡ್ ವ್ಯಾನ್...

ಅಪಘಾತದ ನಂತರ ಶವವನ್ನು 70 ಕಿಮಿ ಎಳೆದುಕೊಂಡು ಹೊಯ್ತು ಕೆಎಸ್ಆರ್‌ಟಿಸಿ ಬಸ್

ಆಟೊ ಎಕ್ಸ್ ಪೊ 2018: ಬಿಡುಗಡೆಗೊಂಡ ಎಪ್ರಿಲಿಯಾ ಎಸ್ಆರ್ 125 ಸಿಸಿ ಸ್ಕೂಟರ್

Most Read Articles

Kannada
English summary
Auto Expo 2018: Honda Activa 5G Unveiled - Key Specs, Colours, Features & Images.
Story first published: Wednesday, February 7, 2018, 17:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X