ಭಾರತಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಎಲೆಕ್ಟ್ರಿಕ್ ಬೈಕ್ ನಿರ್ಮಾಣದ ಮೇಲೆ ವಿಶೇಷ ಗಮನಹರಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಭಾರತದಲ್ಲಿ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಕ್ಲಾಸಿಕ್ ಬೈಕ್ ವಿಭಾಗದಲ್ಲಿ ಮತ್ತೊಮ್ಮೆ ಕಮಾಲ್ ಮಾಡುವ ತವಕದಲ್ಲಿದೆ.

By Rahul Ts

ತನ್ನ ಕ್ಲಾಸಿಕ್ ಲುಕ್ ಮತ್ತು ಎಂಜಿನ್ ವಿಶೇಷತೆಗಳಿಂದಾಗಿ ವಿಶ್ವಾದ್ಯಂತ ಪ್ರಸಿದ್ದಿಯಾಗಿರುವ ರಾಯಲ್ ಎನ್‍ಫೀಲ್ಡ್ ಬೈಕ್‌ಗಳು ಇದೀಗ ಮಾರುಕಟ್ಟೆಯಲ್ಲಿ ಬೇಡಿಕೆ ಅನುಗುಣವಾಗಿ ಬದಲಾವಣೆ ಹೊಂದುತ್ತಿದ್ದು, ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್‌ಗಳನ್ನು ಭಾರತಕ್ಕೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಎಲೆಕ್ಟ್ರಿಕ್ ಬೈಕ್ ನಿರ್ಮಾಣದ ಮೇಲೆ ವಿಶೇಷ ಗಮನಹರಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಭಾರತದಲ್ಲಿ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಕ್ಲಾಸಿಕ್ ಬೈಕ್ ವಿಭಾಗದಲ್ಲಿ ಮತ್ತೊಮ್ಮೆ ಕಮಾಲ್ ಮಾಡುವ ತವಕದಲ್ಲಿದೆ.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಈ ಬಗ್ಗೆ ಮಾತನಾಡಿರುವ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ ಅಧ್ಯಕ್ಷರಾದ ರುದ್ರತೇಜ್ ಸಿಂಗ್, ನಾವು ವಿವಿಧ ತಳಹದಿಯ ಯೋಜನೆಯಲ್ಲಿ ಮಗ್ನರಾಗಿದ್ದು, ಇದರಲ್ಲಿ ಎಲೆಕ್ಟ್ರಿಕ್ ಫ್ಲ್ಯಾಟ್‌ಫಾರ್ಮ್ ಒಂದಾಗಿದೆ. ಸೂಕ್ತ ಸಂದರ್ಭದಲ್ಲಿ ಯೋಜನೆಯ ಬಗ್ಗೆ ಘೋಷಣೆ ಮಾಡಲಿದ್ದೇವೆ ಎಂದಿದ್ದಾರೆ.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ವರದಿಗಳ ಪ್ರಕಾರ ರಾಯಲ್ ಎನ್‌ಫೀಲ್ಡ್ ಯೋಜನೆಯಂತೆ ಕ್ಲಾಸಿಕ್ 350 ಮತ್ತು ಕ್ಲಾಸಿಕ್ 500 ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳಿಗಾಗಿ ಬಳಕೆ ಮಾಡಲಾಗುತ್ತಿದ್ದು, ಸುಧಾರಿತ ಮಾದರಿಯ ಲಿಥಿಯಂ ಅಯಾನ್ ಬ್ಯಾಟರಿಯನ್ನು ಬಳಕೆ ಮಾಡುವ ಸಾಧ್ಯತೆಗಳಿವೆ.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಒಂದು ವೇಳೆ ಲಿಥಿಮಂ ಅಯಾನ್ ಬ್ಯಾಟರಿ ಮಾಡಿದಲ್ಲಿ ಉತ್ತಮ ಮೈಲೇಜ್ ದೊರೆಯಲಿದ್ದು, ಪ್ರತಿ ಚಾರ್ಜಿಂಗ್‌ಗೆ 100 ರಿಂದ 150 ಕಿಮಿ ಮೈಲೇಜ್ ಪಡೆಯಬಹುದಾಗಿದ್ದು, ಪ್ರಸ್ತುತ ಬೆಲೆಗಳಿಂತ ತುಸು ದುಬಾರಿಯಾಗಬಹುದು.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಜೊತೆಗೆ ಹಾರ್ಲಿ ಡೇವಿಡ್‍ಸನ್ ಕೂಡ ತನ್ನ ಎಲೆಕ್ಟ್ರಿಕ್ ಬೈಕ್‍ಗಳನ್ನು ಬಿಡುಗಡೆಗೊಳಿಸುವ ತವಕದಲಿದ್ದು, ರಾಯಲ್ ಎನ್‍ಫೀಲ್ಡ್ ಎಲೆಕ್ಟ್ರಿಕ್ ಕ್ ಕ್ಲಾಸಿಕ್ ಬೈಕಿನ ಬಿಡುಗಡೆಯ ದಿನಾಂಕವನ್ನು ಖಚಿತಪಡಿಸಲ್ಲವಾದರೂ ಎರಡೂ ಸಂಸ್ಥೆಗಳು ತಮ್ಮ ಕ್ಲಾಸಿಕ್ ಬೈಕ್‍ಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿವೆ.

ಭಾರತದಕ್ಕೆ ಬರಲಿದೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್..

ಒಂದು ವೇಳೆ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಂಡಲ್ಲಿ, ಈಗಾಗಲೇ ಬಿಡುಗಡೆಗೊಂಡ ಯುನೈಟೆಡ್ ಮೋಟಾರ್ಸ್ ಸಂಸ್ಥೆಯ ಎಲೆಕ್ಟ್ರಿಕ್ ಬೈಕುಗಳಿಗೆ ಯಾವ ರೀತಿ ಪೈಪೋಟಿ ನೀಡಲಿದೆಯೆಂದು ಕಾಯ್ದು ನೋಡಬೇಕಾಗಿದೆ.

Most Read Articles

Kannada
English summary
Royal Enfield Electric motorcycle is on its way to India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X