ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಸುಜುಕಿ ಟಿವಿಎಸ್ ಎನ್‍‍ಟಾರ್ಕ್ 125 ಮತ್ತು ಹೋಂಡಾ ಗ್ರಾಜಿಯಾ ಸ್ಕೂಟರ್‍‍ಗಳಿಗೆ ಟಾಂಗ್ ನೀಡಲು ತಮ್ಮ ಬರ್ಗ್‍‍ಮನ್ ಸ್ಟ್ರೀಟ್ 125 ಸ್ಕೂಟರ್ ಅನ್ನು ಫೆಬ್ರವರಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋ

By Rahul Ts

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಸುಜುಕಿ ಟಿವಿಎಸ್ ಎನ್‍‍ಟಾರ್ಕ್ 125 ಮತ್ತು ಹೋಂಡಾ ಗ್ರಾಜಿಯಾ ಸ್ಕೂಟರ್‍‍ಗಳಿಗೆ ಟಾಂಗ್ ನೀಡಲು ತಮ್ಮ ಬರ್ಗ್‍‍ಮನ್ ಸ್ಟ್ರೀಟ್ 125 ಸ್ಕೂಟರ್ ಅನ್ನು ಫೆಬ್ರವರಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ಪ್ರದರ್ಶಣೆಗೊಳಿಸಿ ಗ್ರಾಹಕರಲ್ಲಿ ಹೆಚ್ಚು ಕುತೂಹಲವನ್ನು ಸೃಷ್ಟಿ ಮಾಡಿದೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಸುಜುಕಿ ಬರ್ಗ್‍‍ಮನ್ ಸ್ಟ್ರೀಟ್ 125 ಮ್ಯಾಕ್ಸಿ ಸ್ಕೂಟರ್ ಇದೇ ತಿಂಗಳ 19ರಂದು ಬಿಡುಗಡೆಗೊಳ್ಳಲಿದ್ದು, ಮಾಹಿತಿಗಳ ಪ್ರಕಾರ ಈ ಸ್ಕೂಟಾರಿನ ಬೆಲೆಯನ್ನು ಮುಂಬೈನ ಎಕ್ಸ್ ಶೋರಂ ಪ್ರಕಾರ ರೂ. 69,671 ಸಾವಿರಕ್ಕೆ ನಿಗದಿಪಡಿಸಲಾಗಿದೆ ಎನ್ನಲಾಗಿದೆ. ಬಿಡುಗಡೆಗೆ ಸಜ್ಜಾದ ಸುಜುಕಿ ಬರ್ಗ್‍‍ಮನ್ ಸ್ಟೀಟ್ 125 ಡೀಲರ್ ಯಾರ್ಡ್ ಅನ್ನು ತಲುಪಿದೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

150 ಸಿಸಿ ಸಾಮರ್ಥ್ಯದ ಇನ್‌ಟ್ರುಡರ್ 150 ಕ್ರೂಸರ್ ಬೈಕ್ ಪರಿಚಯಿಸಿದ್ದ ಸುಜುಕಿ ಮೋಟಾರ್ ಸೈಕಲ್ ವಿಭಾಗವು ಇದೀಗ ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಬರ್ಗಮನ್ ಸ್ಟ್ರೀಟ್ ಸ್ಕೂಟರ್ ಅನ್ನು ಅಭಿವೃದ್ದಿಪಡಿಸಿದೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಭಾರತದಲ್ಲಿ ಬಿಡುಗಡೆಗಾಗಿ ಸಿದ್ಧಗೊಳಿಸಲಾಗಿರುವ ಬರ್ಗಮನ್ ಸ್ಟ್ರೀಟ್ ಸ್ಕೂಟರ್‌ಗಳು 125ಸಿಸಿ ಆವೃತ್ತಿಯಲ್ಲಿ ಮಾತ್ರ ಲಭ್ಯವಾಗಲಿದ್ದು, ಇದು ವಿದೇಶಿ ಮಾರುಕಟ್ಟೆಗಳಲ್ಲಿ 150ಸಿಸಿ, 180ಸಿಸಿ, 220ಸಿಸಿ ಮಾದರಿಯಲ್ಲೂ ಸಹ ಲಭ್ಯವಿವೆ. ಹೀಗಾಗಿ ಹೊಸ ಸ್ಕೂಟರ್‌ಗಳು ಪ್ರಸ್ತುತ ಲಭ್ಯವಿರುವ ಆಕ್ಸೆಸ್ 125ಗಿಂತಲೂ ಹೆಚ್ಚಿನ ಗುಣಮಟ್ಟದ ವೈಶಿಷ್ಟ್ಯತೆಗಳನ್ನು ಪಡೆದುಕೊಳ್ಳಲಿದೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್, ಟೆಲಿ ಸ್ಕೊಪಿಕ್ ಫೋರ್ಕ್, ಮುಂಭಾಗದ ಚಕ್ರದಲ್ಲಿ ಡಿಸ್ಕ್ ಬ್ರೇಕ್, ಮಲ್ಟಿ ಫಂಕ್ಷನ್ ಕೀ ಸ್ಲಾಟ್, ದೊಡ್ಡದಾದ ರೈಡರ್ ಸೀಟ್, 12ವಿ ಚಾರ್ಜಿಂಗ್ ಪಾಯಿಂಟ್, ಟ್ಯೂಬ್ ಟೈರ್ಸ್ ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್ ಹೊಂದಿರಲಿದೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಇನ್ನು ಸುಜುಕಿ ಪರಿಚಯಿಸುತ್ತಿರುವ ಬರ್ಗಮನ್ ಸ್ಟ್ರೀಟ್ ಹೊಸ ಸ್ಕೂಟರ್‌ಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸುವ ತವಕದಲ್ಲಿದ್ದು, ಹೊಸ ಸ್ಕೂಟರ್ ಬೆಲೆಗಳು ಕೂಡಾ ಇತರೆ ಸ್ಕೂಟರ್‌ಗಳಿಗೆ ಟಕ್ಕರ್ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಎಂಜಿನ್ ಸಾಮರ್ಥ್ಯ

ಮೇಲೆ ಹೇಳಿದಂತೆ ಆಕ್ಸೆಸ್ 125 ಸ್ಕೂಟರ್‌ಗೆ ಸಮನಾಗಿರುವ ಬರ್ಗಮನ್ ಸ್ಟ್ರೀಟ್ ಸ್ಕೂಟರ್‌ಗಳು 124ಸಿಸಿ ಎಂಜಿನ್ ಮೂಲಕ 8.6 ಬಿಎಚ್‌ಪಿ ಮತ್ತು 10.2 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲ ಗುಣಹೊಂದಿದ್ದು, ಸಿವಿಟಿ ಗೇರ್‌ಬಾಕ್ಸ್ ಹೊಂದಿರಲಿವೆ.

ಸುಜುಕಿ ಬರ್ಗ್‍ಮನ್ ಸ್ಟ್ರೀಟ್ 125 ಸ್ಕೂಟರ್‍‍‍ನ ಮಾರಾಟದ ಬೆಲೆ ಫಿಕ್ಸ್.. ಎಷ್ಟು ಗೊತ್ತಾ..??

ಇದರ ಜೊತೆಗೆ 12 ಇಂಚಿನ ಅಲಾಯ್ ಚಕ್ರಗಳನ್ನು ಹೊಂದಿರುವ ಹೊಸ ಸುಜುಕಿ ಸ್ಕೂಟರ್‌ಗಳು ಭಾರತೀಯ ರಸ್ತೆಗಳಿಗೆ ಅನುಗುಣವಾಗಿ ರಚಿಸಲಾಗಿದ್ದು, ಡಿಸ್ಕ್ ಬ್ರೇಕ್ ಹಾಗೂ ಎಬಿಎಸ್ ಆಯ್ಕೆ ರೂಪದಲ್ಲಿ ಲಭ್ಯವಿರಲಿದೆ.

Source : bikewale

More from DriveSpark

Article Published On: Thursday, July 12, 2018, 14:47 [IST]
English summary
Suzuki Burgman Street to be priced at Rs 69,671.
Read more on suzuki scooter price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+