ಭಾರತಕ್ಕೆ ಬರಲಿದೆ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಸುಜುಕಿಯು ಭಾರತದಲ್ಲಿ ತನ್ನ ಹೊಸ ಜಿಎಸ್ಎಕ್ಸ್-ಎಸ್750 ಬೈಕ್ ಅನ್ನು 2018ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಗೊಳಿಸುವುದಾಗಿ ಖಚಿತಪಡಿಸಿದೆ.

By Rahul Ts

ಜಪಾನ್ ಮೂಲದ ವಾಹನ ತಯಾರಕ ಸಂಸ್ಥೆಯಾದ ಸುಜುಕಿಯು ಭಾರತದಲ್ಲಿ ತನ್ನ ಹೊಸ ಜಿಎಸ್ಎಕ್ಸ್-ಎಸ್750 ಬೈಕ್ ಅನ್ನು 2018ರ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಬಿಡುಗಡೆಗೊಳಿಸುವುದಾಗಿ ಖಚಿತಪಡಿಸಿದೆ.

ಭಾರತಕ್ಕೆ ಬರಲಿದೆ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್

ಹೊಸ ಜಿಎಸ್ಎಕ್ಸ್-ಎಸ್750 ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋನಲ್ಲಿ ಅನಾವರಣಗೊಂಡಿದ್ದು, ಭಾರತಕ್ಕೆ ಕಂಪ್ಲೀಟ್ಲಿ ಕ್ನೋಕ್ಡ್ ಡೌನ್ ಯುನಿಟ್ ಪ್ಲಾಟ್‍‍ಫಾರ್ಮ್ ರೂಪದಲ್ಲಿ ಪರಿಚಯಿಸುವ ಬಗ್ಗೆ ಸುಳಿವು ನೀಡಿದೆ.

ಭಾರತಕ್ಕೆ ಬರಲಿದೆ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್

ಜಿಎಸ್ಎಕ್ಸ್-ಎಸ್750 ಬೈಕ್ 749ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್, ಲಿಕ್ವಿಡ್ ಕೂಲ್ಡ್ ಎಂಜಿನ್ ಪಡೆದಿದ್ದು, 110-ಬಿಹೆಚ್‍ಪಿ ಮತ್ತು 81-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದೆ. ಹಾಗೆಯೇ ಈ ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಭಾರತಕ್ಕೆ ಬರಲಿದೆ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್

ಬೈಕ್ ಸವಾರರ ಸುರಕ್ಷತೆಗಾಗಿ ಮುಂಭಾಗದಲ್ಲಿ ಡ್ಯುಯಲ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಡಿಸ್ಕ್ ಬ್ರೇಕಿಂಗ್ ಸಿಸ್ಟಂಗಳನ್ನು ಅಳವಡಿಸಲಾಗಿದ್ದು, ಎಬಿಎಸ್ ಅನ್ನು ಆಯ್ಕೆಯಾಗಿ ಪಡೆದುಕೊಂಡಿದೆ.

ಭಾರತಕ್ಕೆ ಬರಲಿದೆ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್

ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್‍ನ ಅಂತರಾಷ್ಟ್ರೀಯ ನೆಕೆಡ್ ಸ್ಟ್ರೀಟ್ ಫೈಟರ್ ಗ್ರೇ ಮತ್ತು ಬ್ಲೂ ಹಾಗು ಗ್ರೇ ಮತ್ತು ರೆಡ್ ಬಣ್ಣಗಳಾಲ್ಲಿ ದೊರೆಯುತ್ತಿದ್ದು, ಭಾರತದ ಮಾರುಕಟ್ಟೆಗೂ ಕೂಡಾ ಇದೇ ಬಣ್ಣಗಳಲ್ಲಿ ಬರಬಹುದು ಎನ್ನಲಾಗಿದೆ.

ಭಾರತಕ್ಕೆ ಬರುವ ಹೊಸ ಸುಜುಕಿ ಜಿಎಸ್ಎಕ್ಸ್-ಎಸ್750 ಬೈಕ್‍ ದೆಹಲಿಯ ಎಕ್ಸ್ ಶೋರಂ ಪ್ರಕಾರ ರೂ 8 ಲಕ್ಷದ ವರೆಗು ಇರಬಹುದೆಂದು ಅಂದಾಜಿಸಲಾಗಿದ್ದು, ಮಾರುಕಟ್ಟೆಯಲ್ಲಿ ಯಮಹಾ ಎಂಟಿ-09, ಕವಾಸಕಿ ಜೆಡ್ ಝಿ900, ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಮತ್ತು ಡುಕಾಟಿ ಮೊನಾಸ್ಟರ್ 821 ಬೈಕುಗಳಿಗೆ ಪೈಪೋಟಿಯನ್ನು ನೀಡಲಿದೆ.

Most Read Articles

Kannada
Read more on suzuki
English summary
Suzuki GSX-S750 To Launch In India Soon — Set To Rival Triumph Street Triple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X