ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಬಜಾಜ್ ಆಟೋ ಸಂಸ್ಥೆಯು ನವೆಂಬರ್ ತಿಂಗಳ ಮಾದರಿವಾರು ಬೈಕ್ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ನವೆಂಬರ್ ತಿಂಗಳಲ್ಲಿ ಬಜಾಜ್ ಸರಣಿಯಲ್ಲಿ ಜನಪ್ರಿಯ ಪಲ್ಸರ್ ಬೈಕಿನ ಮಾರಾಟದಲ್ಲಿ ಕುಸಿತವಾಗಿದೆ.

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಬಜಾಜ್ ಆಟೋ ಸಂಸ್ಥೆಯ ಸರಣಿಯಲ್ಲಿರುವ ಬೈಕ್‍ಗಳು ಒಟ್ಟು ಕಳೆದ ನವೆಂಬರ್ ತಿಂಗಳಲ್ಲಿ ಒಟ್ಟು 1,76,37 ಯು‍‍ನಿ‍‍ಟ್‍ಗಳು ಮಾರಾಟವಾಗಿದೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಬಜಾಜ್ ಆಟೋ ಸಂಸ್ಥೆಯ ಸರಣಿಯಲ್ಲಿರುವ ಬೈಕ್‍ಗಳ 2,05,259 ಯುನಿ‍‍ಟ್‍ಗಳು ಮಾರಾಟವಾಗಿತ್ತು. ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಶೇ. 14.1 ರಷ್ಟು ಇಳಿಕೆಯಾಗಿದೆ.

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಸ್ವದೇಶಿ ದ್ವಿಚಕ್ರ ವಾಹನ ತಯಾರಕರು ಸುಜುಕಿ, ರಾಯಲ್ ಎನ್‌ಫೀಲ್ಡ್, ಯಮಹಾ ಮತ್ತು ಪಿಯಾಜಿಯೊಗಿಂತ ನಾಲ್ಕನೇ ಸ್ಥಾನದಲ್ಲಿದೆ. ಬಜಾಜ್ ಪಲ್ಸರ್ ಸರಣಿಯಲ್ಲಿ ಪಲ್ಸರ್ 150 ಬೈಕ್ ಹೆಚ್ಚು ಮಾರಾಟವಾಗುತ್ತಿದೆ.

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಕಳೆದ ನವೆಂಬರ್ ತಿಂಗಳಲ್ಲಿ ಪಲ್ಸರ್ 150 ಬೈಕ್ ಒಟ್ಟು 33,933 ಯು‍‍ನಿ‍‍ಟ್‍ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್‍ ತಿಂಗಳಲ್ಲಿ 53,524 ಯು‍‍ನಿ‍‍ಟ್‍ಗಳು ಮಾರಾಟವಾಗಿತ್ತು.

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಬಜಾಜ್ ಆಟೋ ಸಂಸ್ಥೆಯ ಪಲ್ಸರ್ ಬೈಕ್‍ಗಳ ಸರಣಿಯಲ್ಲಿ ಎಂಟ್ರಿ ಲೆವೆಲ್ ಬೈಕ್ ಆದ ಪಲ್ಸರ್ 150 ಬೈಕ್ ಪ್ರತೀ ತಿಂಗಳು ಹೆಚ್ಚು ಮಾರಾಟವಾಗುತ್ತಿದೆ. ಭಾರತದಲ್ಲಿ ಇತರ ದ್ವಿಚಕ್ರ ಬ್ರ್ಯಾಂಡ್‍‍ಗಳ ಪೈಪೋಟಿಯಿಂದಾಗಿ ಪಲ್ಸರ್ ಸರಣಿಯ ಬೈಕ್‍‍ಗಳ ಜನಪ್ರಿಯತೆ ಕಡಿಮೆಯಾಗಿದೆ.

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಪಲ್ಸರ್ 150 ಬೈಕ್ 149ಸಿಸಿ ಸಿಂಗಲ್ ಸಿಲೆಂಡರ್ ಡಿಟಿಎಸ್ಐ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 13.8 ಬಿಹೆಚ್‍ಪಿ ಪವರ್ ಮತ್ತು 13.4 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಕಳೆದ ನವೆಂಬರ್ ತಿಂಗಳಲ್ಲಿ ಪಲ್ಸರ್ 125 ಆವೃತ್ತಿಯ 20,193 ಯುನಿಟ್‍‍ಗಳು ಮಾರಾಟವಾಗಿವೆ. ಬಜಾಜ್ ಪಲ್ಸರ್ 125 ಬೈಕ್ 124 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 12 ಬಿಎಚ್‍ಪಿ ಪವರ್ ಮತ್ತು 11 ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್‍ನೊಂದಿಗೆ 5 ಸ್ಫೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಕಳೆದ ನವೆಂಬರ್ ತಿಂಗಳಲ್ಲಿ ಪಲ್ಸರ್ 180 ಮತ್ತು ಎನ್‍ಎಸ್ 200 ಆವೃತ್ತಿಗಳ ಒಟ್ಟು 8,497 ಯು‍‍ನಿ‍ಟ್‍ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ 9,122 ಯು‍‍ನಿ‍‍ಟ್‍ಗಳು ಮಾರಾಟವಾಗಿವೆ. ಕಳೆದ ವರ್ಷದ ನವೆಂಬರ್ ತಿಂಗಳಿಗೆ ಹೋಲಿಸಿದರೆ ಶೇ.7 ರಷ್ಟು ಇಳಿಕೆಯಾಗಿದೆ.

MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ನವೆಂಬರ್ ತಿಂಗಳಲ್ಲಿ ಮಾರಾಟವಾದ ಬಜಾಜ್ ಪಲ್ಸರ್ ಬೈಕ್‍‍ಗಳೆಷ್ಟು ಗೊತ್ತಾ?

ಕಳೆದ ನವೆಂಬರ್ ತಿಂಗಳಲ್ಲಿ ಪಲ್ಸರ್ 220 ಆವೃತ್ತಿಯ ಒಟ್ಟು 5,645 ಯು‍‍ನಿ‍‍ಟ್‍ಗಳು ಮಾರಾಟವಾಗಿವೆ. ಬಜಾಜ್ ಪಲ್ಸರ್ 220 ಎಫ್ 220 ಸಿಸಿ ಸಿಂಗಲ್ ಸಿಲಿಂಡರ್ ಆಯಿಲ್-ಕೂಲ್ಡ್ ಎಂಜಿನ್ ಹೊಂದಿದೆ. ಈ ಎಂಜಿನ್ 21 ಬಿ‍‍ಹೆಚ್‍‍ಪಿ ಪವರ್ ಹಾಗೂ 19 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್‌ ಅಳವಡಿಸಲಾಗಿದೆ.

Article Published On: Wednesday, December 25, 2019, 19:26 [IST]
English summary
November 2019 Bajaj Pulsar Sales Analysis - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+