ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ರಾಯಲ್ ಎನ್‍ಫೀಲ್ಡ್ ಸಂಸ್ಥೆಯಲ್ಲಿ ಸದ್ಯ 350ಸಿಸಿ ಸಾಮರ್ಥ್ಯ ಹೊಂದಿರುವ ಬೈಕ್‍ಗಳನ್ನು ಹೊಂದಿವೆ. ಕೆಲ ದಿನಗಳ ಹಿಂದಷ್ಟೆ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಅಗ್ಗದ ಬೆಲೆಯ ಮೋಟಾರ್‍‍ಸೈಕಲ್‍‍ಗಳನ್ನು ಪರಿಚಯಿಸುವುದರ ಬಗ್ಗೆ ಕೂಡಾ ಮಾಹಿತಿ ನೀಡಲಾಗಿದೆ. ಆದ್ರೆ ಸಂಸ್ಥೆಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆಯುತ್ತಿರುವ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್‍‍ಸೆಪ್ಟರ್ 650 ಬೈಕ್‍ಗಳಿಗೆ ಹೆಚ್ಚಿನ ಕಾಯುವಿಕೆಯ ಅವಧಿಯನ್ನು ನೀಡುತ್ತಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ನವೆಂಬರ್ 14, 2018ರಂದು ಬಿಡುಗಡೆಗೊಂಡ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‍‍ಗಳು ಸಂಸ್ಥೆಯುಯಲ್ಲಿ ಅರ್ತಿ ಹೆಚ್ಚು ಬೇಡಿಕೆ ಪಡೆಯುತ್ತಿರುವ ಬೈಕ್‍ಗಳಾಗಿದ್ದು, 350 ಕ್ಲಾಸಿಕ್ ಮತ್ತು ಬುಲೆಟ್ ಬೈಕ್‍ಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಬೈಕ್‍ಗಳು ಮಾರಾಟವಾಗುತ್ತಿದೆ. ಈ ನಿಟ್ಟಿನಲ್ಲಿ ಸಂಸ್ಥೆಯು ಇದೀಗ ಆಗಸ್ಟ್ ತಿಂಗಳಿನಲ್ಲಿ ಈ ಬೈಕ್‍ಗಳನ್ನು ಖರೀದಿ ಮಾಡಿದವರ ಕೈಗೆ ಯಾವಾಗ ವಾಹನ ಲಭ್ಯವಾಗುತ್ತದೆ ಎಂದು ಮಾಹಿತಿಯನ್ನು ಹೊರಹಾಕಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

Interceptor 650 waiting period

Mumbai

3-4 months

Delhi

3-4 months

Bengaluru

3 months

Chennai

2 months

Pune

3 months

Hyderabad

4 months

Gurugram

3-4 months

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

Continental GT 650 waiting period

Mumbai

3-4 months

Delhi

2 months

Bengaluru

3 months

Chennai

2 months

Pune

3 months

Hyderabad

4 months

Gurugram

3-4 months

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ನಮ್ಮ ಬೆಂಗಳೂರಿನಲ್ಲಿ ಈ ಬೈಕ್‍ಗಳನ್ನು ಖರೀದಿ ಮಾಡಿದವ ಕೈಗೆ ಸುಮಾರು 3 ತಿಂಗಳವರೆಗು ಸಮಯ ಬೇಕಾಗಬಹುದಾಗಿದ್ದುಮ್ ಇನ್ನು ಚೆನ್ನೈನಲ್ಲಿ ಮಾತ್ರ ಕೇವಲ ಎರಡು ತಿಂಗಳಿನಲ್ಲಿ ಈ ಬೈಕ್‍ಗಳು ಕೈ ಸೇರುತ್ತಿವೆ. ಏಕೆಂದರೆ ರಾಯಲ್ ಎ‍ನ್‍‍ಫೀಲ್ಡ್ ಸಂಸ್ಥೆಯು ಉತ್ಪಾದನ ಘಟಕ ಅಲ್ಲಿಯೇ ಇರುವ ಕಾರಣ ಅವರಿಗೆ ಬೇಗ ತಲುಪುತ್ತಿವೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ಕಳೆದ ವರ್ಷ ರಾಯಲ್ ಎ‍ನ್‍ಫೀಲ್ಡ್ ಸಂಸ್ಥೆಯು ತಮ್ಮ ಸಂಸ್ಥಯಕ್ಲೆ ಅತೀ ಹೆಚ್ಚು ಸಮರ್ಥ್ಯವನ್ನು ಹೊಂದಿರುವ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್‍‍ಸೆಪ್ಟರ್ 650 ಬೈಕ್‍ಗಳನ್ನು ಬಿಡಗಡೆ ಮಾಡಲಾಗಿದ್ದು, ಆರ್‍ಇ ಇಂಟರ್‍‍ಸೆಪ್ಟರ್ 650 ಬೈಕ್ ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 2.50 ಲಕ್ಷ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ರೂ. 2.66 ಲಕ್ಷದ ಬೆಲೆಯಲ್ಲಿ ಮಾರಾಟವಾಗುತ್ತಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ದೇಶಿಯ ಮಾರುಕಟ್ಟೆಯಲ್ಲಿನ ದ್ವಿಚಕ್ರ ವಾಹನಗಳ ಸರಣಿಯಲ್ಲಿ ಈ ಎರಡೂ ಬೈಕ್‍‍ಗಳು ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ನೋಟವನ್ನು ಪಡೆದುಕೊಂಡಿದೆ. ಕಾಂಟಿನೆಂಟಲ್ ಜಿಟಿ 650 ಕೆಫ್ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ.

MOST READ: ದಂಡ ವಿಧಿಸಿದ ಪೊಲೀಸರಿಗೆ ಸರಿಯಾಗಿ ಚಮಕ್ ಕೊಟ್ಟ ಎಲೆಕ್ಟ್ರಿಷಿಯನ್

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ಬೈಕ್‍ಗಳ ವಿನ್ಯಾಸ

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 60ರ ದಶಕದ ಇಂಟರ್‍‍ಸೆಪ್ಟರ್‍‍ನಿಂದ ಪ್ರೇರಣೆಯನ್ನು ಹೊಂದಿದ್ದು, ಬ್ರಿಟಿಷ್ ರೋಡ್‍ಸ್ಟರ್ ಮಾದರಿಯ ನೋಟವನ್ನು ಪಡೆದುಕೊಂಡಿದೆ. ಇನ್ನು ಇಂಟರ್‍‍‍ಸೆಪ್ಟರ್ 650 ಬೈಕ್ ಕ್ಲೀನ್-ಲೈನ್, ಕ್ಲಾಸಿಕ್ ಟಿಯರ್‍‍ಡ್ರಾಪ್ ಆಕಾರದ ಫ್ಯುಯಲ್ ಟ್ಯಾಂಕ್ ಮತ್ತು ಡೈಮಂಡ್-ಕ್ವಿಲ್ಟ್-ಪ್ಯಾಟರ್ನ್ಡ್ ಟ್ವಿನ್ ಸೀಟ್‍ಗಳನ್ನು ನೀಡಲಾಗಿದೆ.

MOST READ: ಎಕ್ಸ್‌ಪ್ರೆಸ್‌ವೇಗಳಲ್ಲಿ ಎದುರಾಗುವ ಅಪಾಯಕಾರಿ ಸಂಗತಿಗಳಿವು..!

ಕೇಫ್ ರೇಸರ್ ವಿನ್ಯಾಸವನ್ನು ಪಡೆದುಕೊಂಡಿರುವ ರಾಯಲ್ ಎನ್‍ಫೀಲ್ಡ್ ಕಾಂಟಿನೆಂಟಲ್ ಜಿಟಿ 650 ಬೈಕ್ 1950ರ ದಶಕದಲ್ಲಿನ ಕೆಫ್‍ ರೇಸರ್ ವಿನ್ಯಾಸವನ್ನು ಆಧರಿಸಿದ್ದು, ಕೆತ್ತಲಾದ ಫ್ಯುಯಲ್ ಟ್ಯಾಂಕ್, ತೂಕದ ನಿಲುವು, ರಿಯರ್-ಫೂಟ್ ಪೆಗ್ಸ್ ಮತ್ತು ಹ್ಯಾಂಡಲ್‍ಬಾರ್‍‍ನ ಮೇಲೆ ಕ್ಲಿಪ್ ಅನ್ನು ಒದಗಿಸಲಾಗಿದೆ.

MOST READ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಾಹನಗಳಿಗೆ ಹೊಸ ರೂಲ್ಸ್..!

ಎಂಜಿನ್ ವೈಶಿಷ್ಟ್ಯತೆ

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳು ಹೊಸ 649ಸಿಸಿ ಏರ್ ಕೂಲ್ಡ್, ಪ್ಯಾರಲಲ್ ಟ್ವಿನ್ ಎಂಜಿನ್ ಸಹಾಯದಿಂದ 47ಬಿಹೆಚ್‍ಪಿ ಮತ್ತು 52ಎನ್ಎಮ್ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳ ಕಾಯುವಿಕೆಯ ಅವಧಿ ಪಟ್ಟಿ ಇಲ್ಲಿದೆ ನೋಡಿ

ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್ ಶಾಕ್ ಅಬ್ಸಾರ್ಬರ್ ಅನ್ನು ಒದಗಿಸಲಾಗಿದೆ. 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್ ಮತ್ತು ಪಿರೆಲ್ಲಿ ಪ್ಯಾಂಥಂ ಸ್ಪೋರ್ಟ್‍‍ಕಾಂಪ್ ಟೈ‍‍ರ್‍‍ಗಳನ್ನು ಅಳವಡಿಸಲಾಗಿದೆ.

ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಬೈಬ್ರೆ (ಬೈ ಬ್ರೆಂಬೊ) ಸಂಸ್ಥೆಯಿಂದ ಪಡೆದ 320ಎಂಎಂ ಮತ್ತು 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Most Read Articles

Kannada
English summary
Royal Enfield 650 Twin Bike August Waiting Period Revealed. Read In Kannada
Story first published: Wednesday, August 7, 2019, 11:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X