ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಎಪ್ರಿಲಿಯಾ ಕಂಪನಿಯು ತನ್ನ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದಿದ್ದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು. ಇದೀಗ ಎಪ್ರಿಲಿಯಾ ಕಂಪನಿಯು ಎಸ್‌ಎಕ್ಸ್‌ಆರ್ 125 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಕರೋನಾ ವೈರಸ್ ನಿಂದ ಆಟೋಮೊಬೈಲ್ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಪರಿಣಾಮ ಬೀರಿದೆ. ಈ ಕರೋನಾ ಸೋಂಕಿನಿಂದಾಗಿ ವಾಹನ ಉತ್ಪಾದಕರಿಗೆ ನೂರಾರು ಕೋಟಿ ನಷ್ಟವಾಗಿದೆ. ಅಲ್ಲದೇ ಜನಪ್ರಿಯ ವಾಹನಗಳ ಮಾರಾಟದ ಮೇಲೆಯು ಪಾರಿಣಮ ಬೀರಿದೆ. ಹಲವಾರು ಜನಪ್ರಿಯ ವಾಹನ ಉತ್ಪಾದನಾ ಕಂಪನಿಯು ತಮ್ಮ ದ್ವಿಚಕ್ರ ವಾಹನಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಇದೀಗ ಎಪ್ರಿಲಿಯಾ ಕಂಪನಿಯು ತನ್ನ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಬಿಡುಗಡೆಯನ್ನು ಮುಂದೂಡಲಾಗಿದೆ.

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ 160 ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

MOST READ: ದುಬಾರಿಯಾಯ್ತು ಬಿಎಸ್-6 ಹೀರೋ ಡೆಸ್ಟಿನಿ 125 ಸ್ಕೂಟರ್

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಈ 160 ಸ್ಕೂಟರ್ ನೊಂದಿಗೆ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಕೂಡ ಬಿಡುಗಡೆಯಾಗಲಿದೆ. ಹೊಸ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಮಾದರಿಯನ್ನು ಕ್ರಾಸ್ಒವರ್ ಸ್ಕೂಟರ್‌ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ಗಳಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

MOST READ: ಕರೋನಾ ವೈರಸ್ ಎಫೆಕ್ಟ್: ಬೈಕ್ ಬಿಡುಗಡೆ ಮುಂದೂಡಿದ ಹಾರ್ಲೇ ಡೇವಿಡ್ಸನ್

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍‍ಗಳನ್ನು ನೀಡಲಾಗಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 ಸ್ಕೂಟರಿಗೆ ಪೈಪೋಟಿ ನೀಡುತ್ತದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ 125 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 9.5 ಬಿಹೆಚ್‌ಪಿ ಪವರ್ ಮತ್ತು 9.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಕರೋನಾ ವೈರಸ್ ಎಫೆಕ್ಟ್: ಹೊಸ ಸ್ಕೂಟರ್ ಬಿಡುಗಡೆ ಮುಂದೂಡಿದ ಎಪ್ರಿಲಿಯಾ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.10 ಲಕ್ಷ ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 125 ಸ್ಕೂಟರ್ ಅನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Thursday, May 14, 2020, 17:57 [IST]
English summary
Aprilia SXR 125 price announcement postponed to 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+