ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಆಟೋ ಕಂಪನಿಯು ತನ್ನ ಅವೆಂಜರ್ 220 ಸ್ಟ್ರೀಟ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಬಜಾಜ್ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್ ನಿಂದ ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕಿನ ಹೆಸರನ್ನು ತೆಗೆದುಹಾಕಲಾಗಿದೆ.

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್ ಅನ್ನು ಡೀಲರ್‍ ಗಳಿಗೆ ವಿತರಿಸುವುದನ್ನು ನಿಲ್ಲಿಸಲಾಗಿದೆ. ಬಜಾಜ್ ಆಟೋ ಕಂಪನಿಯು ಅವೆಂಜರ್ 220 ಸ್ಟ್ರೀಟ್ ಬೈಕಿನ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ. ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್ ನಿರೀಕ್ಷಿಸಿದ ಸಂಖ್ಯೆಯಲ್ಲಿ ಮಾರಾಟವಾಗಿಲ್ಲ. ಇದರಿಂದಾಗಿ ಬಜಾಜ್ ಆಟೋ ಕಂಪನಿಯು ಅವೆಂಜರ್ 220 ಸ್ಟ್ರೀಟ್ ಬೈಕನ್ನು ಸ್ಥಗಿತಗೊಳಿಸಲಾಗಿದೆ.

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಕಂಪನಿಯು ಕಡಿಮೆ ಸಾಮರ್ಥ್ಯ ಮತ್ತು ಕೈಗೆಟುಕುವ ದರದಲ್ಲಿ ಅವೆಂಜರ್ 160 ಸ್ಟ್ರೀಟ್ ಅನ್ನು ಸಹ ಮಾರಾಟ ಮಾಡುತ್ತಿದೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಅವೆಂಜರ್ 220 ಸ್ಟ್ರೀಟ್ ಬೈಕಿನ ಬೇಡಿಕೆಯು ಕುಸಿತವಾಗಿತ್ತು. 220 ಸಿಸಿ ಅವೆಂಜರ್ ಸರಣಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಅವೆಂಜರ್ 220 ಕ್ರೂಸ್ ಮಾದರಿ ಮಾತ್ರ ಮಾರಾಟವಾಗಲಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್ ರೈಡ್ ಮಾಡಲು ಆರಾಮದಾಯಕ ಸೀಟನ್ನು ಹೊಂದಿದೆ. ಇದರ ವಿನ್ಯಾಸ ಮತ್ತು ಅಲಾಯ್ ವ್ಹೀಲ್ ಗಳಿಂದ ಈ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಅವೆಂಜರ್ 220 ಸ್ಟ್ರೀಟ್ ಬೈಕ್ 220 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 19.3 ಬಿಹೆಚ್‍ಪಿ ಪವರ್ ಮತ್ತು 17.5 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಬೈಕಿನಲ್ಲಿ ಸಸ್ಪೆಂಷನ್ ಸೆಟಪ್ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಟ್ವಿನ್ ಅಬಾರ್ಬರ್‍ಗಳನ್ನು ಒಳಗೊಂಡಿದೆ. ಈ ಬೈಕ್ ಸಿಂಗಲ್ ಚಾನೆಲ್ ಎಬಿಎಸ್ ಅನ್ನು ಸಹ ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಆಟೋ ತನ್ನ ಸರಣಿಯಲ್ಲಿರುವ ಎಲ್ಲಾ ಬೈಕ್‌ಗಳನ್ನು ಬಿಎಸ್ 6 ಎಂಜಿನ್ ನೊಂದಿಗೆ ಅಪ್ ಗ್ರೇಡ್ ಗೊಳಿಸುತ್ತಿದೆ. ಈ ಪಟ್ಟಿಯಲ್ಲಿ ಬಜಾಜ್‌ನ ಅವೆಂಜರ್ ಸ್ಟ್ರೀಟ್ 160 ಬಿಎಸ್ 6 ಹಾಗೂ ಅವೆಂಜರ್ ಕ್ರೂಸ್ 220 ಬಿಎಸ್ 6 ಬೈಕುಗಳು ಸಹ ಸೇರಿವೆ.

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಕಂಪನಿಯು ಈ ಎರಡು ಬೈಕುಗಳನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಅವೆಂಜರ್ ಸ್ಟ್ರೀಟ್ 160 ಬಿಎಸ್ 6 ಬೈಕಿನ ಬೆಲೆ ರೂ.93,677ಗಳಾಗಿದ್ದರೆ, ಅವೆಂಜರ್ ಕ್ರೂಸ್ 220 ಬಿಎಸ್ 6 ಬೈಕಿನ ಬೆಲೆ ರೂ.1.16 ಲಕ್ಷಗಳಾಗಿದೆ. ಈ ದರಗಳು ಎಕ್ಸ್ ಶೋರೂಂ ಬೆಲೆಗಳಾಗಿವೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಬಜಾಜ್ ಅವೆಂಜರ್ ಕ್ರೂಸ್ 220 ಬೈಕಿನಲ್ಲಿ 220 ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಟೆಕ್ನಾಲಜಿಯನ್ನು ಬಳಸಲಾಗಿದೆ.

ಸ್ಥಗಿತವಾಯ್ತು ಬಜಾಜ್ ಅವೆಂಜರ್ 220 ಸ್ಟ್ರೀಟ್ ಬೈಕ್

ಎಂಜಿನ್ ಅಪ್ ಗ್ರೇಡ್ ಹೊರತಾಗಿ, ಅವೆಂಜರ್ ಕ್ರೂಸ್ 220 ಬೈಕಿನಲ್ಲಿ ಬೇರೆ ಯಾವುದೇ ಬದಲಾವಣೆಗಳಾಗಿಲ್ಲ. ವಿನ್ಯಾಸವನ್ನು ಮೊದಲಿನಂತೆ ಉಳಿಸಿಕೊಳ್ಳಲಾಗಿದೆ. ಈ ಬೈಕ್ ಬಹುತೇಕ ಭಾಗಗಳಲ್ಲಿ ಒಂದೇ ಉದ್ದದ ವಿಂಡ್‌ಸ್ಕ್ರೀನ್ ಹಾಗೂ ಕ್ರೋಮ್ ಗಳನ್ನು ಹೊಂದಿದೆ.

More from DriveSpark

Article Published On: Tuesday, April 21, 2020, 21:14 [IST]
English summary
Bajaj Avenger 220 Street discontinued in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+