ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು 2021ರ ಜಿ 310ಆರ್ ನೇಕೆಡ್ ಸ್ಟ್ರೀಟ್ ಫೈಟರ್ ಮತ್ತು ಜಿ310 ಜಿಎಸ್ ಬೈಕುಗಳನ್ನು ಈ ವರ್ಷದ ಆರಂಭದಲ್ಲಿ ಯುರೋಪಿನಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಈ ಹೊಸ ಜಿ310 ಆರ್ ಮತ್ತು ಜಿ310 ಜಿಎಸ್ ಬೈಕುಗಳನ್ನು ಭಾರತದಲ್ಲಿಯು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತದಲ್ಲಿ ಈ ಬಿಎಂಡಬ್ಲ್ಯು ಜಿ310 ಆರ್ ಮತ್ತು ಜಿ310 ಜಿಎಸ್ ಬೈಕುಗಳ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ಆದರೆ ಭಾರತದಲ್ಲಿ ಕೊರೊನಾ ಭೀತಿ ಇರುವುದರಿಂದ ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲು ವಿಳಂಬವಾಗಿದೆ. ಭಾರತದಲ್ಲಿ ಕೆಲವು ಬದಲಾವಣೆಗಳನ್ನು ನಡೆಸಿ ಬಿಡುಗಡೆಗೊಳಿಸಬಹುದು. ಭಾರತದಲ್ಲಿ ಇತ್ತೀಚೆಗೆ ಹೊಸ ಬಿಎಂಡಬ್ಲ್ಯು ಜಿ 310 ಆರ್ ನೇಕೆಡ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕುಗಳು ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು.

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳಿಗೆ ಪ್ರಿ-ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಈ ಹೊಸ ಬಿಎಂಡಬ್ಲ್ಯು ಬೈಕುಗಳನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

MOST READ: ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಈ ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್ ಮತ್ತು ಜಿ310 ಜಿಎಸ್ ಬೈಕುಗಳು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಬೈಕುಗಳ ವಿತರಣೆಯನ್ನು 2020ರ ಅಕ್ಟೋಬರ್‌ ತಿಂಗಳಲ್ಲಿ ಪ್ರಾರಂಭಿಸಬಹುದು.

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಇದರಲ್ಲಿ ಹೊಸ ಬಿಎಂಡಬ್ಲ್ಯು ಜಿ310 ಆರ್ ಬೈಕ್ ನವೀಕರಿಸಿದ ಫ್ಯೂಯಲ್ ಟ್ಯಾಂಕ್ ಮತ್ತು ರೇಡಿಯೇಟರ್ ಜೊತೆಗೆ ಹೊಸ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಒಳಗೊಂಡಿದೆ. ಒಟ್ಟಾರೆಯಾಗಿ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಚ್ಚಿನ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಬಿಎಂಡಬ್ಲ್ಯು ಜಿ310 ಆರ್ ಬೈಕ್ ಕೆಟಿಎಂ 390 ಡ್ಯೂಕ್ ಬೈಕಿಗೆ ಪೈಪೋಟಿಯನ್ನು ನೀಡುತ್ತದೆ. ಇನ್ನು 2021 ಬಿಎಂಡಬ್ಲ್ಯು ಜಿ 310 ಜಿಎಸ್ ಅಡ್ವೆಂಚರ್ ಟೂರರ್ ಬೈಕ್ ಕೂಡ ಹೊಸ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಬಿಎಂಡಬ್ಲ್ಯು ಜಿ310 ಜಿಎಸ್ ಬೈಕಿನಲ್ಲಿ ಸ್ಪೋರ್ಟಿಯರ್ ನಿಲುವನ್ನು ಹೊಂದಲು ಬಿಎಂಡಬ್ಲ್ಯು ವಿನ್ಯಾಸಕರು ಟೂರರ್‌ನ ಸೆಮಿ-ಫೇರಿಂಗ್ ಅನ್ನು ಹೆಚ್ಚಿಸಿದ್ದಾರೆ. ಈ ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕೆಟಿಎಂ 390 ಅಡ್ವೆಂಚರ್ ಬೈಕಿಗೆ ಪೈಪೋಟಿಯನ್ನು ನೀಡುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಬಿಎಂಡಬ್ಲ್ಯು ಜಿ310 ಆರ್ ಮತ್ತು ಜಿ310 ಜಿಎಸ್ ಬೈಕುಗಳು 313 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಬಹುದು. ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಕಂಪನಿಯು ಈ ಟ್ವಿನ್ ಬೈಕುಗಳನ್ನು ಯುರೋ 5 ಮಾನದಂಡಗಳಿಗೆ ಅನುಗುಣವಾಗಿ ನವೀಕರಿಸಲಾಗಿದೆ.

ಬಿಎಸ್-6 ಬಿಎಂಡಬ್ಲ್ಯು ಜಿ310 ಆರ್, ಜಿ310 ಜಿಎಸ್ ಬೈಕುಗಳ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತದಲ್ಲಿ ಬಿಡುಗಡೆಯಾಗಲಿರುವ ಬಿಎಂಡಬ್ಲ್ಯು ಟ್ವಿನ್ ಬೈಕುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ, ಹೊಸ ಟ್ವಿನ್ ಬೈಕುಗಳು ತನ್ನ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಪವರ್ ಫುಲ್ ಆಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Friday, August 21, 2020, 18:50 [IST]
English summary
BS6 BMW G 310 R & G 310 GS Pre-Bookings Start, Launch Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+