ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಬಜಾಜ್ ಆಟೋ ಕಂಪನಿಯು ತನ್ನ ಜನಪ್ರಿಯ ಬಿಎಸ್-6 ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.79,091 ಗಳಾಗಿದೆ.

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್ ಹಲವಾರು ಫೀಚರುಗಳನ್ನು ಹೊಂದಿದೆ. ಈ ಹೊಸ ಬೈಕಿನಲ್ಲಿ ಟ್ವಿನ್ ಪೈಲಟ್ ಲ್ಯಾಂಪ್, ಟ್ವಿನ್-ಸ್ಟ್ರಿಪ್ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿದೆ. ಈ ಬೈಕಿನ ಟ್ಯಾಂಕ್ ನಲ್ಲಿ 3 ಡಿ ಲೋಗೊ, ಹೊಸ ಬ್ಲ್ಯಾಕ್ ಅಲಾಯ್ ವ್ಹೀಲ್ ಮತ್ತು ಸ್ಪೋರ್ಟಿ ಸ್ಪ್ಲಿಟ್ ಗ್ರ್ಯಾಬ್ ರೈಲ್ ಗಳನ್ನು ಹೊಂದಿದೆ. ಈ ಹೊಸ ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಈ ಹೊಸ ಬೈಕಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳನ್ನು ಹೊಂದಿದೆ. ಈ ಹೊಸ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್ ನಿಯಾನ್ ಗ್ರೀನ್/ಮ್ಯಾಟ್ ಬ್ಲ್ಯಾಕ್, ಬ್ಲ್ಯಾಕ್/ಸಿಲ್ವರ್ ಮತ್ತು ಬ್ಲ್ಯಾಕ್/ರೆಡ್ ಎಂಬ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಇನ್ನು ಈ ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕಿನ ಎಂಜಿನ್ ಬಿಎಸ್-6 ಪಲ್ಸರ್ 125 ನಿಯಾನ್ ಮಾದರಿಗೆ ಹೋಲುತ್ತದೆ. ಇದರಲ್ಲಿ 124 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಈ ಎಂಜಿನ್ 11 ಬಿಹೆಚ್‍ಪಿ ಪವರ್ ಮತ್ತು 10.8 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕಿನಲ್ಲಿ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್ ಗ್ಯಾಸ್ ಶಾಕ್ ಅಬ್ಸಾರ್ಬರ್‌ಗಳನ್ನು ನೀಡಿದೆ.

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 130 ಎಂಎಂ ಡ್ರಮ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ಅಳವಡಿಸಲಾಗಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಈ ಹೊಸ ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕಿನ ಬಗ್ಗೆ ಬಜಾಜ್ ಆಟೋ ಸಂಸ್ಥೆಯ ಅಧ್ಯಕ್ಷ ಸಾರಂಗ್ ಕನಡೆ ಅವರು ಮಾತನಾಡಿ, ಪಲ್ಸರ್ ಸರಣಿಯಲ್ಲಿ ವೇಗವಾಗಿ ಬೆಳೆಯುತ್ತಿರುವ ಪಲ್ಸರ್ ರೂಪಾಂತರಗಳಲ್ಲಿ ಇದು ಒಂದಾಗಿದೆ. ಹಿಂದಿನ ಮಾದರಿಯು ಬಿಡುಗಡೆಯಾದ ಮೊದಲ ಆರು ತಿಂಗಳುಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬೈಕುಗಳನ್ನು ಮಾರಾಟ ಮಾಡಲಾಗಿದೆ.

ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕ್

ಹೊಸ ಬಜಾಜ್ ಪಲ್ಸರ್ 125 ಸ್ಪ್ಲಿಟ್ ಸೀಟ್ ಬೈಕನ್ನು ಕೂಡ ಅದೇ ರೀತಿ ಪ್ರೀತಿಯಿಂದ ಸ್ವೀಕರಿಸುತ್ತೀರಾ ಎಂದು ಭಾವಿಸುತ್ತೇವೆ ಎಂದು ಹೇಳಿದರು. ಹೊಸ ಪಲ್ಸರ್ 125 ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 125 ಮತ್ತು ಆರ್‍‍ಸಿ 125 ಬೈಕ್‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Thursday, June 18, 2020, 15:07 [IST]
English summary
Bajaj Pulsar 125 Split-Seat Variant Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+