ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ ಬೈಕನ್ನು ಜೂನ್ ತಿಂಗಳಲ್ಲಿ ವರದಿಗಳಾಗಿತ್ತು. ಆದರೆ ಕಾರೋನ ಸೋಂಕಿನ ಭೀತಿಯಿಂದ ಈ ಬೈಕಿನ ಬಿಡುಗಡೆಯು ತಡವಾಗಿದೆ. ಶೀಘ್ರದಲ್ಲೇ ಈ ಮೆಟಿಯೋರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ ಎಂದು ನಿರೀಕ್ಷಿಸುತ್ತೇವೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಈ ಬೈಕಿನಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಸ್ವಿಚ್‌ಗಿಯರ್ ಫೀಚರ್ ಅನ್ನು ಹೊಂದಿರುವುದು ಬಹಿರಂಗವಾಗಿದೆ. ಈ ಮಾಹಿತಿಯನ್ನು ಗಾಡಿವಾಡಿ ಬಹಿರಂಗಪಡಿಸಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬೈಕಿನ ಚಿತ್ರಗಳು ಇತ್ತೀಚೆಗೆ ಆನ್‌ಲೈನ್‌ನಲ್ಲಿ ಬಹಿರಂಗವಾಗಿವೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಥಂಡರ್‍‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಈ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರಸ್ತುತ ಬಿಎಸ್-4 ಪ್ರೇರಿತ 346 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಎಂಜಿನ್ 19.1 ಬಿಹೆಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಬಹುದು. ಮಾರುಕಟ್ಟೆಯಲ್ಲಿರುವ ಥಂಡರ್ ಬರ್ಡ್ ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಆರ್‌ಇ ಮೆಟಿಯೋರ್ ಬೈಕ್

ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.

Most Read Articles

Kannada
English summary
Royal Enfield Meteor Spied Without Camouflage, Launch Soon. Read In Kannada.
Story first published: Thursday, July 9, 2020, 17:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X