ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಭಾರತದ ಆಟೋಮೊಬೈಲ್ ಕ್ಷೇತ್ರದಲ್ಲಿ ವಾಹನಗಳ ಮಾರಾಟವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ನಡುವೆ ದೇಶದ ಅತಿ ದೊಡ್ಡ ದ್ವಿಚಕ್ರ ಉತ್ಪಾದನಾ ಕಂಪನಿಯಾದ ಹೀರೋ ಮೋಟೊಕಾರ್ಪ್ 2020ರ ಅಕ್ಟೋಬರ್ ತಿಂಗಳಲ್ಲಿ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

2020ರ ಅಕ್ಟೋಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 8,06,848 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಹೀರೋ 5,14,509 ಯುನಿಟ್‌ಗಳನ್ನು ಚಿಲ್ಲರೆ ಮಾರಾಟ ಮಾಡಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.35 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು 2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ಒಟ್ಟು 7,15,718 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇನ್ನು ಹೀರೋ ಮೋಟೊಕಾರ್ಪ್ ಈ ವರ್ಷದಲ್ಲಿ ಕಳೆದ ತಿಂಗಳು ಗರಿಷ್ಠ ಮಾಸಿಕ ಮಾರಾಟವನ್ನು ದಾಖಲಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 7,91,137 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.34.7 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

2020ರ ಸೆಪ್ಟೆಂಬರ್ ತಿಂಗಳಲ್ಲಿ ಹೀರೋ ಮೋಟೊಕಾರ್ಪ್ ಕಂಪನಿಯು 15,711 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳ ಅವಧಿಯ ರಫ್ತನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.28.14 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು 2020ರ ಏಪ್ರಿಲ್-ಅಕ್ಟೋಬರ್ ತಿಂಗಳುಗಳ ನಡುವೆ ಹೀರೋ ಮೋಟೊಕಾರ್ಪ್ 29,39,553 ಬೈಕುಗಳನ್ನು ಮತ್ತು 245,246 ಸ್ಕೂಟರ್‌ಗಳನ್ನು ಮಾರಾಟ ಮಾಡಿವೆ. ಇದನ್ನು 2019ರಲ್ಲಿ ಅದೇ ಅವಧಿಯ ಮಾರಾಟಕ್ಕೆ ಹೋಲಿಸಿದರೆ ಕ್ರಮವಾಗಿ ಶೇ.23.21 ಮತ್ತು ಶೇ.19.82 ರಷ್ಟು ಕುಸಿತ ಕಂಡುಬಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಭಾರತೀಯ ಮಾರುಕಟ್ಟೆಯಲ್ಲಿ ಹೀರೋ ಮೋಟೊಕಾರ್ಪ್ ಬ್ರ್ಯಾಂಡ್ ಮಾರಾಟ ಮಾಡುವ ಆಯ್ದ ಬೈಕುಗಳು ಮತ್ತು ಸ್ಕೂಟರ್ ಸರಣಿಗಳಿಗೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಈ ಆಫರ್ ಗಳನ್ನು ನೀಡುವಾಗ ಕಮ್ಯೂಟರ್ ಬೈಕುಗಳು, ಸ್ಕೂಟರ್‌ಗಳು ಮತ್ತು ಹೀರೋ ಮೊಟೊಕಾರ್ಪ್ ಮಾರಾಟ ಮಾಡುವ ಪರ್ಫಾಮೆನ್ಸ್ ಬೈಕುಗಳು ಎಂಬ ಮೂರು ಭಾಗಗಳಾಗಿ ವಿಂಗಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಹೀರೋ ಮೋಟೊಕಾರ್ಪ್ ಈ ಹಬ್ಬದ ಸೀಸನ್ ನಲ್ಲಿ ತನ್ನ ಜನಪ್ರಿಯ ಮಾದರಿಗಳಿಗೆ ಆಕರ್ಷಕ ಆಫರ್ ಅನ್ನು ಘೋಷಿಸಿದೆ. ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಹೀರೋ ಕಂಪನಿಗೆ ಈ ಆಫರ್ ಗಳು ನೆರವಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.

ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಇನ್ನು ಹೀರೋ ಮೋಟೊಕಾರ್ಪ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ 200 ಸಿಸಿಯ ಎರಡು ಹೊಸ ಬೈಕುಗಳನ್ನು ಬಿಡುಗಡೆಗೊಳಿಸಲಿದೆ. ಹೀರೋ ಮೋಟೊಕಾರ್ಪ್ ಎಕ್ಸ್‌ಟ್ರಿಮ್ 200ಎಸ್ ಮತ್ತು ಎಕ್ಸ್‌ಪಲ್ಸ್ 200ಟಿ ಎಂಬ ಎರಡು ಬೈಕುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

More from DriveSpark

Article Published On: Monday, November 2, 2020, 9:36 [IST]
English summary
Hero MotoCorp Achieves Record Sales of Over 8 Lakh Units. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+