ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಕವಾಸಕಿ ಕಂಪನಿಯು ತನ್ನ ಝಡ್‍ಎಕ್ಸ್ 25ಆರ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿತ್ತು. ಆದರೆ ಕವಾಸಕಿ ಕಂಪನಿಗೂ ಕರೋನಾ ವೈರಸ್ ಭೀತಿಯಿಂದಾಗಿ ಇತ್ತೀಚೆಗೆ ಕವಾಸಕಿ ಕಂಪನಿಯು ತನ್ನ ಝಡ್‍ಎಕ್ಸ್ 25ಆರ್ ಬೈಕು ಬಿಡುಗಡೆಗೊಳಿಸುವುದನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿತ್ತು.

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಕ್ವಾರ್ಟರ್ ಲೀಟರ್ ಸ್ಪೋರ್ಟ್ಸ್ ಬೈಕ್ ಅನ್ನು ಇಂಡೋನೇಷ್ಯಾದಲ್ಲಿ ಏಪ್ರಿಲ್ 4ರಂದು ಬಿಡುಗಡೆ ಮಾಡಲು ಕಂಪನಿ ಯೋಜಿಸಿತ್ತು. ಆದರೆ ಕರೋನಾ ವೈರಸ್ ಬೀತಿಯಿಂದ ಕ್ವಾರ್ಟರ್ ಲೀಟರ್ ಸ್ಪೋರ್ಟ್ಸ್ ಬೈಕಿನ ಬಿಡುಗಡೆಯು ಮುಂದೂಡಲಾಗಿತ್ತು. ಇದೀಗ ಕವಾಸಕಿ ಕಂಪನಿಯು ಝಡ್‍ಎಕ್ಸ್ 25ಆರ್ ಬೈಕಿನ ಇನ್-ಲೈನ್ 4-ಸಿಲಿಂಡರ್ ಎಂಜಿನ್‍ನ ಸೌಂಡ್ ಮತ್ತು ಪವರ್ ಅನ್ನು ತೋರಿಸುವ ವೀಡಿಯೊಂದನ್ನು ಬಿಡುಗಡೆಗೊಳಿಸಲಾಗಿದೆ. ಈ ಬೈಕಿನ ಮುಂಭಾಗದಲ್ಲಿ 37 ಎಂಎಂ ಅಪ್‌ಸೈಡ್-ಡೌನ್ ಶೋವಾ ಪ್ರತ್ಯೇಕ ಫಂಕ್ಷನ್ ಫೋರ್ಕ್‌ ಅನ್ನು ಹೊಂದಿದೆ.

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಈ ಬೈಕಿನ ಹಿಂಭಾಗದಲ್ಲಿ ಬ್ಯಾಕ್-ಲಿಂಕ್ ಸಂಸೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗ ಮತ್ತು ಹಿಂಭಾಗದ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

MOST READ: ಹೀರೋ ಎಲೆಕ್ಟ್ರಿಕ್ ಸ್ಕೂಟರ್‍‍ಗಳ ಮೇಲೆ ಭರ್ಜರಿ ರಿಯಾಯಿತಿ

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ 249 ಸಿಸಿ, ಲಿಕ್ವಿಡ್-ಕೂಲ್ಡ್, ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಬಿಹೆಚ್‍ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಇನ್ನು ಕೂಡ ಬಹಿರಂಗಗೊಂಡಿಲ್ಲ. ಈ ಎಂಜಿನ್ ಸುಮಾರು 40 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಇದರೊಂದಿಗೆ ಸ್ಲಿಪ್ಪರ್ ಅಸಿಸ್ಟ್ ಕ್ಲಚ್ ಮತ್ತು ಕ್ವಿಕ್‌ಶಿಫ್ಟರ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಕವಾಸಕಿ ಝಡ್‍ಎಕ್ಸ್ 25ಆರ್ ಟ್ವಿನ್ ಪಾಡ್ ಹೆಡ್‍ ಲ್ಯಾಂಪ್, ಫುಲ್ ಫೇರಿಂಗ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದೆ. ಈ ಬೈಕ್ ಮಸ್ಕ್ಯುಲರ್ ಟ್ಯಾಂಕ್, ಅಂಡರ್ಬೆಲ್ಲಿ ಎಕ್ಸಾಸ್ಟ್ ಮತ್ತು ಕಡಿಮೆ ಸೆಟ್ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ ಅನ್ನು ಹೊಂದಿದೆ.

MOST READ: ಹೊಸ ಹೀರೋ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಈ ಬೈಕಿನ ಮುಂಭಾಗದಲ್ಲಿ 37 ಎಂಎಂ ಅಪ್‌ಸೈಡ್-ಡೌನ್ ಶೋವಾ ಪ್ರತ್ಯೇಕ ಫಂಕ್ಷನ್ ಫೋರ್ಕ್‌ ಅನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ಬ್ಯಾಕ್-ಲಿಂಕ್ ಸಂಸೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗ ಮತ್ತು ಹಿಂಭಾಗದ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಅನಲಾಗ್ ಟ್ಯಾಕೋಮೀಟರ್ ಮತ್ತು ಸೆಮಿ ಡಿಜೆಟಲ್ ಯುನಿಟ್ ಸಿಸ್ಟಂ ಅನ್ನು ಹೊಂದಿರಲಿದೆ. ಕವಾಸಕಿ ಝಡ್‍ಎಕ್ಸ್ 25ಆರ್ ಎಲೆಕ್ತ್ರಾನಿಕ್ ರೈಡರ್ ಅನ್ನು ಕೂಡ ಒಳಗೊಂಡಿದೆ. ಇವುಗಳೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.

MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 250 ಆರ್ಆರ್ ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಈ ಎರಡು ಬೈಕುಗಳು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವುದರಿಂದ ಪ್ರಬಲ ಪೈಪೋಟಿಯನ್ನು ನೀಡುತ್ತದೆ.

ಹೊಸ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನ ವೀಡಿಯೋ ಬಿಡುಗಡೆ

ಕವಾಸಕಿ ಕಂಪನಿಯು ಕರೋನಾ ವೈರಸ್ ಭೀತಿಯಿಂದ ಝಡ್‍ಎಕ್ಸ್ 25ಆರ್ ಬೈಕು ಬಿಡುಗಡೆಗೊಳಿಸುವುದನ್ನು ಅನಿರ್ದಿಷ್ಟವಾಗಿ ಮುಂದೂಡಿದರೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

Article Published On: Monday, April 20, 2020, 21:27 [IST]
English summary
Kawasaki Ninja ZX-25R hits the dyno. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+