ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಬೆಂಗಳೂರು ಮೂಲದ ಆಂಪಿಯರ್ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯು ಹೊಸ ಮ್ಯಾಗ್ನಸ್ ಪ್ರೊ ಎಂಬ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.73,990 ಗಳಾಗಿದೆ.

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಆಂಪಿಯರ್ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯು ಹೊಸ ಮ್ಯಾಗ್ನಸ್ ಪ್ರೊ ಸ್ಕೂಟರ್ ಅನ್ನು ಬೆಂಗಳೂರಿನಲ್ಲಿ ಮಾರಾಟವನ್ನು ಪ್ರಾರಂಭಿಸಿದ್ದಾರೆ. ಮುಂದಿನ ಎರಡು ತಿಂಗಳುಗಳಲ್ಲಿ ಕಂಪನಿಯು ಇತರ ನಗರಗಳಲ್ಲಿ ಈ ಮ್ಯಾಗ್ನಸ್ ಪ್ರೊ ಸ್ಕೂಟರ್ ಅನ್ನು ಮಾರಾಟ ಮಾಡಲಿದೆ. ಆಂಪಿಯರ್ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯು ಹೊಸ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ.

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ 60 ವಿ, 30 ಎಹೆಚ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನಿಂದ 1.2 ಕಿ.ವ್ಯಟ್ ಎಲೆಕ್ಟ್ರಿಕ್ ಮೋಟರ್‌ನೊಂದಿಗೆ ಜೋಡಿಸಲ್ಪಟ್ಟಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ ಗರಿಷ್ಠ 80 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

MOST READ: ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಈ ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಪ್ರತಿ ಗಂಟೆಗೆ 55 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಆಂಪಿಯರ್ ಮ್ಯಾಗ್ನಸ್ ಪ್ರೊ ಸ್ಕೂಟರ್ 60ವಿ ಚಾರ್ಜರ್‌ನೊಂದಿಗೆ ಬರುತ್ತದೆ, ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು ಸುಮಾರು 5 ರಿಂದ 6 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ.

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಈ ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಸಾಂಪ್ರದಾಯಿಕ ವಿನ್ಯಾಸವನ್ನು ಹೊಂದಿದೆ. ಇದು ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಪ್ರಿಂಗ್ ಸಂಸ್ಪೆಕ್ಷನ್ ಅನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಎರಡೂ ತುದಿಯಲ್ಲಿ ಡ್ರಮ್ ಬ್ರೇಕ್‌ಗಳನ್ನು ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 150 ಕೆಜಿ ಲೋಡಿಂಗ್ ಸಾಮರ್ಥ್ಯ, 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1415 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲೈಟ್, ಕೀಲೆಸ್ ಎಂಟ್ರಿ, ಆಂಟಿ-ಥೆಫ್ಟ್ ಅಲಾರ್ಮ್, ಎಲ್‌ಇಡಿ ಲೈಟ್‌ನೊಂದಿಗೆ ಅಂಡರ್-ಸೀಟ್ ಸ್ಟೋರೇಜ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಲಿಂಪ್-ಹೋಮ್ ಮೋಡ್ ಮತ್ತು ಕಾಂಬಿ-ಬ್ರೇಕಿಂಗ್ ಸಿಸ್ಟಮ್ (ಸಿಬಿಎಸ್) ಅನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಆಕರ್ಷಕ ಬಣ್ಣಗಳಲ್ಲಿ ಲಭ್ಯವಿದೆ. ಇದರಲ್ಲಿ ಗೋಲ್ಡನ್ ಯೆಲ್ಲೊ, ಮೆಟಾಲಿಕ್ ರೆಡ್, ಬ್ಲಶ್ ಪೆರ್ಲ್ ವೈಟ್ & ಗ್ರ್ಯಾಫೈಟ್ ಬ್ಲ್ಯಾಕ್ ಬಣ್ಣಗಳಾಗಿದೆ.

ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಮ್ಯಾಗ್ನಸ್ ಪ್ರೊ ಒಕಿನಾವಾ ಸರಣಿಯ ಎಲೆಕ್ಟ್ರಿಕ್ ಸ್ಕೂಟರ್ ಗಳಿಪೆ ಪೈಪೋಟಿಯನ್ನು ನೀಡುತ್ತದೆ. ಅಲ್ಲದೇ ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಪೆಟ್ರೋಲ್-ಚಾಲಿತ 110 ಸಿಸಿ ಸ್ಕೂಟರ್‌ಗಳಿಗೂ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Monday, June 15, 2020, 17:58 [IST]
English summary
Ampere Magnus Pro Electric Scooter Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+