ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಇಂಡಿಯಾ ಕಂಪನಿಯು ತನ್ನ ಹೊಸ ಎಸ್ 1000 ಎಕ್ಸ್ಆರ್ ಪ್ರೊ ಅಡ್ವೆಂಚರ್-ಟೂರರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.20.90 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಪ್ರೊ ಎಂಬ ಒಂದೇ ರೂಪಾಂತರದಲ್ಲಿ ಬಿಡುಗಡೆಗೊಳಿಸಿದೆ. ಈ ಅಡ್ವೆಂಚರ್ ಟೂರರ್ ಬಿಎಂಡಬ್ಲ್ಯೂ ಎಸ್ 1000 ಎಕ್ಸ್ಆರ್ ಮಾದರಿ ಬ್ರ್ಯಾಂಡ್‌ನ ಜನಪ್ರಿಯ ಸ್ಫೋರ್ಟ್ ಬೈಕ್ ಆದ ಎಸ್ 1000 ಆರ್‌ಆರ್‌ ಅನ್ನು ಆಧರಿಸಿದೆ. ಈ ಹೊಸ ಬಿಎಂಡಬ್ಲ್ಯೂ ಎಸ್ 1000 ಎಕ್ಸ್ಆರ್ ಪ್ರೊ ಬೈಕನ್ನು ಕಂಪನಿಯು ಕಳೆದ ವರ್ಷ ನಡೆದ ಇಐಸಿಎಂಎಯಲ್ಲಿ ಪ್ರದರ್ಶಿಸಿದ್ದರು. ಈ ಬೈಕಿನಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಹಿಂದಿನ ತಲೆಮಾರಿನ ಮಾದರಿಗೆ ಹೋಲಿಸಿದರೆ ಹೆಚ್ಚುವರಿಯಾಗಿ ಹಲವಾರು ಫೀಚರ್ಸ್ ಗಳನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

2020ರ ಎಸ್ 1000 ಎಕ್ಸ್‌ಆರ್‌ ಪ್ರೊ ಬೈಕಿನಲ್ಲಿ ಎರಡು-ಹಂತದವಾಗಿ ಹೊಂದಾಣಿಕೆ ಮಾಡಬಹುದಾದ ವಿಂಡ್‌ಸ್ಕ್ರೀನ್, ನವೀಕರಿಸಿದ ಬಾಡಿವರ್ಕ್ ಮತ್ತು ಹೊಸ ಹೆಡ್‌ಲೈಟ್‌ಗಳನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಇದರ ಜೊತೆ ಉತ್ತಮ ಕಾರ್ಯಕ್ಷಮತೆಗಾಗಿ ಎಂಜಿನ್ ಅನ್ನು ರಿ-ಟ್ಯೂನ್ ಮಾಡಲಾಗಿದೆ. ಈ ಹೊಸ ಬಿಎಂಡಬ್ಲ್ಯೂ ಎಸ್ 1000 ಎಕ್ಸ್ಆರ್ ಬೈಕಿನಲ್ಲಿ 999 ಸಿಸಿ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಈ ಎಂಜಿನ್ 11,000 ಆರ್‌ಪಿಎಂನಲ್ಲಿ 163 ಬಿಹೆಚ್‌ಪಿ ಮತ್ತು 9,250 ಆರ್‌ಪಿಎಂನಲ್ಲಿ 114 ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಸ್ಲಿಪ್ ಅಸಿಸ್ಟೆಡ್ ಕ್ಲಚ್ ಆನ್ನು ಜೋಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಹಿಂದಿನ ಮಾದರಿಗಿಂತ 3,000 ಆರ್‌ಪಿಎಂ ಅಧಿಕ ಒದಗಿಸುವಂತೆ ಎಂಜಿನ್ ಅನ್ನು ಟ್ಯೂನ್ ಮಾಡಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಈ ಬೈಕಿನ ಮುಂಭಾಗದಲ್ಲಿ 45 ಎಂಎಂ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಅನ್ನು ಅಳವಡಿಸಿದೆ.

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಈ ಬೈಕಿನ ಬ್ರೇಕಿಂಗ್ ಆಗಿ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 265 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ನೀಡಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಈ ಹೊಸ ಎಸ್ 1000 ಎಕ್ಸ್ಆರ್ ಪ್ರೊ ಬೈಕಿನ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಇನ್ನು ಈ ಬೈಕಿನ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ಬೈಕ್

ಈ ಹೊಸ ಬಿಎಂಡಬ್ಲ್ಯು ಎಸ್ 1000 ಎಕ್ಸ್ಆರ್ ಪ್ರೊ ದೇಶಿಯ ಮಾರುಕಟ್ಟೆಯಲ್ಲಿ ಕವಾಸಕಿ ವರ್ಸಿಸ್ 1000 ಮತ್ತು ಡುಕಾಟಿ ಮಲ್ಟಿಸ್ಟ್ರಾಡಾ 1260 ಎಸ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Thursday, July 16, 2020, 15:41 [IST]
English summary
2020 BMW S 1000 XR Pro Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+