ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಬಿಎಂಡಬ್ಲ್ಯು ಮೋಟರ್‌ರಾಡ್ ಇಂಡಿಯಾ ಹೊಸ ಆರ್ 18 ಕ್ರೂಸರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕನ್ನು ಸ್ಟ್ಯಾಂಡರ್ಡ್ ಮತ್ತು ಫಸ್ಟ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಸ್ಟ್ಯಾಂಡರ್ಡ್ ರೂಪಾಂತರದ ಬೆಲೆಯು ರೂ.18.90 ಲಕ್ಷಗಳಾದರೆ, ಫಸ್ಟ್ ಎಡಿಷನ್ ರೂಪಾಂತರದ ಬೆಲೆಯು ರೂ.21.90 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಭಾರತದ ಎಕ್ಸ್ ಶೋರೂಂ ಪ್ರಕಾರವಾಗಿದೆ. ಜರ್ಮನ್ ಬ್ರ್ಯಾಂಡ್‍ನ ಹೊಸ ಬಿಎಂಡಬ್ಲ್ಯು ಆರ್18 ಕ್ರೂಸರ್ ಅನ್ನು ಕಾನ್ಸೆಪ್ಟ್ ಮಾದರಿಯಾಗಿ ಕಳೆದ ವರ್ಷ ಪ್ರದರ್ಶಿಸಲಾಗಿತ್ತು.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಪ್ರೊಡಕ್ಷನ್ ಸ್ಪೆಕ್ ಆವೃತ್ತಿಯು ಬ್ರ್ಯಾಂಡ್‍ನ ಕ್ಲಾಸಿಕ್ ಆರ್ 5 ಬೈಕಿನ ವಿನ್ಯಾಸದಿಂದ ಸ್ಪೋರ್ತಿ ಪಡೆದಿದೆ. ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಡೊಡ್ಡ ಟಿಯರ್ ಡ್ರಾಪ್ ಫ್ಯೂಯಲ್ ಟ್ಯಾಂಕ್‌ನೊಂದಿಗೆ ರೆಟ್ರೊ-ಮಾರ್ಡನ್ ವಿನ್ಯಾಸವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ರೆಟ್ರೂ ಲುಕ್ ಅನ್ನು ಹೊರತುಪಡಿಸಿ ಉಳಿದಂತೆ ಎಲ್ಲವೂ ಮಾರ್ಡನ್ ಫೀಚರ್ ಗಳನ್ನು ಒಳಗೊಂಡಿದೆ. ಇನ್ನು ಈ ಬೈಕಿನಲ್ಲಿ ಹಲವಾರು ಆಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಅನ್ನು ಸ್ಟ್ಯಾಂಡರ್ಡ್ ಮತ್ತು ಫಸ್ಟ್ ಎಡಿಷನ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಫಸ್ಟ್ ಎಡಿಷನ್ ಬೈಕ್ ಆರ್ 5 ಕ್ಲಾಸಿಕ್ ಮಾದರಿಯಂತಿದೆ. ಈ ಬೈಕಿನಲ್ಲಿ ಸ್ಟೈಪಿಂಗ್, ಲೆದರ್ ಬೆಲ್ಟ್ ಮತು ಸ್ಲಾಟ್ಡ್ ಸ್ಕ್ರೂಗಳು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ದೊಡ್ಡ ಗಾತ್ರದ ಬೈಕ್ ಆಗಿದೆ. ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್ ಹೋಂಡಾ ಗೋಲ್ಡ್ ವಿಂಗ್ ಮಾದರಿಗಿಂತ ಉದ್ದವಾಗಿದೆ.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಈ ಬೈಕಿನಲ್ಲಿ ಎಲೆಕ್ಟ್ರಾನಿಕ್ಸ್ ಫೀಚರ್‍ಗಳನ್ನು ಅಳವಡಿಸಿದ್ದಾರೆ. ಇದರಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಈ ಹೊಸ ಬೈಕ್ ಆಟೋಮ್ಯಾಟಿಕ್ ಸ್ಟೆಬಿಲಿಟಿ ಕಂಟ್ರೋಲ್, ಮೋಟಾರ್ ಸ್ಲಿಪ್ ರೆಗ್ಯೋಲೆಷನ್ ಮತ್ತು ಎಬಿಎಸ್ ಆಗಿದೆ.

MOST READ: ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳಿಗೆ ಟಕ್ಕರ್ ನೀಡಲು ಸಜ್ಜಾದ ಹೊಸ ಹೋಂಡಾ ಬೈಕ್

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕಿನಲ್ಲಿ ಹೆಡ್ ಲ್ಯಾಂಪ್, ಟೇಲ್ ಲೈಟ್, ಡಿಆರ್‌ಎಲ್‌ ಸೇರಿದಂತೆ ಎಲ್‌ಇಡಿ ಲೈಟಿಂಗ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸಣ್ಣ ಡಿಜೆಟಲ್ ಡಿಸ್‍ಪ್ಲೇ ದೊಡ್ಡ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್‍ನಲ್ಲಿ 1802 ಸಿಸಿ ಏರ್ / ಆಯಿಲ್-ಕೂಲ್ಡ್ ಎರಡು ಸಿಲಿಂಡರ್ ಬಾಕ್ಸರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 4750 ಆರ್‌ಪಿಎಂನಲ್ಲಿ 91 ಬಿಹೆಚ್‌ಪ ಪವರ್ ಮತ್ತು 3000 ಆರ್‌ಪಿಎಂನಲ್ಲಿ 158 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಆರ್ 5 ಕ್ಲಾಸಿಕ್‌ನಿಂದ ಸ್ಫೂರ್ತಿ ಪಡೆದ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಸಹ ಎಕ್ಸ್‌ಪೋಸ್ಡ್ ಶಾಫ್ಟ್ ಡ್ರೈವ್ ಅನ್ನು ಹೊಂದಿದೆ. ಬಿಎಂಡಬ್ಲ್ಯು ಆರ್ 18 ಜರ್ಮನ್ ಬ್ರಾಂಡ್‌ನಿಂದ ಪೂರ್ಣ ಪ್ರಮಾಣದ ಹೆವಿವೇಯ್ಟ್ ಕ್ರೂಸರ್ ಮಾದರಿಯಾಗಿದೆ.

ಬಿಡುಗಡೆಯಾಯ್ತು ದುಬಾರಿ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕ್

ಈ ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಬೈಕನ್ನು ಸಿಬಿಯು ಮಾರ್ಗದ ಮೂಲಕ ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ. ಹೊಸ ಬಿಎಂಡಬ್ಲ್ಯು ಆರ್ 18 ಕ್ರೂಸರ್ ಭಾರತೀಯ ಮಾರುಕಟ್ಟೆಯಲ್ಲಿ ಟ್ರಯಂಫ್ ರಾಕೆಟ್ 3 ಬೈಕಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Saturday, September 19, 2020, 14:09 [IST]
English summary
BMW R 18 Cruiser Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+