ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಡುಕಾಟಿ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಮಲ್ಟಿಸ್ಟ್ರಾಡಾ 950 ಎಸ್ ಅಡ್ವೆಂಚರ್-ಟೂರರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.15.49 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಡುಕಾಟಿ ಕಂಪನಿಯು ತನ್ನ 2020ರ ಮಲ್ಟಿಸ್ಟ್ರಾಡಾ 950 ಎಸ್ ಬೈಕನ್ನು ಈ ಮೊದಲೇ ಭಾರತದಲ್ಲಿ ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಭೀತಿಯಿಂದ ಭಾರತದಲ್ಲಿ 2020ರ ಮಲ್ಟಿಸ್ಟ್ರಾಡಾ 950 ಬೈಕನ್ನು ತಡವಾಗಿ ಬಿಡುಗಡೆಗೊಳಿಸಿದೆ. ಡುಕಾಟಿ ಡೀಲರುಗಳು 2020ರ ಮಲ್ಟಿಸ್ಟ್ರಾಡಾ 950 ಎಸ್ ಬೈಕಿಗಾಗಿ ಬುಕ್ಕಿಂಗ್ ನ್ನು ಪ್ರಾರಂಭಿಸಿದ್ದಾರೆ. 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕಿನ ಖರೀದಿಸಲು ಬಯಸುವವರು ಟೋಕನ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಜಿಪಿ ವೈಟ್ ಮತ್ತು ಡುಕಾಟಿ ರೆಡ್ ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ. ಅಂತರರಾಷ್ಟ್ರೀಯ ಮಟ್ಟದ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕನ್ನು ಸ್ಟ್ಯಾಂಡರ್ಡ್, ಎಸ್ ಮತ್ತು ಎಸ್ ಸ್ಪೋಕ್ಡ್ ವ್ಹೀಲ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕಿನಲ್ಲಿ 937 ಸಿಸಿ, ಟ್ವಿನ್-ಸಿಲಿಂಡರ್, ಟೆಸ್ಟಾಸ್ಟ್ರೆಟಾ 11 ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 9000 ಆರ್‌ಪಿಎಂನಲ್ಲಿ 112 ಬಿಹೆಚ್‍ಪಿ ಪವರ್ ಮತ್ತು 7750 ಆರ್‌ಪಿಎಂನಲ್ಲಿ 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಈ ಎಂಜಿನ್ ಅನ್ನು ಅಸಿಸ್ಟ್ ಕ್ಲಚ್ ಮತ್ತು ಬ್ರ್ಯಾಂಡ್‌ನ (ಡಿಕ್ಯೂಎಸ್) ಡುಕಾಟಿ ಕ್ವಿಕ್ ಶಿಫ್ಟ್ ಬೈ-ಡೈರಕ್ಷನಲ್ ಕ್ವಿಕ್-ಶಿಫ್ಟರ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ತನ್ನ ಹಿರಿಯ ಸಹೋದರ ಮಲ್ಟಿಸ್ಟ್ರಾಡಾ 1260 ಬೈಕಿನಿಂದ ಸ್ಫೂರ್ತಿ ಪಡೆದಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಕಾರ್ನರಿಂಗ್ ಲ್ಯಾಂಪ್, ವಿಶಿಷ್ಟವಾದ ಕಲ್ ಗಾರ್ಡ್‌ಗಳು ಮತ್ತು ಎತ್ತರದ ವಿಂಡ್‌ಸ್ಕ್ರೀನ್ ಜೊತೆಗೆ ಟ್ವಿನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿವೆ. 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಹೊಸ ಲೆವಿರಿಯನ್ನು ನೀಡಿದೆ.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಇದು ಬ್ರ್ಯಾಂಡ್‌ನ ಮೋಟೋ ಜಿಪಿ ಬೈಕ್‌ಗಳಿಂದಲೂ ಸ್ಫೂರ್ತಿ ಪಡೆದಿದೆ. ಈ ಬೈಕಿನಲ್ಲಿ 12ವಿ ಪವರ್ ಸಾಕೆಟ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು 20-ಲೀಟರ್ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಇನ್ನು ಈ ಹೊಸ ಅಡ್ವೆಂಚರ್-ಟೂರರ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 48 ಎಂಎಂ ಸೆಮಿ-ಆಕ್ಟಿವ್ (ಡಿಎಸ್ಎಸ್) ಡುಕಾಟಿ ಸ್ಕೈಹೂಕ್ ಸಸ್ಪೆಂಕ್ಷನ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಯುನಿಟ್ ಅನ್ನು ಹೊಂದಿದೆ. ಈ ಎರಡು ಸಸ್ಪೆಂಕ್ಷನ್ ಸೆಟಪ್ ಅನ್ನು ಎಲೆಕ್ಟ್ರಿಕ್ ಆಗಿ ನಿಯಂತ್ರಿಸಬಹುದು.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

ಇನ್ನು ಈ ಹೊಸ ಬೈಕಿನ ಎರಡು ಕಡೆಗಳಲ್ಲಿ ಡ್ಯುಯಲ್ ಡಿಸ್ಕ್ ಮೂಲಕ ಮುಂಭಾಗದಲ್ಲಿ ರೇಡಿಯಲ್-ಮೌಂಟೆಡ್ ಕ್ಯಾಲಿಪರ್‌ಗಳೊಂದಿಗೆ ಮತ್ತು ಹಿಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್ ಹೊಂದಿರುವ ಒಂದೇ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ. ಈ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ನೀಡಲಾಗಿದೆ.

ಬಿಡುಗಡೆಯಾಯ್ತು ಐಷಾರಾಮಿ 2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್

2020ರ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಅಡ್ವೆಂಚರ್-ಟೂರರ್ ಬೈಕ್ ಆಗಿದ್ದರೂ ಸಹ ಸವಾರರಿಗೆ ಆತ್ಮವಿಶ್ವಾಸ ತುಂಬಲು ಹಲವಾರು ಫೀಚರ್ ಗಳು ಮತ್ತು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಗಳನ್ನು ಒಳಗೊಂಡಿವೆ.

More from DriveSpark

Article Published On: Monday, November 2, 2020, 16:09 [IST]
English summary
Ducati Multistrada 950 S Launched In India. Read In Kannada.
Read more on ಡುಕಾಟಿ ducati
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+