ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಕಂಪನಿಯು ತನ್ನ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ವೆರಿಯೆಂಟ್ ಅನ್ನು ಅನಾವರಣಗೊಳಿಸಿದೆ. ಇದು ಹೆಸರೇ ಸೂಚಿಸುವಂತೆ ಡಾರ್ಕ್ ಬಣ್ಣದ ಅಂಶಗಳನ್ನು ಹೊಂದಿರುವ ಕೈಗೆಟುಕುವ ಎಂಟ್ರಿ ಲೆವೆಲ್ ಮಾದರಿಯಾಗಿರಲಿದೆ.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಕಂಪನಿಯು ತನ್ನ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕನ್ನು ಯುರೋಪಿನ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಈ ಹೊಸ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕನ್ನು ಡುಕಾಟಿ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇನ್ನು ಇತ್ತೀಚೆಗೆ ಡುಕಾಟಿ ಕಂಪನಿಯು ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿತ್ತು.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ತನ್ನ ಸ್ಕ್ರ್ಯಾಂಬ್ಲರ್ 1100 ಪ್ರೊ ಸರಣಿಯ ಅಡಿಯಲ್ಲಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ನೀಡಲು ಇದನ್ನು ಬಿಡುಗಡೆಗೊಳಿಸಲಾಗುತ್ತದೆ. ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಮಾದರಿಯು 1100 ಪ್ರೊಗೆ ಹೋಲುತ್ತದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕಿನಲ್ಲಿ ಕ್ಲಾಸಿಕ್ ಮಿರರ್ ಗಳು, ಸ್ಯಾಟಿನ್ ಮ್ಯಾಟ್ ಬ್ಲ್ಯಾಕ್ ಬಣ್ಣ, ಫ್ಯೂಯಲ್ ಟ್ಯಾಂಕ್ ಅಲ್ಯೂಮಿನಿಯಂ ಫಿನಿಶ್ ಪ್ಯಾನೆಲ್ ಅನ್ನು ಪಡೆಯುತ್ತದೆ.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ರೇಡಿಯೇಟರ್ ಕವರ್, ಟ್ಯಾಂಕ್ ಪ್ಯಾನಲ್ ಅಡಿಯಲ್ಲಿ ಮತ್ತು ಎಕ್ಸಾಸ್ಟ್ ಗಳನ್ನು ಒಳಗೊಂಡಿದೆ. ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕುಗಳಲ್ಲಿ 1079 ಸಿಸಿ ಏರ್-ಕೂಲ್ಡ್ ಎಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಈ ಎಂಜಿನ್ 7500 ಆರ್‌ಪಿಎಂನಲ್ಲಿ 85 ಬಿಹೆಚ್‌ಪಿ ಪವರ್ ಮತ್ತು 4,750 ಆರ್‌ಪಿಎಂನಲ್ಲಿ 88 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕಿನಲ್ಲಿ ಆಕ್ಟಿವ್, ಸಿಟಿ ಮತ್ತು ಜರ್ನಿ ಎಂಬ ಮೂರು ರೈಡಿಂಗ್ ಮೋಡ್‌ಗಳಿವೆ. ಈ ಬೈಕಿನಲ್ಲಿ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ ಇನವರ್ಡಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಾಬಾ ಮೊನೊಶಾಕ್ ಸೆಟಪ್ ಅನ್ನು ನೀಡಿದೆ.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಇನ್ನು ಡುಕಾಟಿ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಸ್ಕ್ರ್ಯಾಂಬ್ಲರ್ 1100 ಪ್ರೊ ಮತ್ತು ಸ್ಕ್ರ್ಯಾಂಬ್ಲರ್ 1100 ಸ್ಪೋರ್ಟ್ ಪ್ರೊ ಬೈಕುಗಳನ್ನು ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿತ್ತು. ಇದರಲ್ಲಿ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಯು‍‍ನಿ‍‍ಟ್‍ಗಳು ಡೀಲರ್ ಬಳಿ ತಲುಪಲು ಪ್ರಾರಂಭವಾಗಿವೆ.

ಅನಾವರಣವಾಯ್ತು ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಡಾರ್ಕ್ ಪ್ರೊ ಬೈಕ್

ಡುಕಾಟಿ ಕಂಪನಿಯು ಸ್ಕ್ರ್ಯಾಂಬ್ಲರ್ 1100 ಪ್ರೊ ಮತ್ತು ಸ್ಕ್ರ್ಯಾಂಬ್ಲರ್ 1100 ಸ್ಪೋರ್ಟ್ ಪ್ರೊ ಬೈಕುಗಳ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಬಹುದು. ಇನ್ನು ಡುಕಾಟಿ ಇಂಡಿಯಾ ತನ್ನ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕನ್ನು ಭಾರತದಲ್ಲಿ ರೂ.11.50 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
Read more on ಡುಕಾಟಿ ducati
English summary
Ducati Scrambler 1100 Dark PRO Unveiled. Read In Kannada.
Story first published: Monday, October 12, 2020, 19:37 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X