ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ತನ್ನ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಸುಜುಕಿ ಕಂಪನಿಯು ತನ್ನ ಹೊಸ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ ಮುಂದಿನ ತಿಂಗಳ 7 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಸುಜುಕಿ ಕಂಪನಿಯು ತನ್ನ ಹೊಸ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ ಎಂದು ಟೀಸರ್ ಚಿತ್ರವನ್ನು ಹಂಚಿಕೊಂಡಿದ್ದರು. ಆದರೆ ದೇಶದಲ್ಲಿ ಕರೋನಾ ಆರ್ಭಟ ಹೆಚ್ಚಾದ ಕಾರಣ ಈ ಹೊಸ ಬೈಕಿನ ಬಿಡುಗಡೆಯು ವಿಳಂಬವಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಕಳೆದ ವರ್ಷದಲ್ಲಿ ಆರಂಭದಲ್ಲಿ ಬಿಎಸ್ 4 ಪ್ರೇರಿತ ಬೈಕನ್ನು ಬಿಡುಗಡೆಗೊಳಿಸಲಾಗಿತ್ತು. ಬಿಎಸ್-4 ಮಾದರಿಯಲ್ಲಿ 645 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,800 ಆರ್‌ಪಿಎಂನಲ್ಲಿ 70 ಬಿಎಚ್‌ಪಿ ಪವರ್ ಮತ್ತು 6,500 ಆರ್‌ಪಿಎಂನಲ್ಲಿ 62 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಈ ಎಂಜಿನ್ ನೊಂದಿಗೆ ಆರು ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ಹೊಸ ಬಿಎಸ್-6 ಪವರ್ ಮತ್ತು ಟಾರ್ಕ್ ಉತ್ಪಾದಿಸುವ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಬಹಿರಂಗವಾಗಿಲ್ಲ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಬಿಎಸ್ 4 ಮಾದರಿಯ ರೀತಿಯಲ್ಲಿ ಹೊಸ ಬಿಎಸ್-6 ಎಂಜಿನ್ ಕೂಡ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಹೊಸ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಯಾವುದೇ ವಿವರಗಳು ಬಹಿರಂಗವಾಗಿಲ್ಲ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಸುಜುಕಿ ಕಂಪನಿಯು ಹಿಂದಿನ ಬಿಎಸ್-4 ಮಾದರಿಯ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಹೊಸ ಬಿಎಸ್-6 ಬೈಕಿನಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

2020ರ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನಲ್ಲಿ 43 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಈ ಬೈಕಿನ ಮುಂಭಾಗ 310 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 260 ಎಂಎಂ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಅಗಿ ಜೋಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕು ಹಿಂದಿನ ಮಾದರಿಯಂತೆ ಅದೇ ಮಾದರಿಯ ಬಣ್ಣಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಚಾಂಪಿಯನ್ ಹಳದಿ ಮತ್ತು ಗ್ಲೇಸಿಯರ್ ಬಿಳಿ ಬಣ್ಣಗಳಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.52 ಲಕ್ಷಗಳಾಗಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಬೆಲೆಯು ಹಿಂದಿನ ಮಾದರಿಗಿಂತ ತುಸು ಹೆಚ್ಚಾಗಿರಲಿದೆ.

ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ಬಿಡುಗಡೆಗೆ ಸಜ್ಜಾದ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್

ಕೊನೆಗೂ ಸುಜುಕಿ ಕಂಪನಿಯು ಭಾರತದಲ್ಲಿ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್‌ಟಿ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವರ್ಸಿಸ್ 650 ಬೈಕಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2020 Suzuki V-Strom 650 XT BS6 launch on October 7. Read In Kannada.
Story first published: Saturday, September 26, 2020, 17:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X