Just In
- 2 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 3 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 4 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 4 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಟೀಸರ್ ಬಿಡುಗಡೆ
ಸುಜುಕಿ ಮೋಟಾರ್ಸೈಕಲ್ ಕಂಪನಿಯು ತನ್ನ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಲಾಗಿದೆ.
ಕಳೆದ ವರ್ಷದಲ್ಲಿ ಆರಂಭದಲ್ಲಿ ಬಿಎಸ್ 4 ಪ್ರೇರಿತ ಬೈಕನ್ನು ಬಿಡುಗಡೆಗೊಳಿಸಲಾಗಿತ್ತು. ಬಿಎಸ್-4 ಮಾದರಿಯಲ್ಲಿ 645 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,800 ಆರ್ಪಿಎಂನಲ್ಲಿ 70 ಬಿಎಚ್ಪಿ ಪವರ್ ಮತ್ತು 6,500 ಆರ್ಪಿಎಂನಲ್ಲಿ 62 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು ಸ್ಪೀಡ್ ಗೇರ್ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಬಿಎಸ್-6 ಪವರ್ ಮತ್ತು ಟಾರ್ಕ್ ಉತ್ಪಾದಿಸುವ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಬಹಿರಂಗವಾಗಿಲ್ಲ.
ಬಿಎಸ್ 4 ಮಾದರಿಯ ರೀತಿಯಲ್ಲಿ ಹೊಸ ಬಿಎಸ್-6 ಎಂಜಿನ್ ಕೂಡ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಹೊಸ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಯಾವುದೇ ವಿವರಗಳು ಬಹಿರಂಗವಾಗಿಲ್ಲ.
MOST READ: ಬಿಎಸ್-6 ಎಂಜಿನ್ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್
ಸುಜುಕಿ ಕಂಪನಿಯು ಹಿಂದಿನ ಬಿಎಸ್-4 ಮಾದರಿಯ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಹೊಸ ಬಿಎಸ್-6 ಬೈಕಿನಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ.
2020ರ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನಲ್ಲಿ 43 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಈ ಬೈಕಿನ ಮುಂಭಾಗ 310 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 260 ಎಂಎಂ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಅಗಿ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್
ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕು ಹಿಂದಿನ ಮಾದರಿಯಂತೆ ಅದೇ ಮಾದರಿಯ ಬಣ್ಣಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಚಾಂಪಿಯನ್ ಹಳದಿ ಮತ್ತು ಗ್ಲೇಸಿಯರ್ ಬಿಳಿ ಬಣ್ಣಗಳಾಗಿದೆ.
ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಬೆಲೆಯು ಹಿಂದಿನ ಮಾದರಿಗಿಂತ ತುಸು ಹೆಚ್ಚಾಗಿರಲಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.52 ಲಕ್ಷಗಳಾಗಿದೆ.
MOST READ: ಇತಿಹಾಸ ಪುಟ ಸೇರಿದ ಜನಪ್ರಿಯ ಬಜಾಜ್ ಡಿಸ್ಕವರ್ ಬೈಕುಗಳು
ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕ್ ಬಿಡುಗಡೆಯಾದ ಬಳಿಕ ಕವಾಸಕಿ ವರ್ಸಿಸ್ 650 ಬೈಕಿಗೆ ಪೈಪೋಟಿ ನೀಡುತ್ತದೆ. ಸುಜುಕಿ ಕಂಪನಿಯು ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಮುಂದಿನ ವಾರಗಳಲ್ಲಿ ಬಿಡುಗಡೆಗೊಳಿಸಬಹುದು.
ಕರೋನಾ ವೈರಸ್ ದಿಂದಾಗಿ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ವಿತರಣೆಯು ವಿಳಂಬವಾಗಬಹುದು. ಕರೋನಾ ವೈರಸ್ ವಿರುದ್ದ ಹೋರಾಡಲು ಸರ್ಕಾರಕ್ಕೆ ಸುಜುಕಿ ಕಂಪನಿಯು ಬೆಂಬಲ ನೀಡಿದೆ.