ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಟ್ರಯಂಫ್ ಕಂಪನಿಯು ತನ್ನ ಬೊನೆವಿಲ್ಲೆ ಸರಣಿಯ ಎರಡು ಹೊಸ ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಟ್ರಯಂಫ್ ಕಂಪನಿಯು ಬೊನೆವೆಲ್ಲಿ ಟಿ100 ಬ್ಲ್ಯಾಕ್ ಮತ್ತು ಬೊನೆವಿಲ್ಲೆ ಟಿ120 ಬ್ಲ್ಯಾಕ್ ಎಂಬ ಎರಡು ಮಾದರಿಗಳನ್ನು ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಆಟೋಕಾರ್ ಇಂಡಿಯಾ ಪ್ರಕಾರ ಈ ಎರಡು ಬೈಕುಗಳನ್ನು ಜೂನ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು. ಜನಪ್ರಿಯ ಬೊನೆವಿಲ್ಲೆ ಎರಡು ಮಾದರಿಗಳು ಹೊಸ ಬ್ಲ್ಯಾಕ್ ಎಡಿಷನ್ ಮತ್ತು ಸ್ಟ್ಯಾಂಡರ್ಡ್ ಎಂಬ ರೂಪಾಂತರಗಳಲ್ಲಿ ಲಭ್ಯವಿರಲಿದೆ. ಎರಡು ಮಾದರಿಗಳಲ್ಲಿ ಕ್ರೋಮ್ ಅಂಶಗಳನ್ನು ಕಡಿಮೆಗೊಳಿಸಿ ಹಲವಾರು ಕಪ್ಪು ಎಲಿಮೆಂಟ್ ಅಂಶಗಳನ್ನು ಹೊಂದಿದೆ. ಈ ಎರಡು ಬೈಕುಗಳಲ್ಲಿ ಬ್ಲ್ಯಾಕ್ ಔಟ್ ವ್ಹೀಲ್, ಎಂಜಿನ್ ಕವರ್, ಮಿರರ್ ಮತ್ತು ಎಕ್ಸಾಸ್ಟ್ ಗಳನ್ನು ಒಳಗೊಂಡಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಹೊಸ ಟ್ರಯಂಫ್ ಬೊನೆವಿಲ್ಲೆ ಟಿ100 ಬ್ಲ್ಯಾಕ್ ಮತ್ತು ಬೊನೆವಿಲ್ಲೆ ಟಿ120 ಬ್ಲ್ಯಾಕ್ ಮಾದರಿಗಳು ಕೇವಲ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಬ್ಲ್ಯಾಕ್ ಮಾದರಿಗಳು ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಹಿಂದಿನ ಮಾದರಿ ಟ್ರಯಂಫ್ ಬೊನೆವಿಲೆ ಟಿ100 ಬ್ಲ್ಯಾಕ್ ಮಾದರಿಯು 900 ಸಿಸಿ ಪ್ಯಾರೆಲಲ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 55 ಬಿಹೆಚ್‍ಪಿ ಪವರ್ ಮತ್ತು 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಇನ್ನು ಟ್ರಯಂಫ್ ಬೊನೆವಿಲ್ಲೆ ಟಿ120 ಬ್ಲ್ಯಾಕ್ ಮಾದರಿಯಲ್ಲಿ 1,200 ಸಿಸಿ ಪ್ಯಾರೆಲಲ್ ಟ್ವಿನ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 80 ಬಿಹೆಚ್‍ಪಿ ಪವರ್ ಮತ್ತು 105 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಹೊಸ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಆದರೆ ಪವರ್ ಮತ್ತು ಟಾರ್ಕ್ ಉತ್ಪಾದನೆ ಅಂಕಿ ಅಂಶಗಳು ಬದಲಾವಣೆಗಳಾಗುವುದಿಲ್ಲ ಎಂದು ನಿರೀಕ್ಷಿಸುತ್ತೇವೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಹೊಸ ಟ್ರಯಂಫ್ ಬೊನೆವಿಲ್ಲೆ ಟಿ100 ಬ್ಲ್ಯಾಕ್ ಮತ್ತು ಬೊನೆವಿಲ್ಲೆ ಟಿ120 ಬ್ಲ್ಯಾಕ್ ಬೈಕುಗಳ ಬೆಲೆಯು ದುಬಾರಿಯಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬೊನೆವಿಲ್ಲೆ ಟಿ100 ಬ್ಲ್ಯಾಕ್ ಮಾದರಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.8.87 ಲಕ್ಷಗಳಾಗಿದ್ದರೆ, ಟಿ120 ಬ್ಲ್ಯಾಕ್‌ ಬೈಕಿನೆ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.97 ಲಕ್ಷಗಳಾಗಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಟ್ರಯಂಫ್ ಕಂಪನಿಯು ತನ್ನ ಜನಪ್ರಿಯ ಮಾದರಿಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸುತ್ತಿದೆ. ಟ್ರಯಂಫ್ ಕಂಪನಿಯು ತನ್ನ ಸರಣಿಯಲ್ಲಿದ್ದ ಎಲ್ಲಾ ಬಿಎಸ್-4 ಮಾದರಿಗಳನ್ನು ಮಾರಾಟ ಮಾಡಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಇತ್ತೀಚೆಗೆ ಟ್ರಯಂಫ್ ಕಂಪನಿಯು ಬಿಡುಗಡೆಗೊಳಿಸಲಾದ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನಲ್ಲಿ 765 ಸಿಸಿಯ ಇನ್‍‍ಲೈನ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 121 ಬಿ‍ಹೆಚ್‍‍ಪಿ ಪವರ್ ಹಾಗೂ 79 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಟ್ರಯಂಫ್ ಎಂಜಿನಿಯರ್‍‍ಗಳು ಈ ಬೈಕಿನಲ್ಲಿರುವ ರಿಸೆಷನ್ ಸೈಕಲ್ ಅನ್ನು 7%ನಷ್ಟು ಕಡಿಮೆಗೊಳಿಸಿದ್ದಾರೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಟ್ರಯಂಫ್ ಬೊನೆವಿಲ್ಲೆ ಬೈಕುಗಳು

ಟ್ರಯಂಫ್ ಕಂಪನಿಯು ತನ್ನ ಜನಪ್ರಿಯ ಮಾದರಿಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸುತ್ತಿವೆ. ಇದರಲ್ಲಿ ಹೊಸ ಬೊನೆವಿಲ್ಲೆ ಟಿ100 ಬ್ಲ್ಯಾಕ್ ಮತ್ತು ಬೊನೆವಿಲ್ಲೆ ಟಿ120 ಬ್ಲ್ಯಾಕ್ ಮಾದರಿಗಳು ಕೂಡ ಸೇರಿವೆ,

More from DriveSpark

Article Published On: Monday, April 27, 2020, 17:32 [IST]
English summary
Triumph Bonneville T100 & T120 Black Edition Models To Launch In India Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+