ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್‌ ಜಗತ್ತಿನಾದ್ಯಂತ ಆತಂಕ ಹುಟ್ಟಿಸಿದೆ. ಜಗತ್ತನ್ನೇ ತಲ್ಲಣಗೊಳಿಸಿರುವ ಕರೋನಾ ವೈರಸ್‍ದಿಂದ ಆಟೋಮೊಬೈಲ್ ಕ್ಷೇತ್ರಕ್ಕೂ ಪಾರಿಣಾಮಬೀರಿದೆ. ಆಟೋಮೊಬೈಲ್ ಕ್ಷೇತ್ರಕ್ಕೆ ಕರೋನಾ ವೈರಸ್ ಪಾರಿಣಾಮದಿಂದ ಸಾವಿರಾರು ಕೋಟಿ ನಷ್ಟವಾಗಿದೆ.

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ಬೈಕುಗಳ ಮಾರಾಟದ ಮೇಲೆಯು ಕರೋನಾ ವೈರಸ್ ಪಾರಿಣಾಮ ಬೀರಿದೆ. ಜನಪ್ರಿಯ ಬೈಕು ಉತ್ಪಾದನಾ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಮಾರಾಟದ ಮೇಲೆಯು ಕರೋನಾ ಕರಿನೆರಳು ಬೀರಿದೆ. ಆದರೆ ಮುಂದಿನ ದಿನಗಳಲ್ಲಿ ಇದು ನಿಧಾನವಾಗಿ ಚೇತರಿಕೆಯನ್ನು ಕಾಣಬಹುದು. ಇದರಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಮತ್ತಷ್ಟು ಪ್ರಾಬಲ್ಯವನ್ನು ಸಾಧಿಸಲು ಹೊಸ ಬೈಕುಗಳನ್ನು ಉತ್ಪಾದಿಸಲು ಸಜ್ಜಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹೊಸ 650 ಸಿಸಿ ಬೈಕನ್ನು ಅಭಿವೃದ್ದಿಪಡಿಸಲು ಮುಂದಾಗಿದೆ.

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಟ್ವಿನ್ ಬೈಕುಗಳನ್ನು ಉತ್ಪಾದಿಸಿರುವ 650 ಸಿಸಿ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ಸ್ಕ್ರ್ಯಾಂಬ್ಲರ್ ಮಾದರಿಯನ್ನು ಪರಿಚಯಿಸಲಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ಈ ಹೊಸ ಸ್ಕ್ರ್ಯಾಂಬ್ಲರ್ ಮಾದರಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಪರಿಚಯಿಸುವ ಸಾಧ್ಯತೆಗಳಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸುವುದು ಖಚಿತವಗಿದೆ. ಇದಕ್ಕಾಗಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹೆಚ್ಚಿನ ಹೂಡಿಕೆಯನ್ನು ಮಾಡಲಿದೆ. ಸ್ಕ್ರ್ಯಾಂಬ್ಲರ್ ಮಾದರಿಯಂತೆ ಮಾಡಿಫೈ ಗೊಳಿಸಿದ ಕೆ-ಸ್ಪೀಡ್ ಚಿತ್ರಗಳನ್ನು ಇಲ್ಲಿ ನೋಡಬಹುದು.

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ಕಳೆದ ಏಪ್ರಿಲ್ ತಿಂಗಳಲ್ಲಿ ರಾಯಲ್ ಎನ್‍ಫೀಲ್ಡ್ 91 ಯುನಿಟ್ ಗಳು ಮಾರಾಟವಾಗಿವೆ. ಮಾರಾಟದ ಮೇಲೆ ಪಾರಿಣಾಮ ಬೀರಲು ಕಾರಣ ಅಂದರೆ ಕರೋನಾ ಭೀತಿಯಿಂದ ದೇಶಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಲ್ಲಿತ್ತು.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍‍ಫೀಲ್ಡ್ ಕಂಪನಿಯ ಟ್ವಿನ್ ಬೈಕುಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ.ರಾಯಲ್ ಎನ್‍ಫೀಲ್ಡ್ ಟ್ವಿನ್ ಬೈಕುಗಳು ಮಾರಾಟವಾಗಿವೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಟ್ವಿನ್ ಬೈಕುಗಳ ಒಟ್ಟು 20,188 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯು ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳನ್ನು 2018ರ ನವೆಂಬರ್‌ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಈ ಎರಡೂ ಬೈಕುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಿಸಿಯಾಗಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ಇದರ ನಡುವೆ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ.

ಭಾರತದಲ್ಲಿ ಹೊಸ ಬೈಕನ್ನು ಪರಿಚಯಿಸಲಿದೆ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಯುವಕರ ಕನಸಿನ ಬೈಕ್. ರಾಯಲ್ ಎನ್‍ಫೀಲ್ಡ್ ತನ್ನ ವಿಶಿಷ್ಟವಾದ ಲುಕ್ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್. ಆರೇಳು ದಶಕಗಳಿಂದಲೂ ಅದೇ ಕ್ರೇಜ್‌, ಅದೇ ಟ್ರೆಂಡ್‌ ಉಳಿಸಿಕೊಂಡು ಬಂದಿರುವುದು ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಹೆಗ್ಗಳಿಕೆ.

Article Published On: Sunday, May 10, 2020, 9:52 [IST]
English summary
Royal Enfield Scrambler 650 Likely India Launch Soon. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+