ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಇಂದಿನಿಂದ ಲಾಕ್‌ಡೌನ್ 4.0 ಜಾರಿಗೆ ಬಂದಿದೆ. ಇದರ ನಡುವೆ ಖ್ಯಾತ ಬೈಕ್ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್ ಹರಿಯಾಣದ ಗುರುಗ್ರಾಮದಲ್ಲಿರುವ ತನ್ನ ಉತ್ಪಾದನಾ ಘಟಕವನ್ನು ಪುನರಾರಂಭಿಸುವುದಾಗಿ ತಿಳಿಸಿದೆ. ಸ್ಥಳೀಯ ಆಡಳಿತದಿಂದ ಅನುಮತಿ ಪಡೆದ ನಂತರ ಉತ್ಪಾದನೆಯನ್ನು ಆರಂಭಿಸುವುದಾಗಿ ಹೇಳಿದೆ.

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಉತ್ಪಾದನೆಯ ಸಮಯದಲ್ಲಿ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಇನ್ನಿತರ ನಿಯಮಗಳನ್ನು ಪಾಲಿಸಲಾಗುವುದೆಂದು ಕಂಪನಿ ಹೇಳಿದೆ. ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಮಾರ್ಚ್ 23ರಿಂದ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಕರೋನಾ ವೈರಸ್ ಸೋಂಕನ್ನು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿತ್ತು. 55 ದಿನಗಳ ನಂತರ ಕಂಪನಿಯು ತನ್ನ ಉತ್ಪಾದನಾ ಘಟಕದಲ್ಲಿ ಉತ್ಪಾದನೆಯನ್ನು ಪುನರಾರಂಭಿಸಲಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಈ ಬಗ್ಗೆ ಮಾತನಾಡಿರುವ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ಕೊಚಿರೊ ಹಿರಾವ್‌ರವರು ಆರಂಭದಲ್ಲಿ, ಸುಜುಕಿ ಮೋಟಾರ್‌ಸೈಕಲ್ ಕಂಪನಿಯು ಸೀಮಿತ ಸಂಖ್ಯೆಯ ಸಿಬ್ಬಂದಿಯೊಂದಿಗೆ ಉತ್ಪಾದನೆಯನ್ನು ಪುನರಾರಂಭಿಸಲಿದೆ. ಸರ್ಕಾರದ ನಿರ್ದೇಶನದಂತೆ ನಂತರದ ದಿನಗಳಲ್ಲಿ ಪೂರ್ಣ ಪ್ರಮಾಣದ ಉತ್ಪಾದನೆಯನ್ನು ಆರಂಭಿಸಲಿದೆ ಎಂದು ಹೇಳಿದರು.

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ನಮ್ಮ ಎಲ್ಲಾ ಉದ್ಯೋಗಿಗಳಿಗೆ ಸುರಕ್ಷತೆಯನ್ನು ಒದಗಿಸುವ ಸಲುವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಇನ್ನಿತರ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದು ಅವರು ಹೇಳಿದರು.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಜೇಶನ್, ಗುಂಪು ಸೇರದೇ ಇರುವುದು ಸೇರಿದಂತೆ ಕಂಪನಿಯು ವಿವಿಧ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಹೇಳಿದೆ.

ಲಾಕ್‌ಡೌನ್ ಸಡಿಲಿಕೆ: ಉತ್ಪಾದನೆ ಪುನರಾರಂಭಿಸಿದ ಸುಜುಕಿ ಮೋಟಾರ್‌ಸೈಕಲ್

ಕಂಪನಿಯು ತನ್ನ ಉತ್ಪಾದನಾ ಘಟಕದಲ್ಲಿ ಸೋಂಕುನಿವಾರಕ ಚೇಂಬರ್ ಅನ್ನು ಸಹ ನಿರ್ಮಿಸಿದೆ. ಪ್ರತಿಯೊಬ್ಬ ಉದ್ಯೋಗಿಯೂ ಈ ಚೇಂಬರ್ ಮೂಲಕ ಪ್ರತಿದಿನ ಹಾದುಹೋಗಬೇಕಾಗುತ್ತದೆ. ಇದರಿಂದ ಸೋಂಕು ಹರಡುವುದು ತಪ್ಪುತ್ತದೆ.

More from DriveSpark

Article Published On: Monday, May 18, 2020, 19:25 [IST]
English summary
Suzuki Motorcycle restarts production. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+