ಕೋವಿಡ್ 19: ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಯಮಹಾ ಇಂಡಿಯಾ ಕಂಪನಿಯು ಕೂಡಾ ರೂ.61.50 ಲಕ್ಷ ದೇಣಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಹಾಯಹಸ್ತ ಚಾಚಿದೆ.

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಯಹಾಮ ಕಂಪನಿಯು ತನ್ನ ಉದ್ಯೋಗಿಗಳ ಒಂದು ದಿನದ ವೇತನವನ್ನು ಸೇರಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ದೇಣಿಗೆ ನೀಡಿದ್ದು, ರೂ.61.50 ಲಕ್ಷ ದೇಣಿಗೆಯಲ್ಲಿ ಉತ್ತರಪ್ರದೇಶ ಸರ್ಕಾರಕ್ಕೆ ರೂ.25 ಲಕ್ಷ, ತಮಿಳುನಾಡು ಸರ್ಕಾರಕ್ಕೆ ರೂ.25 ಲಕ್ಷ ಮತ್ತು ರೂ.11.50 ಲಕ್ಷ ಹಣವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ.

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ತಮಿಳುನಾಡು ಮತ್ತು ಉತ್ತರಪ್ರದೇಶದಲ್ಲಿ ಬೈಕ್ ಉತ್ಪಾದನಾ ಘಟಕಗಳನ್ನು ಹೊಂದಿರುವುದರಿಂದ ಆ ರಾಜ್ಯಗಳಿಗೆ ತಲಾ ರೂ. 25 ಲಕ್ಷ ದೇಣಿಗೆ ನೀಡಿರುವ ಯಮಹಾ ಕಂಪನಿಯು ಕೇಂದ್ರ ಸರ್ಕಾರಕ್ಕೆ ರೂ. 11.50 ಲಕ್ಷ ದೇಣಿಗೆ ನೀಡಿ ವೈರಸ್ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬಿದೆ.

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಇನ್ನು ಮಹಾಮಾರಿ ಕರೋನಾ ವೈರಸ್‌ನಿಂದಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರ್ಥಿಕ ಪರಿಸ್ಥಿತಿಯು ಶೋಚನೀಯ ಸ್ಥಿತಿ ತಲುಪಿದ್ದು, ಆಟೋ ಉತ್ಪಾದನಾ ಕಂಪನಿಗಳು ತಮ್ಮ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆಗೆ ಕೈಜೋಡಿಸುವ ಮೂಲಕ ದೇಣಿಗೆಯ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಸಹ ಒದಗಿಸುತ್ತಿವೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡುವ ಮೂಲಕ ಸರ್ಕಾರಗಳಿಗೆ ಶಕ್ತಿ ತುಂಬಿವೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೇಟರ್, ಪಿಪಿಇ ಕಿಟ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್‌ಶಿಲ್ಡ್ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ವೈರಸ್ ವಿರುದ್ದದ ಹೋರಾಟದಲ್ಲಿ ಪಾತ್ರವಹಿಸುತ್ತಿವೆ.

Most Read Articles

Kannada
Read more on ಯಮಹಾ yamaha
English summary
Yamaha India Donated Rs 61.5 Lakh To Fight Coronavirus. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X