ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ತನ್ನ 2021ರ ಡಿಯೋ ಸ್ಕೂಟರ್ ಅನ್ನು ತಾಯಿನಾಡು ಜಪಾನ್‌ನಲ್ಲಿ ಬಿಡುಗಡೆಗೊಳಿಸಿದೆ. ಇದನ್ನು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡಿಯೋ ಸ್ಕೂಟರ್‌ಗೆ ಹೋಲಿಸಿದರೆ ಸಾಕಷ್ಟು ಭಿನ್ನವಾಗಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡಿಯೋ ಸ್ಕೂಟರ್ ಗಿಂದ ದೊಡ್ಡ ಗಾತ್ರದ ವ್ಹೀಲ್ ಗಳು ಮತ್ತು ಫೆಂಡರ್‌ಗಳ ಮತ್ತು ಇದರ ಹೆಡ್‌ಲ್ಯಾಂಪ್ ಯುನಿಟ್ ಹೆಚ್ಚಿನ ಸೆಟ್ ಆಗಿದೆ ಮತ್ತು ಅದರ ಕೆಳಗೆ ಎಲ್ಇಡಿ ಡಿಆರ್ಎಲ್ ಮತ್ತು ಟರ್ನ್ ಇಂಡಿಕೇಟರ್ ಗಳನ್ನು ಪ್ರತ್ಯೇಕ ಕ್ಲಸ್ಟರ್‌ಗಳಲ್ಲಿ ಕಾಣಬಹುದು. ಈ 2021ರ ಹೋಂಡಾ ಡಿಯೋ ಸ್ಕೂಟರ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ 2021ರ ಡಿಯೋ ಸ್ಕೂಟರ್ ಮ್ಯಾಟ್ ಗ್ಯಾಲಕ್ಸಿ ಬ್ಲ್ಯಾಕ್ ಮೆಟಾಲಿಕ್, ಪರ್ಲ್ ಜಾಸ್ಮಿನ್ ವೈಟ್, ಡಿಸೆಂಟ್ ಸಿಲ್ವರ್ ಮೆಟಾಲಿಕ್ ಮತ್ತು ಮ್ಯಾಟ್ ಸ್ಟಾರಿ ಬ್ಲೂ ಮೆಟಾಲಿಕ್ ಎಂಬ ನಾಲ್ಕು ಬಣ್ಣ ಆಯ್ಕೆಗಳನ್ನು ಹೊಂದಿವೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

2021ರ ಹೋಂಡಾ ಡಿಯೋ ಸ್ಕೂಟರ್ ಸಣ್ಣ ಡಿಜಿಟಲ್ ಡಿಸ್ ಪ್ಲೇ, ರಿಯರ್ ವ್ಯೂ ಮೀರರ್, ಸೀಟ್, ಫ್ರಂಟ್ ಲೋಡಿಂಗ್ ಎರ್ಯಾ, ಅಲಾಯ್ ವ್ಹೀಲ್, ಗ್ರ್ಯಾಬ್ ರೈಲ್ ಮತ್ತು ಎಸಾಸ್ಟ್ ಸಿಸ್ಟಂ ಅನ್ನು ಹೊಂದಿರುವ ಅನಲಾಗ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಇನ್ನು ಈ ಹೊಸ ಹೋಂಡಾ ಡಿಯೋ ಸ್ಕೂಟರ್ ನಲ್ಲಿ 18 ಲೀಟರ್ ಗಳಷ್ಟು ಅಂಡರ್ ಸ್ಟ್ರೋರೆಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಪೂರ್ಣ ಗಾತ್ರದ ಹೆಲ್ಮೆಟ್‌ಗೆ ಹೊಂದಿಕೊಳ್ಳಲು ಸ್ಥಳಾವಕಾಶವನ್ನು ಹೊಂದಿದೆ. ಇದರೊಂದಿಗೆ ಕ್ಯೂಬಿ ಹೋಲ್ ಅಪ್ ಫ್ರಂಟ್ ಅರ್ಧ ಲೀಟರ್ ಸಾಮರ್ಥ್ಯದ ನೀರಿನ ಬಾಟಲಿಯನ್ನು ಹಿಡಿದಿಟ್ಟುಕೊಳ್ಳುತ್ತದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಇನ್ನು ಇನ್ಸ್ ಟ್ರೂಮೆಂಟ್ ಕನ್ಸೋಲ್ ಫ್ಯೂಯಲ್ ಗೇಜ್, ಸ್ಪೀಡ್ ಲಿಮಿಟ್, ಕ್ರಮಿಸುವ ದೂರ ಮತ್ತು ಇಮೊಬೈಲೈಸರ್ ಮಾಹಿತಿಯನ್ನು ಪ್ರದರ್ಶಿಸುತ್ತದೆ. ಇಕ್ಸಟರ್ನಲ್ ಫ್ಯೂಯಲ್ ಫಿಲ್ಲರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ರಿಮೋಟ್ ಕೀಯನ್ನು ಒಳಗೊಂಡಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

2021ರ ಹೋಂಡಾ ಡಿಯೋ ಸ್ಕೂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಸೈಡ್-ಮೌಂಟೆಡ್ ಶಾಕ್ ಅಬ್ಸಾರ್ಬರ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.

MOST READ: ಹೊಸ ಹೋಂಡಾ ಗ್ರಾಜಿಯಾ 125 ಸ್ಕೂಟರ್ ಮೇಲೆ ಆಕರ್ಷಕ ಕ್ಯಾಶ್‌ಬ್ಯಾಕ್ ಆಫರ್

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, 2021ರ ಹೋಂಡಾ ಡಿಯೋ ಸ್ಕೂಟರ್ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಇನ್ನು 2021ರ ಹೋಂಡಾ ಡಿಯೋ ಸ್ಕೂಟರ್ 110ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‌ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 8.7 ಬಿಹೆಚ್‍ಪಿ ಪವರ್ ಮತ್ತು 9 ಟಾರ್ಕ್ ಅನ್ನು ಪಡೆದುಕೊಂದಿದೆ.

ಹೊಸ ಫೀಚರ್‌ಗಳೊಂದಿಗೆ ಬಿಡುಗಡೆಗೊಂಡ 2021ರ ಹೋಂಡಾ ಡಿಯೋ ಸ್ಕೂಟರ್

ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡಿಯೋ ಸ್ಕೂಟರ್ 109.51 ಸಿಸಿ, ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 7.9 ಬಿ‍‍ಹೆಚ್‍‍ಪಿ ಪವರ್ ಮತ್ತು 8.9 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದನ್ನು ಸಿವಿಟಿಗೆ ಜೋಡಿಸಲಾಗಿದೆ.

Most Read Articles

Kannada
English summary
Updated 2021 Honda Dio Launched With New Features. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X